ಕರ್ನಾಟಕ ಬಂದ್.. ಜೂನ್ 3 ಮಂಗಳವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ... Karnataka Bandh
ಕನ್ನಡ ಭಾಷೆ & ಕನ್ನಡಿಗರ ಬಗ್ಗೆ ಮಾತನಾಡಿದ್ದ ತಮಿಳು ನಟ ಕಮಲ್ ಹಾಸನ್ ವಿರುದ್ಧ ರೊಚ್ಚಿಗೆದ್ದು ಇದೀಗ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸುತ್ತಿದ್ದಾರೆ ಕನ್ನಡಿಗರು. ಕನ್ನಡ ಅಭಿಮಾನಿಗಳ ಆಕ್ರೋಶ ಕಂಡು ತಮಿಳು ನಟ ಕಮಲ್ ಹಾಸನ್ ಕೂಡ ಹೆದರುವ ಪರಿಸ್ಥಿತಿ ಇದೀಗ ಎದುರಾಗಿದೆ. ಹೀಗಿದ್ದಾಗಲೇ, ಕರ್ನಾಟಕ ಬಂದ್.. ಜೂನ್ 3 ಮಂಗಳವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...
ಕನ್ನಡ ಭಾಷೆ ಬಗ್ಗೆ ಮಾತನಾಡಿದ್ದ ತಮಿಳು ನಟ ಕಮಲ್ ಹಾಸನ್‌ಗೆ ಸರಿಯಾಗಿ ಪಾಠ ಕಲಿಸಲು ಕೋಟಿ ಕೋಟಿ ಕನ್ನಡ ಅಭಿಮಾನಿಗಳು ತೊಡೆತಟ್ಟಿ ಸಜ್ಜಾಗಿದ್ದಾರೆ. ಕನ್ನಡ ಭಾಷೆ ನಮ್ಮಮ್ಮ, ಹೀಗಾಗಿಯೇ ಕನ್ನಡ ಭಾಷೆ ಬಗ್ಗೆ ಮಾತನಾಡಿದ್ದ ತಮಿಳು ನಟ ಕಮಲ್ ಹಾಸನ್‌ಗೆ ಸರಿಯಾಗಿ ಬುದ್ಧಿ ಕಲಿಸಿ ಅಂತಾ ಕೂಡ ಕನ್ನಡಿಗರು ಆಗ್ರಹ ಮಾಡುತ್ತಿದ್ದಾರೆ. ಕರ್ನಾಟಕದ ಮೂಲೆ & ಮೂಲೆಯಲ್ಲೂ ಈಗ ದೊಡ್ಡ ಮಟ್ಟದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಹೋರಾಟ ಶುರು ಮಾಡಿ ಆಕ್ರೋಶ ಹೊರ ಹಾಕಲಾಗುತ್ತಿದೆ. ಇಂತಹ ಸಮಯದಲ್ಲೇ ಕರ್ನಾಟಕ ಬಂದ್‌ಗೆ..

ಕರ್ನಾಟಕ ಬಂದ್.. ಜೂನ್ 3 ಮಂಗಳವಾರ...
ಕನ್ನಡ ನಾಡಿನ ಜನರನ್ನು ಕೆಣಕಿದರೆ ಸುಮ್ಮನೆ ಇರುವುದಿಲ್ಲ ಅನ್ನೋದು ಗೊತ್ತಾಗುತ್ತಿದೆ. ತಮಿಳು ನಟ ಕಮಲ್ ಹಾಸನ್ ತಪ್ಪು ಒಪ್ಪಿಕೊಳ್ಳದೇ ಇದ್ರೆ ಜೂನ್ 2 ಸೋಮವಾರ ಕರ್ನಾಟಕ ಬಂದ್ ಬಹುತೇಕ ಫಿಕ್ಸ್ ಆಗುತ್ತಿತ್ತು, ಭಾನುವಾರ ಒಳಗೆ ಕರ್ನಾಟಕ ಬಂದ್ ದಿನಾಂಕ ಫಿಕ್ಸ್ ಆಗಲಿದೆ ಎಂಬ ಮಾಹಿತಿ ಕೂಡ ಹಬ್ಬಿತ್ತು. ಕನ್ನಡಪರ ಸಂಘಟನೆಗಳ ಮುಖಂಡರು ಇದರ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಹೀಗಿದ್ದಾಗಲೇ, ಕರ್ನಾಟಕ ಬಂದ್.. ಜೂನ್ 3 ಮಂಗಳವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...
ತಮಿಳು ನಟ ಕಮಲ್ ಹಾಸನ್...
2,500 ವರ್ಷಗಳ ಇತಿಹಾಸ ಇರುವ ನಮ್ಮ ಕನ್ನಡ ಭಾಷೆ ಜಗತ್ತಿನ ಅತ್ಯಂತ ಹಳೆಯ ಭಾಷೆ. ಕನ್ನಡ ನಾಡಿನಲ್ಲಿ ಕನ್ನಡಿಗರೇ ಸಾರ್ವಭೌಮ... ಈ ಘೋಷವಾಖ್ಯ ಕನ್ನಡಿಗರನ್ನು ಜಾಗೃತ ಮಾಡುವ ಜೊತೆಗೆ ಕನ್ನಡ ಭಾಷೆಯ ಉಳಿವಿಗೆ ಕೂಡ ಹೋರಾಟ ಮಾಡಲು ಬೆಂಬಲವನ್ನ ನೀಡುತ್ತದೆ. ಕನ್ನಡ ಭಾಷೆ ಬಗ್ಗೆ ಯಾರೇ ನಾಲಗೆ ಹರಿಬಿಟ್ಟು ಬಾಯಿಗೆ ಬಂದ ರೀತಿಯಲ್ಲಿ ಮಾತನಾಡಿದರೂ ಕನ್ನಡಿಗರು ಸುಮ್ಮನೆ ಇರುವುದಿಲ್ಲ. ಹೀಗಿದ್ದಾಗ, ತಮಿಳು ನಟ ಕಮಲ್ ಹಾಸನ್ ಮಾತ್ರ, ಕನ್ನಡ ಭಾಷೆ ತಮಿಳಿಗೆ ಹುಟ್ಟಿದ್ದು ಅಂತಾ ಹೇಳಿದ್ದರು. ಈ ಬಗ್ಗೆ ಭಾರಿ ಆಕ್ರೋಶದ ಜೊತೆಗೆ ಕರ್ನಾಟಕ ಬಂದ್ ಮಾಡಬೇಕು ಎಂಬ ಆಗ್ರಹ ಕೂಡ ಕೇಳಿ ಬರ್ತಿದೆ.
ಕರ್ನಾಟಕ ಬಂದ್ ಬಗ್ಗೆ ಕನ್ನಡಪರ ಸಂಘಟನೆಗಳು ಕೂಡ ಚರ್ಚೆ ಮಾಡುತ್ತಿದ್ದು, ಜೂನ್ 2 ಸೋಮವಾರ ಬದಲಿ ಜೂನ್ 3 ಮಂಗಳವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ ಇದೆ. ಇನ್ನು ಈ ಕುರಿತು ಚರ್ಚೆ ಕೂಡ ನಡೆಯುತ್ತಿದೆ ಎನ್ನಲಾಗಿದ್ದು, ಕನ್ನಡಪರ ಸಂಘಟನೆ ಮುಖಂಡರಲ್ಲಿ ಈ ಬಗ್ಗೆ ಚಿಂತನೆ ನಡೆದಿದೆ. ಅಲ್ಲದೆ, ತಮಿಳು ನಟ ಕಮಲ್ ಹಾಸನ್ ಸಿನಿಮಾ ಕರ್ನಾಟಕ ರಾಜ್ಯದಲ್ಲಿ ರಿಲೀಸ್ ಆಗುವುದೇ ಅನುಮಾನ ಎನ್ನುವಂತೆ ಆಗಿದ್ದು, ಈಗ ಜೂನ್ 3 ಮಂಗಳವಾರ ಕರ್ನಾಟಕದಲ್ಲಿ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಆಗುತ್ತಾ? ಜೂನ್ 3 ಮಂಗಳವಾರ ಕರ್ನಾಟಕ ಬಂದ್ ಆಗುತ್ತಾ? ಅನ್ನೋದನ್ನ ಕಾದು ನೋಡಬೇಕಿದೆ.












Click it and Unblock the Notifications