Karnataka BJP Candidates 2nd List: ಬಿಜೆಪಿ ಎರಡನೇ ಪಟ್ಟಿಯಲ್ಲಿ ಯಾರಿಗೆಲ್ಲಾ ಟಿಕೆಟ್, ಇಲ್ಲಿದೆ ಮಾಹಿತಿ

ಬೆಂಗಳೂರು,ಏಪ್ರಿಲ್12 : ಕರ್ನಾಟಕ ವಿಧಾನಸಭೆ ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, ಬಿಜೆಪಿ ಹೈಕಮಾಂಡ್‌ ಗೆ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸಿವೆ. ಅಳೆದು ತೂಗಿ ಮಂಗಳವಾರ ಬಿಜೆಪಿ ಹೈಕಮಾಂಡ್‌ 189 ಅಭ್ಯರ್ಥಿಗಳ ಟಿಕೆಟ್‌ ಬಿಡುಗಡೆ ಮಾಡಿದ್ದು, ಇಂದು( ಬುಧವಾರ) ಎರಡನೇ ಪಟ್ಟಿಯನ್ನ ಬಿಡುಗಡೆ ಮಾಡಿದೆ.

224 ಕ್ಷೇತ್ರಗಳ ಪೈಕಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಘೋಷಿಸಿದ್ದು, 52 ಹೊಸ ಮುಖಗಳಿಗೆ ಬಿಜೆಪಿ ಹೈಕಮಾಂಡ್‌ ಮಣೆ ಹಾಕಿದ್ದು, ಇದೀಗ ಎರಡನೇ ಪಟ್ಟಿಯಲ್ಲಿ 23 ಅಭ್ಯರ್ಥಿಗಳನ್ನ ಘೋಷಿಸಿದೆ.

Karnataka Assembly Elections 2023 : BJP Announces Second List Of Candidates For Karnataka Polls

ಬಿಜೆಪಿ ಎರಡನೇ ಪಟ್ಟಿಯಲ್ಲಿನ ಅಭ್ಯರ್ಥಿಗಳು

ಕ್ಷೇತ್ರ ಅಭ್ಯರ್ಥಿ
ದೇವರಹಿಪ್ಪರಗಿ ಸೋಮನಗೌಡ ಪಾಟೀಲ್
ಬಸವನಬಾಗೇವಾಡಿ ಎಸ್ .ಕೆ.ಬೆಳ್ಳುಬ್ಬಿ
ಇಂಡಿ ಕಾಸಗೌಡ ಬಿರಾದಾರ್
ಗುರುಮಿಠಕಲ್ ಲಲಿತ ಅನಪೂರ್
ಬೀದರ್ ಈಶ್ವರ್ ಸಿಂಗ್ ಠಾಕೂರ್
ಭಾಲ್ಕಿ ಪ್ರಕಾಶ್ ಖಂಡ್ರೆ
ಗಂಗಾವತಿ ಪರಣ್ಣ ಮುನವಳ್ಳಿ
ಕಲಘಟಗಿ ನಾಗರಾಜ್ ಛಬ್ಬಿ
ಹಾನಗಲ್ ಶಿವರಾಜ್ ಸಜ್ಜನರ್
ಹಾವೇರಿ ಗವಿಸಿದ್ದಪ್ಪ ದ್ಯಾಮಣ್ಣ ನವರ್
ಹರಪನಹಳ್ಳಿ ಕರುಣಾಕರ ರೆಡ್ಡಿ
ದಾವಣಗೆರೆ ಉತ್ತರ ಲೋಕೀಕೆರೆ ನಾಗರಾಜ್
ದಾವಣಗೆರೆ ದಕ್ಷಿಣ ಅಜಯ್ ಕುಮಾರ್
ಮಾಯಕೊಂಡ ಬಸವರಾಜ್ ನಾಯ್ಕ್
ಚನ್ನಗಿರಿ ಶಿವಕುಮಾರ್
ಬೈಂದೂರು ಗುರುರಾಜ್ ಗಂಟಿಹೊಳೆ
ಮೂಡಿಗೆರೆ ದೀಪಕ್ ದೊಡ್ಡಯ್ಯ
ಗುಬ್ಬಿ ಎಸ್.ಡಿ.ದಿಲೀಪ್ ಕುಮಾರ್
ಶಿಡ್ಲಘಟ್ಟ ರಾಮಚಂದ್ರ ಗೌಡ
ಕೆಜಿಎಫ್ ಅಶ್ವಿನಿ ಸಂಪಂಗಿ
ಶ್ರವಣಬೆಳಗೊಳ ಚಿದಾನಂದ
ಅರಸೀಕೆರೆ ಜಿ.ಬಿ.ಬಸವರಾಜು
ಹೆಡ್‌ ಡಿ ಕೋಟೆ ಕೃಷ್ಣ ನಾಯ್ಕ್
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+