ಸರ್ಕಾರ ಬಂದು ಆರು ತಿಂಗಳಲ್ಲಿಯೇ ಅರವತ್ತಕ್ಕೂ ಹೆಚ್ಚು ಪ್ರತಿಭಟನೆಗಳನ್ನು ಎದುರಿಸಿದೆ.
ಬೆಂಗಳೂರು, ಡಿಸೆಂಬರ್ 13: ಜನ ವಿರೋಧಿ ಕಾಂಗ್ರೆಸ್ ಸರ್ಕಾರ ಬಂದು ಆರು ತಿಂಗಳಲ್ಲಿಯೇ ಅರವತ್ತಕ್ಕೂ ಹೆಚ್ಚು ಪ್ರತಿಭಟನೆಗಳನ್ನು ಎದುರಿಸಿದೆ. ರಾಜ್ಯದಲ್ಲಿ ಇಷ್ಟೆಲ್ಲಾ ಪ್ರತಿಭಟನೆಗಳು ನಡೆದರೂ #ATMSarkara ತಮ್ಮ ವಿರುದ್ಧ ಇರುವ ಜನವಿರೋಧಿ ಅಲೆಯ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ರಾಜ್ಯ ಬಿಜೆಪಿ ಸರ್ಕಾರ ವಿರುದ್ಧ ಕಿಡಿಕಾರಿದೆ.

ಸರ್ಕಾರದ ಬಂದ ನಡೆದ ಪ್ರತಿಭಟನೆಗಳ ಪಟ್ಟಿ!
▪️ರಾಜ್ಯಾದ್ಯಂತ ರೈತರ ಪ್ರತಿಭಟನೆ
▪️ಕೈಗಾರಿಕೋದ್ಯಮಿಗಳಿಂದ ಪ್ರತಿಭಟನೆ
▪️ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
▪️ಗ್ರಾಮ ಪಂಚಾಯಿತಿ ಪಿಡಿಓಗಳಿಂದ ಪ್ರತಿಭಟನೆ
▪️ಆಟೋ, ಟ್ಯಾಕ್ಸಿ, ಖಾಸಗಿ ಬಸ್ ಚಾಲಕರ ಪ್ರತಿಭಟನೆ
▪️ಪೊಲೀಸರಿಂದಲೂ ಪ್ರತಿಭಟನೆ
▪️ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ
▪️ಕಾವೇರಿಗಾಗಿ ಪ್ರತಿಭಟನೆ
▪️ಬಾಕಿ ಬಿಲ್‌ಗಾಗಿ ಗುತ್ತಿಗೆದಾರರ ಪ್ರತಿಭಟನೆ
▪️ಅನುದಾನಕ್ಕಾಗಿ ಕಾಂಗ್ರೆಸ್ ಶಾಸಕರ ಪ್ರತಿಭಟನೆ
▪️ಆರೋಗ್ಯ ಇಲಾಖೆ ಸಿಬ್ಬಂದಿಯಿಂದಲೂ ಪ್ರತಿಭಟನೆ
ಜನ ವಿರೋಧಿ @INCKarnataka ಸರ್ಕಾರ ಬಂದು ಆರು ತಿಂಗಳಲ್ಲಿಯೇ ಅರವತ್ತಕ್ಕೂ ಹೆಚ್ಚು ಪ್ರತಿಭಟನೆಗಳನ್ನು ಎದುರಿಸಿದೆ.
— BJP Karnataka (@BJP4Karnataka) December 13, 2023
▪️ರಾಜ್ಯಾದ್ಯಂತ ರೈತರ ಪ್ರತಿಭಟನೆ
▪️ಕೈಗಾರಿಕೋದ್ಯಮಿಗಳಿಂದ ಪ್ರತಿಭಟನೆ
▪️ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
▪️ಗ್ರಾಮ ಪಂಚಾಯಿತಿ ಪಿಡಿಓಗಳಿಂದ ಪ್ರತಿಭಟನೆ
▪️ಆಟೋ, ಟ್ಯಾಕ್ಸಿ, ಖಾಸಗಿ ಬಸ್ ಚಾಲಕರ ಪ್ರತಿಭಟನೆ…
ರೈತ ವಿರೋಧಿ, ಬಡವರ ವಿರೋಧಿ, ದೀನ ದಲಿತರ ವಿರೋಧಿ, ಹಿಂದುಳಿದ ವರ್ಗಗಳ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಸದನದ ಒಳಗೆ ಹಾಗೂ ಹೊರಗೆ ತೀವ್ರ ಹೋರಾಟ ನಡೆಸಲಿದ್ದೇವೆ.
ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಜನ ಹಿತವನ್ನು ಮರೆತಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲು ಬಿಜೆಪಿ ಸನ್ನದ್ಧವಾಗಿದೆ ಎಂದು ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ.












Click it and Unblock the Notifications