Karnataka Budget 2023 Highlights: ಮಂಡನೆಯಾದ ರಾಜ್ಯ ಬಜೆಟ್‌ನ ಪ್ರಮುಖ ಅಂಶಗಳು ಇವು
ಕರ್ನಾಟಕ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಹಣಕಾಸು ಸಚಿವರು ಆದ ಮುಖ್ಯಮಂತ್ರಿಗಳು ಬೆಳಗ್ಗೆ 10.15ಕ್ಕೆ ತಮ್ಮ ಬಜೆಟ್ ಭಾಷಣ ಆರಂಭಿಸಲಿದ್ದಾರೆ. ವಿಧಾನಸಭೆ ಚುನಾವಣೆ ಹತ್ತಿರವಿರುವುದರಿಂದ ರಾಜ್ಯ ಸರ್ಕಾರದ ಮೇಲೆ ಭಾರಿ ನಿರೀಕ್ಷೆಗಳು ಇವೆ.
ಬೆಂಗಳೂರು, ಫೆಬ್ರವರಿ 17: ಕರ್ನಾಟಕದ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅಧಿಕಾರ ಸ್ವೀಕರಿಸಿದ ಮೇಲೆ ಎರಡನೇ ಬಾರಿಗೆ 'ರಾಜ್ಯ ಬಜೆಟ್ 2023-24' ಮಂಡಿಸಲಿದ್ದಾರೆ. ಫೆಬ್ರವರಿ 17 ರಂದು ಶುಕ್ರವಾರ ಬೆಳಗ್ಗೆ 10.15ಕ್ಕೆ ಆಯವ್ಯಯ ಮಂಡಿಸಲಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ಕರ್ನಾಟಕದ ಜನತೆಯು ಸರ್ಕಾರದ ಭರಪೂರ ಕೊಡುಗೆ/ಘೋಷಣೆಗಳ ನಿರೀಕ್ಷೆಯಲ್ಲಿದ್ದಾರೆ.
ಬಸವರಾಜ ಬೊಮ್ಮಾಯಿಯವರು ಪ್ರಸಕ್ತ 2023-24ನೇ ಸಾಲಿನ ಬಜೆಟ್ ಜನಪರ ಮತ್ತು ಬಡವರ ಪರವಾಗಿರಲಿದೆ ಎಂದು ಸ್ವತಃ ತಿಳಿಸಿದ್ದಾರೆ. ಅನಿಶ್ಚಿತತೆಯಲ್ಲಿ ಬದುಕುತ್ತಿರುವ ರಾಜ್ಯದ ರೈತರನ್ನು ಆರ್ಥಿಕವಾಗಿ ಚೇತರಿಸುವ ನಿಟ್ಟಿನಲ್ಲಿ ಕೃಷಿ ವಲಯಕ್ಕೆ ಹಾಗೂ ಪ್ರಮುಖ ನೀರಾವರಿ ಯೋಜನೆಗಳ ಮೇಲೆ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ.
ಈ ವರ್ಷ ರಾಜ್ಯದ ಹಣಕಾಸು ಸ್ಥಿತಿಗತಿ ಉತ್ತಮವಾಗಿದೆ ಎನ್ನಲಾಗಿದೆ. ಕೋವಿಡ್ ನಂತರ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಹೀಗಾಗಿ ಜನಸಾಮಾನ್ಯರಿಗೆ ತೆರಿಗೆ ಹೊರೆ ಬೀಳದಂತೆ ಬಜೆಟ್ ಮಂಡಿಸುವ ಹೊಣೆ ಮುಖ್ಯಮಂತ್ರಿಗಳ ಮೇಲಿದೆ. ಬ್ಯಾಂಕ್‌ಗಳಿಂದ ರೈತರಿಗೆ ದೊರೆಯುವ ಸಾಲದ ಮಿತಿ ಹೆಚ್ಚಿಸುವ ನಿರ್ಧಾರ ಈ ಬಾರಿ ಪ್ರಕಟವಾಗಬಹುದು.

ರಾಜ್ಯದಲ್ಲಿ ಗ್ರಾಮೀಣಾಭಿವೃದ್ಧಿ, ಸಮಾಜ ಕಲ್ಯಾಣ, ಶಿಕ್ಷಣ, ನೀರಾವರಿ, ಮೂಲಭೂತ ಸೌಲಭ್ಯಗಳಿಗೆ ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಆದ್ಯತೆ ನೀಡುವ ಮೂಲಕ ಪ್ರತಿ ಪಕ್ಷಗಳಿಗೆ ಸೂಕ್ತ ಉತ್ತರ ನೀಡಲಿದ್ದಾರೆ. ತವರು ಜಿಲ್ಲೆ ಹಾವೇರಿ ಸೇರಿದಂತೆ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗಗಳ ಅಭಿವೃದ್ಧಿಗೆ, ಮಹಿಳೆಯರ ಸ್ವಾವಲಂಬಿ ಜೀವನಕ್ಕಾಗಿ ಮುಖ್ಯಮಂತ್ರಿಗಳು ಪ್ರಮುಖ ಯೋಜನೆಗಳನ್ನು ಘೋಷಿಸುವ ನಿರೀಕ್ಷೆಗಳು ಇವೆ.
ರಾಮಮಂದಿರ ನಿರ್ಮಾಣ: ಡಿಕೆಶಿಗೆ ಸುಧಾಕರ್ ತಿರುಗೇಟು
Bengaluru | Ram Mandir construction will be taken up in Ramanagara, announces Karnataka CM Basavaraj Bommai during the Budget presentation in State Assembly pic.twitter.com/Bn8CVSpBL6
— ANI (@ANI) February 17, 2023
ಉನ್ನತ ಶಿಕ್ಷಣ: ನವೀನ ಯೋಜನೆ ಪ್ರಸ್ತಾಪ
ಐಐಟಿ ಮಾದರಿ ಕಾಲೇಜುಗಳ ಸ್ಥಾಪನೆ ಸೇರಿದಂತೆ ಹಲವು ನವೀನ ಯೋಜನೆಗಳನ್ನು ಬಜೆಟ್‌ನಲ್ಲಿ ಪ್ರಸ್ತಾಪಿಸಿ ಅವುಗಳಿಗೆ ಅನುದಾನ ಒದಗಿಸುವ ಮೂಲಕ ಮುಖ್ಯಮಂತ್ರಿಗಳಾದ ಮಾನ್ಯ @BSBommai ಅವರು ಉನ್ನತ ಶಿಕ್ಷಣದಲ್ಲಿ ಹಿಂದೆ ಎಂದೂ ಇಲ್ಲದ ದಾಪುಗಾಲಿನ ಪ್ರಗತಿ ಸಾಧಿಸಲು ಮತ್ತು ಗುಣಮಟ್ಟದ ಮಾನವ ಸಂಪನ್ಮೂಲ ಸೃಷ್ಟಿಗೆ ವೇದಿಕೆ ಸೃಷ್ಟಿಸಿದ್ದಾರೆ. pic.twitter.com/rSWTu4j1ov
— Dr. Ashwathnarayan C. N. (@drashwathcn) February 17, 2023
ಉದ್ಯೋಗ ಸೃಷ್ಟಿ: ಬಿಜೆಪಿ ಕಾಲೆಳೆದ ಕಾಂಗ್ರೆಸ್
ನಿರುದ್ಯೋಗಿ ಪದವೀಧರರಿಗೆ ಆರ್ಥಿಕ ನೆರವು ಎಂದಿದ್ದಾರೆ @BSBommai.
— Karnataka Congress (@INCKarnataka) February 17, 2023
ಈ ಮೂಲಕ ಉದ್ಯೋಗ ಸೃಷ್ಟಿ ನಮ್ಮಿಂದ ಸಾಧ್ಯವಾಗಿಲ್ಲ, ಮುಂದೆ ಸಾಧ್ಯವೂ ಇಲ್ಲ ಎಂಬುದನ್ನ ಒಪ್ಪಿಕೊಂಡಿದ್ದಾರೆ.
ರಾಜ್ಯದ ಯುವಕರ ಶಿಕ್ಷಣಕ್ಕೆ ತಕ್ಕಂತೆ ಉದ್ಯೋಗ ಸಿಗುವುದು ಬಿಜೆಪಿಯಿಂದ ಮರಿಚಿಕೆಯೇ ಸರಿ.
ಯುವಕರ ಕಿವಿ ಮೇಲೆ ಹೂವು ಇಡುವ ಪ್ರಯತ್ನವಷ್ಟೇ ಇದು.#KiviMeleHoova
ಅಲ್ಪಸಂಖ್ಯಾತರ ವೃದ್ಧಿಗೆ ಗಮನ
ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವಿಶೇಷ ಯೋಜನೆಗಳು.@BSBommai #ಜನಸ್ನೇಹಿಬಜೆಟ್#BharavaseyaBudget2023 pic.twitter.com/MK51Qcsxzo
— CM of Karnataka (@CMofKarnataka) February 17, 2023
ಸುದ್ದಿಗೋಷ್ಠಿ ಅಂತ್ಯ
ಕೋವಿಡ್ ಮುನ್ನ-ನಂತರದ ಸಾಲಕ್ಕೆ ಹೋಲಿಕೆ ಬೇಡ
ಬಜೆಟ್: ಆರೋಗ್ಯ ಕ್ಷೇತ್ರಕ್ಕೆ ಕೊಡುಗೆ
ಆರೋಗ್ಯ ಸೇವೆಗೆ ವಿಶೇಷ ಆದ್ಯತೆ.@BSBommai #ಜನಸ್ನೇಹಿಬಜೆಟ್#BharavaseyaBudget2023 pic.twitter.com/8Ob8zwdJU7
— CM of Karnataka (@CMofKarnataka) February 17, 2023
ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರದ ಕೊಡುಗೆ
ರಾಜ್ಯದಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ.@BSBommai #ಜನಸ್ನೇಹಿಬಜೆಟ್#BharavaseyaBudget2023 pic.twitter.com/8sEmjXPKTp
— CM of Karnataka (@CMofKarnataka) February 17, 2023
ಮಾಶಾಸನ ಹೆಚ್ಚಳ, ಬಡ್ಡಿ ರಹಿತ ಸಾಲ
ಮಹಿಳೆ-ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್
ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು.@BSBommai #ಜನಸ್ನೇಹಿಬಜೆಟ್#BharavaseyaBudget2023 pic.twitter.com/ZwVAc7t7wR
— CM of Karnataka (@CMofKarnataka) February 17, 2023
ಆವರ್ತ ನಿಧಿ ಹೆಚ್ಚಳ, ರೈತಪರ ಸರ್ಕಾರ: ಬೊಮ್ಮಾಯಿ
ಶೇ.16ರಷ್ಟು ಗಾತ್ರ ಹೆಚ್ಚಳ
ರಾಜ್ಯದ ಆರ್ಥಿಕತೆ ಸುಧಾರಣೆ ಆಗಿದೆ: ಸಿಎಂ ಬೊಮ್ಮಾಯಿ

ಬಜೆಟ್ ಮಂಡನೆ: ಸರ್ಕಾರವನ್ನು ಅಭಿನಂದಿಸಿದ ಕಟಿಲ್
ನಮ್ಮ ರಾಜ್ಯ ಸರ್ಕಾರವು ಗೋಸಂಪತ್ತಿನ ರಕ್ಷಣೆಗಾಗಿ ಬದ್ಧವಾಗಿದೆ. ಗೋಹತ್ಯೆ ನಿಷೇಧ ಕಾಯ್ದೆ ಜಾರಿ, ಗೋಶಾಲೆಗಳ ಸ್ಥಾಪನೆ, ಪುಣ್ಯಕೋಟಿ ದತ್ತು ಯೋಜನೆಯ ಅನುಷ್ಠಾನ ಹಾಗೂ 290 ಸಂಚಾರಿ ಪಶುಚಿಕಿತ್ಸಾಲಯಗಳ ಪ್ರಾರಂಭ ಸೇರಿದಂತೆ ವಿವಿಧ ಯೋಜನೆಗಳನ್ನು ಕೈಗೊಂಡ ರಾಜ್ಯಸರ್ಕಾರವನ್ನು ಅಭಿನಂದಿಸುತ್ತೇನೆ.#ಜನಸ್ನೇಹಿಬಜೆಟ್#BharavaseyaBudget2023
— Nalinkumar Kateel (@nalinkateel) February 17, 2023
ಬಜೆಟ್: ಸಿದ್ದರಾಮಯ್ಯ ಸುದ್ದಿಗೋಷ್ಠಿ
ರೈತರ ಆದಾಯ ದ್ವಿಗುಣಕ್ಕೆ ಕ್ರಮ: BSY
ಆರೋಗ್ಯ ಇಲಾಖೆಗೆ ಅನುದಾನ: ಸುಧಾಕರ್ ಹರ್ಷ
ಮಾನ್ಯ ಮುಖ್ಯಮಂತ್ರಿ ಶ್ರೀ @BSBommai ಅವರು ಮಂಡಿಸಿದ 'ರಾಜ್ಯ ಬಜೆಟ್ 2023'ರಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ₹15151 ಕೋಟಿ ಅನುದಾನ ನೀಡಲಾಗಿದ್ದು, ಆರು ಹೊಸ ESI ಆಸ್ಪತ್ರೆಗಳು,ಕುಮಟಾದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ಅನೇಕ ಹೊಸ ಯೋಜನೆಗಳನ್ನು ಘೋಷಿಸಲಾಗಿದೆ.#ಜನಸ್ನೇಹಿಬಜೆಟ್#BharavaseyaBudget2023 pic.twitter.com/QHTrLzZkNo
— Dr Sudhakar K (@mla_sudhakar) February 17, 2023
ರಾಜ್ಯ ಬಜೆಟ್‌ಗೆ ಡಿಕೆಶಿ ಲೇವಡಿ
ಮಧ್ಯಾಹ್ನ ಸಿಎಂ ಬೊಮ್ಮಾಯಿ ಸುದ್ದಿಗೋಷ್ಠಿ
ವಿಧಾನಸೌಧದ ಮುಂದೆ 'ಫೋಟೊ ಶೂಟ್'
ಜಂಟಿ ಅಧೀವೇಶನ ಸೋಮವಾರಕ್ಕೆ ಮುಂದೂಡಿಕೆ

ಸಾರಿಗೆ: 10,500 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ
'ಮುಖ್ಯಮಂತ್ರಿ ವಿಮಾ ಯೋಜನೆ' : 16 ಲಕ್ಷ ಜನಕ್ಕೆ ಸಹಾಯ
ಕಾರಾಗೃಹ ನಿರ್ಮಾಣಕ್ಕೆ 410 ಕೋಟಿ ರೂ.
ರಾಜ್ಯದ ಆಡಳಿತ ವ್ಯವಸ್ಥೆ ಬಲಪಡಿಸಲು ಕ್ರಮ
'ಬದುಕುವ ದಾರಿ'ಹೊಸ ಯೋಜನೆ ಜಾರಿ
ಪ್ರವಾಸಿತಾಣ: ಗೈಡ್ ಪ್ರೋತ್ಸಾಹಧನ ಹೆಚ್ಚಳ
40.15 ಕಿ.ಮೀ. ಮೆಟ್ರೋ ಮಾರ್ಗ ಕಾರ್ಯಗತ
ಕರ್ನಾಟಕ ಬಜೆಟ್: ಇಲಾಖಾವಾರು ಅನುದಾನ ಹಂಚಿಕೆ ಪಟ್ಟಿ
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications