Karnataka By-Election Results 2024 Live: ಶಿಗ್ಗಾವಿ, ಚನ್ನಪಟ್ಟಣ, ಸಂಡೂರಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಗೆಲುವು
ಬೆಂಗಳೂರು, ನವೆಂಬರ್ 23: ಕರ್ನಾಟಕದ ಶಿಗ್ಗಾವಿ, ಸಂಡೂರು ಮತ್ತು ಚನ್ನಪಟ್ಟಣ ಮೂರು ವಿಧಾನಸಭಾ ಕ್ಷೇತ್ರಗಳಿಗೆ 2024ರ ನವೆಂಬರ್ 13ರಂದು ನಡೆದಿದೆ. ಇಂದು ನೆವೆಂಬರ್ 23ರಂದು ಶನಿವಾರ ಚುನಾವಣೆ ಫಲಿತಾಂಶ ಹೊರ ಬೀಳಲಿದೆ. ಮೂರು ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿರುದ್ಧ ಕಾಂಗ್ರೆಸ್ ಪಕ್ಷ ತೀವ್ರ ಪೈಪೋಟಿ ಒಡ್ಡಿದ್ದು, ಯಾರಿಗೆ ಅಧಿಕಾರ ಸಿಗಲಿದೆ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳುತ್ತದೆ.
ಚನ್ನಪಟ್ಟಣದಲ್ಲಿ ಅತ್ಯಧಿಕ ಮತದಾನ 88.80% ರಷ್ಟು ಮತದಾನ ನಡೆದರೆ, ಶಿಗ್ಗಾವಿಯಲ್ಲಿ 80.48%ರಷ್ಟು ಹಾಗೂ ಸಂಡೂರಿನಲ್ಲಿ 76.24ರಷ್ಟು ಮತದಾನ ನಡೆದಿದೆ. ನಿಖಿಲ್ ಕುಮಾರಸ್ವಾಮಿ ವಿರುದ್ಧ ಸಿಪಿ ಯೋಗೇಶ್ವರ (ಚನ್ನಪಟ್ಟಣ), ಭರತ್ ಬೊಮ್ಮಾಯಿ ವಿರುದ್ಧ ಯಾಸಿರ್ ಖಾನ್ ಪಠಾಣ್ (ಶಿಗ್ಗಾವಿ), ಬಂಗಾರು ಹನುಮಂತು ವಿರುದ್ಧ ಅನ್ನಪೂರ್ಣ (ಸಂಡೂರು) ಸ್ಪರ್ಧಿಸಿದ್ದಾರೆ. ಮತದಾರರು ಯಾರಿಗೆ ಅಧಿಕಾರ ನೀಡಲಿದ್ದಾರೆ ಎಂದು ಇಂದು ತಿಳಿಯಲಿದೆ. ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗೆ 'ಒನ್ ಇಂಡಿಯಾ ಕನ್ನಡ' ವೀಕ್ಷಿಸಬಹುದು.


ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ವಿವರ
ಸಂಡೂರು ವಿಧಾನಸಭಾ ಕ್ಷೇತ್ರದ ವಿವರ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ವಿವರ
ಹಣದ ಹೊಳೆ ಹರಿಸಿ ಕಾಂಗ್ರೆಸ್ ಗೆಲುವು: ಆರ್.ಅಶೋಕ್
ಈ ಗೆಲುವು ಸರ್ಕಾರಕ್ಕೆ ಸರ್ಟಿಫಿಕೇಟ್ ಅಲ್ಲ: ಬೊಮ್ಮಾಯಿ
ವಿಜೇತರಿಗೆ, ಮತದಾರರಿಗೆ ಗೃಹ ಸಚಿವರ ಅಭಿನಂದನೆ
ಕಾಂಗ್ರೆಸ್ ವಿಜೇತ ಪಠಾಣ್‌ಗೆ ಬೊಮ್ಮಾಯಿ ಅಭಿನಂದನೆ
ಸಂಡೂರು ಗೆಲುವು: ತುಕಾರಾಂ ಪ್ರತಿಕ್ರಿಯೆ
ಶಿಗ್ಗಾವಿ ಮತ ಎಣಿಕೆ ಪೂರ್ಣ: ಕಾಂಗ್ರೆಸ್ ಗೆಲುವು
'ಸ್ವಾರ್ಥ ಇತ್ತು ಹೀಗಾಗಿ ವರ್ಕೌಟ್ ಆಗಿಲ್ಲ' ಸಿಪಿ ಯೋಗೇಶ್ವರ್

ಶಿಗ್ಗಾಂವಿಯಿಂದ ಕಾಲ್ಕಿತ್ತ ಭರತ್ ಬೊಮ್ಮಾಯಿ!
ಕರ್ನಾಟಕ ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಗೆಲುವು,
— DK Shivakumar (@DKShivakumar) November 23, 2024
ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ,
ಹಳೆಯ ಮೈಸೂರು ಭಾಗ ಮತ್ತು
ಸಮಗ್ರ ಕರ್ನಾಟಕದ ಅಭಿವೃದ್ಧಿಯ ಗೆಲುವು...#KarnatakaCongress
ಶಿಗ್ಗಾವಿ: ಕಾಂಗ್ರೆಸ್ ಪಕ್ಷ ಮುನ್ನಡೆ, ಬೈ ಬೈ ಬೊಮ್ಮಾಯಿ ಪೋಸ್ಟರ್













Click it and Unblock the Notifications