Karnataka Budget 2025 Live: ಬಜೆಟ್‌ನಲ್ಲಿ ಬೆಂಗಳೂರಿಗೆ ಭರ್ಜರಿ ಗಿಫ್ಟ್ ಕೊಟ್ಟ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 07) ರಾಜ್ಯ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಇದು ಅವರ ದಾಖಲೆಯ 16ನೇ ಬಜೆಟ್ ಮಂಡನೆಯಾಗಲಿದ್ದು, ಈ ಮೂಲಕ ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಈಗಾಗಲೇ ಕಳೆದ ಬಾರಿ ಅಂದರೆ 3.71 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡನೆ ಮಾಡಲಾಗಿದೆ. ಇಂದಿನ ಬಜೆಟ್ ಗಾತ್ರ 4 ಕೋಟಿ ರೂಪಾಯಿ ದಾಟುವ ಸಾಧ್ಯತೆಯಿದೆ ಎಂದು ಎಂದು ಅಂದಾಜು ಮಾಡಲಾಗಿದೆ. ಮತ್ತೊಂದೆಡೆ ರಾಜ್ಯದ ಎಲ್ಲಾ ಕ್ಷೇತ್ರಗಳ ಜನರು ಬಹುನಿರೀಕ್ಷೆಗಳನ್ನು ಇಟ್ಟುಕೊಂಡಿದ್ಧಾರೆ.
ಸಿದ್ದಾರಾಮಯ್ಯ ಅವರು ಇಂದು 16ನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಅವರು ನುಡಿದಂತೆ 5 ಗ್ಯಾಂರಂಟಿಗಳನ್ನು ಜಾರಿ ಮಾಡಿ ಸೈ ಎನಿಸಿಕೊಂಡಿದ್ದಾರೆ. ಇನ್ನು ಬಜೆಟ್‌ನಲ್ಲಿ ಯಾರಿಗೆಲ್ಲಾ ಕೊಡುಗೆ ನೀಡಲಿದ್ದಾರೆ ಎಂಬುದು ಇದೀಗ ಕುತೂಹಲ ಕೆರಳಿಸಿದೆ. ಈಗಾಗಲೇ ಎಲ್ಲಾ ಕ್ಷೇತ್ರಗಳಿಂದಲೂ ಹೊಸ ಯೋಜನೆಗಳಿಗೆ ಬೇಡಿಕೆ ಇಟ್ಟಿದ್ದಾರೆ.
ಈ ಬಾರಿ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂಪಾಯಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ಅಲ್ಲದೆ, ಸಾಲ ಮಾಡುವ ನಿರೀಕ್ಷೆಯೂ ಇದ್ದು, ಈ ಬಾರಿ ವೆಚ್ಚ ಕಡಿಮೆ ಮಾಡಿ ಸಾಲ ತೀರಿಸುವ ಯೋಜನೆ ಸಿಎಂ ಸಿದ್ದರಾಮಯ್ಯ ಅವರದ್ದಾಗಿದೆ.
ಯಾವ ಇಲಾಖೆಗೆ ಎಷ್ಟು ಅನುದಾನ?

ಗ್ಯಾರಂಟಿ ಯೋಜನೆಗಳಿಗೆ ಅನುದಾನ




ನಕ್ಸಲ್ ನಿಗ್ರಹ ಪಡೆ ವಿಸರ್ಜನೆ

ದುಬಾರಿಯಾಗಲಿದೆ ಮದ್ಯ







ಬೆಂಗಳೂರು ನಗರಕ್ಕೆ ಬಂಪರ್ ಕೊಡುಗೆ



















Click it and Unblock the Notifications