ಕರ್ನಾಟಕ ಬಜೆಟ್ 2018 : ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?

ಬೆಂಗಳೂರು, ಜುಲೈ 05 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಚೊಚ್ಚಲ ಬಜೆಟ್ ಮಂಡನೆ ಮಾಡಿದರು. ರಾಮನಗರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.

ಗುರುವಾರ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ 2018-19ನೇ ಸಾಲಿನ ಬಜೆಟ್ ಮಂಡನೆ ಮಾಡಿದರು. ಕನಕಪುರದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲಾಗುತ್ತದೆ ಎಂದು ಘೋಷಣೆ ಮಾಡಿದರು.

2018-19ನೇ ಸಾಲಿನ ಬಜೆಟ್‌ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 9,317 ಕೋಟಿ ರೂ. ಅನುದಾನ ನೀಡಲಾಗಿದೆ.

Karnataka Budget 2018 : What for health sector

* ಬೆಳಗಾವಿ, ಕಲಬುರಗಿ, ಮೈಸೂರಿನಲ್ಲಿ ಹೃದ್ರೋಗ, ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ
* ಹಾಸನ, ಕೊಪ್ಪಳ, ಚಾಮರಾಜನಗರದಲ್ಲಿ 450 ಹಾಸಿಗೆಯ ಹೊಸ ಆಸ್ಪತ್ರೆ ನಿರ್ಮಾಣ
* ರಾಮನಗರದಲ್ಲಿ 40 ಕೋಟಿ ವೆಚ್ಚದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ
* ಮಂಡ್ಯ ವೈದ್ಯಕೀಯ ಕಾಲೇಜು ಮೇಲ್ದರ್ಜೆಗೇರಿಸಲು 13 ಕೋಟಿ ಅನುದಾನ
* ಕಿದ್ವಾಯಿ ಕ್ಯಾನ್ಸರ್ ಚಿಕಿತ್ಸಾ ಆಸ್ಪತ್ರೆಯಲ್ಲಿ ಬೋನ್ ಮ್ಯಾರೋ ಘಟಕ ಸ್ಥಾಪನೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+