ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಜೆಟ್ ಮಂಡನೆ; ಯಡಿಯೂರಪ್ಪ ನಿರ್ಮಿಸಿದ ದಾಖಲೆ ಏನು?

|
Google Oneindia Kannada News

ಬೆಂಗಳೂರು, ಮಾರ್ಚ್ 5: 2020-21 ನೇ ಸಾಲಿನ ಕರ್ನಾಟಕ ಆಯವ್ಯಯವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು ವಿಧಾನಸಭೆಯಲ್ಲಿ ಯಶಸ್ವಿಯಾಗಿ ಮಂಡಿಸಿದರು.

ಬಜೆಟ್ ಓದುವುದರಲ್ಲಿ ಯಡಿಯೂರಪ್ಪ ಹೊಸ ಇತಿಹಾಸ ಸೃಷ್ಟಿಸಿದರು. ಯಡಿಯೂರಪ್ಪ ಅವರು ಇಂದು ಓದಿದ ಬಜೆಟ್ ರಾಜ್ಯದ ಆಯವ್ಯಯ ಇತಿಹಾಸದಲ್ಲೇ ಅತಿ ಕಡಿಮೆ ಅವಧಿಯಲ್ಲಿ ಓದಿ ಮುಗಿಸಿದ ಬಜೆಟ್ ಎಂದು ದಾಖಲೆ ಬರೆಯಿತು.

ಕರ್ನಾಟಕ ಬಜೆಟ್ 2020: ಯಾವುದು ಏರಿಕೆ? ಯಾವುದು ಇಳಿಕೆ ಕರ್ನಾಟಕ ಬಜೆಟ್ 2020: ಯಾವುದು ಏರಿಕೆ? ಯಾವುದು ಇಳಿಕೆ

ಒಟ್ಟು 112 ಪುಟಗಳ ಬಜೆಟ್ ಪ್ರತಿಯನ್ನು ಸಿಎಂ ಯಡಿಯೂರಪ್ಪ ಅವರು 1.40 ಗಂಟೆಯಲ್ಲಿ ಓದಿ ಮುಗಿಸಿದರು. ಈ ಮೂಲಕ ಅತಿ ಕಡಿಮೆ ಅವಧಿಯಲ್ಲಿ ಬಜೆಟ್ ಭಾಷಣ ಮಂಡಿಸಿದರು.

Finished Karnataka Budget CM Yediyurappa Creates New History

ಈ ಹಿಂದೆ 2018 ರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದ ಬಜೆಟ್ ಅತಿ ದೀರ್ಘಾವಧಿಯ ಬಜೆಟ್ ಎನಿಸಿಕೊಂಡಿತ್ತು. ಒಟ್ಟು 2.38 ಲಕ್ಷ ಕೋಟಿ ರುಪಾಯಿ ಗಾತ್ರದ ಬಜೆಟ್‌ನ್ನು ಸಿಎಂ ಮಂಡಿಸಿದರು.

English summary
Finished Karnataka Budget CM Yediyurappa Creates New History. In Karnataka Budget History This is the most short time budget.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X