6 ಗಂಟೆ ಹೊತ್ತಿಗೆ ರಾಜ್ಯದ ಒಟ್ಟು ಶೇಕಡವಾರು ಮತದಾನ ಪ್ರಮಾಣ 70%
ಬೆಂಗಳೂರು, ಮೇ 12: ಕರ್ನಾಟಕ ವಿಧಾನಸಭಾ ಚುನಾವಣೆಗೆ ಈಗಾಗಲೇ ಮತದಾನ ಆರಂಭವಾಗಿದ್ದು, ಇಡೀ ದೇಶವೂ ಕರ್ನಾಟಕದತ್ತ ಕುತೂಹಲದ ಕಣ್ಣಿಂದ ನೋಡುತ್ತಿದೆ.
ರಾಜ್ಯದ 15ನೇ ವಿಧಾನಸಭಾ ಚುನಾವಣೆಗೆ ವಿವಿಧ ಜಿಲ್ಲೆಗಳಲ್ಲಿ ಮತದಾನ ಪ್ರಾರಂಭಗೊಂಡಿದೆ. ಜನರು ಉತ್ಸಾಹದಿಂದ ಮತದಾನ ಮಾಡಲು ಸಾಲುಗಟ್ಟಿ ನಿಂತಿದ್ದಾರೆ. ಮುಂದಿನ ಐದು ವರ್ಷಗಳ ಕಾಲ ರಾಜ್ಯದ ಆಡಳಿತ ಯಾರು ನಡೆಸಬೇಕು ಎಂದು ನಿರ್ಣಯಿಸುವ ಕಾಲ ಪ್ರಾರಂಭವಾಗಿದೆ
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಇಂದು(ಮೇ 12) ಬೆಳಗ್ಗೆ 7 ಗಂಟೆಯಿಂದ ಸಂಜೆ 6ಗಂಟೆವರೆಗೂ ಮತದಾನ ನಡೆಯಲಿದೆ. ಮತದಾನಕ್ಕೆ ಸಂಬಂಧಿಸಿದ ಕ್ಷ ಕ್ಷಣದ ಮಾಹಿತಿಯನ್ನು ಒನ್ ಇಂಡಿಯಾ ನೀಡಲಿದೆ.
In Pics: ಮತದಾನ ಪರ್ವದಲ್ಲಿ ಮತದಾರ ಮಹಾಪ್ರಭು

ಒಟ್ಟು 224 ವಿಧಾನಸಭಾ ಕ್ಷೇತ್ರಗಳಲ್ಲಿ 222 ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ. ಬೆಂಗಳೂರಿನ ಜಯನಗರದ ಬಿಜೆಪಿ ಅಭ್ಯರ್ಥಿ ವಿಜಯ್ ಕುಮಾರ್ ಅವರ ನಿಧನದಿಂದಾಗಿ ತೆರವಾಗಿರುವ ಕ್ಷೇತ್ರ ಮತ್ತು ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿ 9000 ಕ್ಕೂ ಅಧಿಕ ನಕಲಿ ವೋಟರ್ ಐಡಿಗಳು ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣೆ ಮುಂದೂಡಲ್ಪಟ್ಟಿರುವುದರಿಂದ 2 ಕ್ಷೇತ್ರಗಳಲ್ಲಿ ಇಂದು ಚುನಾವಣೆ ನಡೆಯುತ್ತಿಲ್ಲ. ಮೇ 15ರಂದು ಬಹು ನಿರೀಕ್ಷಿತ ಕರ್ನಾಟಕ ಚುನಾವಣಾ ಕದನದ ಫಲಿತಾಂಶ ಹೊರ ಬೀಳಲಿದೆ.
Right before her wedding, a bride casts her vote at polling booth number. 131 in Madikeri. #KarnatakaElections2018 pic.twitter.com/UsoxftlFDS
— ANI (@ANI) May 12, 2018
ಬಳ್ಳಾರಿಯಲ್ಲಿ ಮತ ಚಲಾಯಿಸಿದ ಬಿಜೆಪಿ ಅಭ್ಯರ್ಥಿ, ಶ್ರೀರಾಮುಲು ತಾಯಿ @BJP4Karnataka | @sriramulubjp | #KarnatakaElections2018| #KarnatakaPolling https://t.co/df531Q3XaX
— Oneindia Kannada (@OneindiaKannada) May 12, 2018
ಮೈಸೂ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮತದಾನ. ಅಗ್ರಹಾರದ ಶ್ರೀಕಾಂತ ಮಹಿಳಾ ಪದವಿ ಪೂರ್ವ ಕಾಲೇಜಿಗೆ ಆಗಮಿಸಿ ಮತದಾನ ಮಾಡಿದ ಪ್ರಮೋದಾದೇವಿ.
— Oneindia Kannada (@OneindiaKannada) May 12, 2018
#KarnatakaElections2018 pic.twitter.com/xDD3GZz1Dd
ಮೈಸೂರು ಜಿಲ್ಲೆಯಾದ್ಯಂತ 11ಗಂಟೆ ವೇಳೆಗೆ ಶೇ.19.43%.
— Oneindia Kannada (@OneindiaKannada) May 12, 2018
ಪಿರಿಯಾಪಟ್ಟಣ ಕ್ಷೇತ್ರ - 28.00
ಕೃಷ್ಣರಾಜನಗರ - 22.15
ಹುಣಸೂರು - 19.63
ಹೆಚ್ಡಿಕೋಟೆ - 22.50
ನಂಜನಗೂಡು - 16.45
ಚಾಮುಂಡೇಶ್ವರಿ - 20.78
ಕೃಷ್ಣರಾಜ - 19.80
ಚಾಮರಾಜ - 6.54
ನರಸಿಂಹರಾಜ - 13.22
ವರುಣಾ - 23.74
ಟಿ.ನರಸೀಪುರ - 20.94 #KarnatakaElections2018 pic.twitter.com/8S6Di68LXL
A differently abled person arrives to vote at a polling booth in Badami #KarnatakaElections2018 pic.twitter.com/Kcz8KAKZ55
— ANI (@ANI) May 12, 2018
Sri Sri Ravishankar casts his vote at a polling booth in Kanakapura. #KarnatakaElections2018 pic.twitter.com/0hhrSqaZ0J
— ANI (@ANI) May 12, 2018
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger













Click it and Unblock the Notifications