ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ; ಬಾಕಿ ಉಳಿಸಿಕೊಂಡ ಆ 12 ಕ್ಷೇತ್ರಗಳು ಯಾವುವು?

ಬೆಂಗಳೂರು,ಏಪ್ರಿಲ್13:‌ ರಾಜ್ಯ ವಿಧಾನಸಭಾ ಚುನಾವಣಾ ಕಾವು ಜೋರಾಗಿದೆ. 2023 ರ ವಿಧಾನಸಭಾ ಚುನಾವಣೆಯ ನಂತರ ಮತ್ತೆ ಅಧಿಕಾರಕ್ಕೆ ಬರಲು ಪಣ ತೊಟ್ಟಿರುವ ಬಿಜೆಪಿ ಹೈಕಮಾಂಡ್ ಮಂಗಳವಾರ ಅಳೆದುತೂಗಿ 224 ಕ್ಷೇತ್ರಗಳ ಫೈಕಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಘೋಷಣೆ ಮಾಡಿದ್ದು, ಬುಧವಾರ 23 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನ ಬಿಡುಗಡೆ ಮಾಡಿದೆ.

ಮೊದಲ ಪಟ್ಟಿ ಬಿಡುಗಡೆಯಿಂದಾಗಿ ಟಿಕೆಟ್‌ ಕೈ ತಪ್ಪಿದ ಹಾಲಿ ಶಾಸಕರು ಬಿಜೆಪಿ ನಾಯಕರ ವಿರುದ್ದ ಬಂಡಾಯವೆದ್ದಿದ್ದು, ಈ ಬಂಡಾಯದ ನಡುವೆ ಬಿಜೆಪಿ ಹೈಕಮಾಂಡ್‌ ಎರಡನೇ ಪಟ್ಟಿಯನ್ನ ಬಿಡುಗಡೆ ಮಾಡಿದೆ.

karnataka Assembly Elections 2023: Who Did Not Get Ticket In BJP Second List

ಇನ್ನೂ 189 ಕ್ಷೇತ್ರಗಳಲ್ಲಿ ಈ ಬಾರಿ ಹಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಮಣೆ ಹಾಕಿದ್ದು, ಇನ್ನು ಕೆಲವು ಕ್ಷೇತ್ರಗಳಲ್ಲಿ ಹಿರಿಯ ನಾಯಕರಿಗೆ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆ ಬಿಜೆಪಿ ಪಾಳಯದಲ್ಲಿ ಅಸಮಾಧಾನ ಭುಗಿಲೆದಿದೆ. ಇದೀಗ 23 ಕ್ಷೇತ್ರಗಳಲ್ಲಿ ಹಲವು ಹಾಲಿ ಬಿಜೆಪಿ ಶಾಸಕಿರಿಗೆ ಟಿಕೆಟ್‌ ಕೈತಪ್ಪಿದ್ದು, ಮತ್ತೆ ಬಂಡಾಯ ಮುಂದುವರೆಯೂವ ಸಾಧ್ಯತೆ ಇದೆ ಎನ್ನಲಾಗಿದೆ.

ಟಿಕೆಟ್‌ ಬಾಕಿ ಇರುವ ಆ 12 ಕ್ಷೇತ್ರಗಳು ಯಾವುವು?

ಶಿವಮೊಗ್ಗ ನಗರ

ಗೋವಿಂದ ರಾಜನಗರ

ನಾಗಠಾಣ

ಸೇಡಂ

ಮಾನ್ವಿ

ಕೊಪ್ಪಳ

ರೋಣ

ಹುಬ್ಬಳ್ಳಿ ಧಾರವಾಡ ಸೆಂಟ್ರಲ್

ಹಗರಿಬೊಮ್ಮನಹಳ್ಳಿ
ಹೆಬ್ಬಾಳ

ಕೃಷ್ಣ ರಾಜ

ಮಹಾದೇವಪುರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+