Breaking: ಕರ್ನಾಟಕ ಬಂದ್ ಹಿನ್ನೆಲೆ ಬೆಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು, ಫೆಬ್ರವರಿ 12: ಕರ್ನಾಟಕ ಬಂದ್ ಇರುವ ಕಾರಣ ಗುರುವಾರ (ಫೆಬ್ರವರಿ 13) ರಂದು ನಡೆಯಬೇಕಿದ್ದ ಬೆಂಗಳೂರು ವಿವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಬೆಂಗಳೂರು ವಿವಿ ಸ್ನಾತಕೋತ್ತರ ಪದವಿಯ ಪರೀಕ್ಷೆಗಳು ಗುರುವಾರ ನಡೆಯಲಿದ್ದವು. ಆದರೆ ಕನ್ನಡಪರ ಸಂಘಟನೆಗಳು ಗುರುವಾರದಂದು ಕರ್ನಾಟಕ ಬಂದ್‌ ಗೆ ಕರೆ ನೀಡಿರುವ ಕಾರಣ ಗುರುವಾರ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬೆಂಗಳೂರು ವಿವಿ. ಗುರುವಾರ ನಡೆಯಬೇಕಿದ್ದ ಸ್ನಾತಕೋತ್ತರ ಪದವಿ ಪರೀಕ್ಷೆಗಳು ಮುಂದೂಡಲಾಗಿದ್ದು, ಮುಂದಿನ ದಿನಾಂಕ ಪ್ರಕಟಿಸಲಾಗುವುದು ಎಂದು ಹೇಳಿದೆ.

Karnataka Bandh: Bengaluru University Exams Post Poned

ಡಾ.ಸರೋಜಿನಿ ಮಹಿಷಿ ವರದಿಯ ಪೂರ್ಣ ಅನುಷ್ಠಾನಕ್ಕೆ ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳು ಗುರುವಾರ ರಾಜ್ಯ ಬಂದ್‌ ಗೆ ಕರೆ ನೀಡಿವೆ. ಬಂದ್‌ ಗೆ ಕೆಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ, ಕೆಲವು ನೈತಿಕ ಬೆಂಬಲ ವ್ಯಕ್ತಪಡಿಸಿವೆ. ಇನ್ನು ಕೆಲವು ಸಂಘಟನೆಗಳು ಬೆಂಬಲ ನೀಡಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+