ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್ಸೆಸ್ಸೆಲ್ಸಿ ಪರೀಕ್ಷಾ ಕೊಠಡಿಯಲ್ಲಿ ಡಿಜಿಟಲ್, ಸ್ಮಾರ್ಟ್ ವಾಚ್ ನಿಷೇಧ

|
Google Oneindia Kannada News

ಬೆಂಗಳೂರು, ಡಿಸೆಂಬರ್ 27: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೊಠಡಿಯಲ್ಲಿ ಡಿಜಿಟಲ್ ಹಾಗೂ ಸ್ಮಾರ್ಟ್ ಕೈಗಡಿಯಾರವನ್ನು ನಿಷೇಧಿಸಿ ಕರ್ನಾಟಕ ಪ್ರೌಢಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷೆ ಸಂದರ್ಭದಲ್ಲಿ ನಕಲು ಮಾಡುವ ಸಾಧ್ಯತೆ ಇದೆ ಎಂದು ಎಲ್ಲಾ ಕೈಗಡಿಯಾರವನ್ನು ನಿಷೇಧಿಸಲು ಮೊದಲ ಚಿಂತನೆ ನಡೆದಿತ್ತು ಆದರೆ ಎಲ್ಲಾ ವಿದ್ಯಾರ್ಥಿಗಳ ಬಳಿಕ ಡಿಜಿಟಲ್ ಕೈಗಡಿಯಾರ ಇರುವುದಿಲ್ಲ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟಕರ್ನಾಟಕ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ನಮಗೆ ಸಮಯ ನೋಡಲು ತೊಂದರೆಯಾಗುತ್ತದೆ ಹಾಗಾಗಿ ಅನಾಲಾಗ್, ಮೆಕ್ಯಾನಿಕಲ್ ಕೈಗಡಿಯಾರವನ್ನು ಕಟ್ಟಲು ಅವಕಾಶ ಮಾಡಿಕೊಡಿ ಎಂದು ವಿದ್ಯಾರ್ಥಿಗಳು ಇಲಾಖೆಯಗೆ ಮನವಿ ಮಾಡಿದ್ದರು.

Karnataka bans digital, smart watches for SSLC exam

ಈ ಕುರಿತು ಗಂಭೀರ ಚಿಂತನೆ ನಡೆಸಿರುವ ಪ್ರೌಢಶಿಕ್ಷಣ ಮಂಡಳಿ ಅನಾಲಾಗ್, ಮೆಕ್ಯಾನಿಕಲ್ ಕೈಗಡಿಯಾರವನ್ನು ಬಳಕೆ ಮಾಡಬಹುದು, ಡಿಜಿಟಲ್, ಸ್ಮಾರ್ಟ್ ವಾಚ್‌ಗಳನ್ನು ಬಳಸುವಂತಿಲ್ಲ ಎಂದು ಆದೇಶ ಹೊರಡಿಸಿದೆ.

English summary
Karnataka bans digital, smart watches for SSLC exam, says students allowed to wear only analog, mechanical watches.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X