ಸಚಿವ ಸಂಪುಟ ಸಭೆಯ ಮುಖ್ಯ ನಿರ್ಧಾರಗಳು
ಬೆಂಗಳೂರು, ಸೆಪ್ಟೆಂಬರ್ 04 : ರಸ್ತೆ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಇನ್ಸ್‌ಪೆಕ್ಟರ್ ಮಹೇಶ್ ಕುಮಾರ್ ಪತ್ನಿಗೆ ಸರ್ಕಾರಿ ನೌಕರಿ ನೀಡುವುದು ಸೇರಿದಂತೆ ಪ್ರಮುಖ ನಿರ್ಣಯಗಳನ್ನು ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಹಲವು ನಿರ್ಣಯಗಳನ್ನು ಸಭೆಯಲ್ಲಿ ಕೈಗೊಳ್ಳಲಾಗಿದೆ.

* ಜನವರಿ 28ರಂದು ಟಿ.ನರಸೀಪುರ ಬಳಿ ನಡೆದ ರಸ್ತೆ ಅಪಘಾತದಲ್ಲಿ ಮೈಸೂರು ಜಿಲ್ಲಾ ಕ್ರೈಂ ಬ್ರಾಂಚ್ ವಿಭಾಗದ ಇಬ್ಬರು ಪೊಲೀಸರು ಸಾವನ್ನಪ್ಪಿದ್ದರು. ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಇನ್ಸ್‌ಪೆಕ್ಟರ್ ಮಹೇಶ್ ಕುಮಾರ್ ಪತ್ನಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡಲು ಒಪ್ಪಿಗೆ ಸಿಕ್ಕಿದೆ.












Click it and Unblock the Notifications