Karnataka Bandh Live Updates:ಕನ್ನಡಪರ ಸಂಘಟನೆಗಳ ಕರ್ನಾಟಕ ಬಂದ್ ಪೂರ್ಣ
ಬೆಂಗಳೂರು, ಡಿಸೆಂಬರ್ 05: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಇಂದು ಕರ್ನಾಟಕ ಬಂದ್ಗೆ ಕನ್ನಡಪರ ಸಂಘಟನೆಗಳ ಒಕ್ಕೂಟ ಕರೆ ನೀಡಿದೆ.
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ, ರೈತಪರ ಸಂಘಟನೆಗಳು ಹಾಗೂ ಹಲವು ಕನ್ನಡ ಸಂಘಟನೆಗಳ ಬಂದ್ ನಿರ್ಧಾರಕ್ಕೆ ಅನೇಕ ಸಂಘಟನೆಗಳು ನೈತಿಕ ಬೆಂಬಲ ಸೂಚಿಸಿವೆ.

ನಗರದ ಪುರಭವನದ ಬಳಿ ಪ್ರತಿಭಟನಕಾರರು ಬೃಹತ್ ಮೆರವಣಿಗೆ ನಡೆಸಲಿದ್ದಾರೆ ಅಲ್ಲದೇ ಮೇಖ್ರಿ ವೃತ್ತದಿಂದ ಆನಂದರಾವ್ ವೃತ್ತ ದವರೆಗೆ ಮೆರವಣಿಗೆ ನಡೆಸಲಿದ್ದಾರೆ. ಮೆರವಣಿಗೆಗೆ ಕೆಎಸ್ ಆರ್ ಪಿ ತುಕಡಿಗಳನ್ನು ನಿಯೋಜಿಸಿ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು ಪರಿಸ್ಥಿತಿಯ ಮೇಲೆ ಹಿರಿಯ ಅಧಿಕಾರಿಗಳು ನಿಗಾ ವಹಿಸಿದ್ದಾರೆ.
ರಾಜ್ಯದಲ್ಲಿ ಇಂದು ನಡೆಯಲಿರುವ ಕರ್ನಾಟಕ ಬಂದ್ನ ಕ್ಷಣ ಕ್ಷಣದ ಮಾಹಿತಿಯನ್ನು 'ಒನ್ ಇಂಡಿಯಾ ಕನ್ನಡ'ದಲ್ಲಿ ನೀಡಲಿದ್ದೇವೆ. ನಿರೀಕ್ಷಿಸಿ.
Karnataka: Police detain pro-Kannada activists staging a demonstration at Sardar Vallabhbhai Patel Chowk in Kalaburagi as part of Karnataka bandh against the formation of Maratha Development Authority. pic.twitter.com/w4skb9brSl
— ANI (@ANI) December 5, 2020
ಕರ್ನಾಟಕ ಬಂದ್: ಬೆಳಗಾವಿಯಿಂದಲೇ ಮಾಹಿತಿ ಪಡೆದ ಸಿಎಂ, ಹೋಂ ಮಿನಿಸ್ಟರ್
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು













Click it and Unblock the Notifications