ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಸಿಇಟಿ ಫಲಿತಾಂಶಕ್ಕೆ ಕ್ಷಣಗಣನೆ ಆರಂಭ

By Nayana
|
Google Oneindia Kannada News

Recommended Video

ಸಿಇಟಿ ( ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ ) ಫಲಿತಾಂಶ ಇಂದು ಜೂನ್ 1ರಂದು ಪ್ರಕಟ | Oneindia Kannada

ಬೆಂಗಳೂರು, ಜೂನ್‌ 1: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ ಇಂದು(ಜೂನ್.1) ರಂದು ಪ್ರಕಟವಾಗಲಿದೆ. ಈ ಮೊದಲು ಮೇ 26ರಂದು ಸಿಇಟಿ ಫಲಿತಾಂಶ ಪ್ರಕಟವಾಗಬೇಕಿತ್ತು.

ದ್ವಿತೀಯ ಪಿಯುಸಿ ಫಲಿತಾಂಶ ಗೊಂದಲದಿಂದ ಮೇ.26ರಂದು ಪ್ರಕಟವಾಗಬೇಕಿದ್ದ ಫಲಿತಾಂಶ ಜೂನ್ 1ರಂದು ಮಧ್ಯಾಹ್ನ 1 ಗಂಟೆಗೆ
ಗಂಟೆಗೆ ಪ್ರಕಟವಾಗಲಿದೆ ಎಂದು ಹೇಳಲಾಗುತ್ತಿದೆ.

ಜೂ.1 ರಂದೇ ಸಿಇಟಿ ಪರೀಕ್ಷೆ 2015 ಫಲಿತಾಂಶ ಜೂ.1 ರಂದೇ ಸಿಇಟಿ ಪರೀಕ್ಷೆ 2015 ಫಲಿತಾಂಶ

(http://kea.kar.nic.in/cet_2015.htm ಹಾಗೂ http://karresults.nic.in/) ಸೇರಿದಂತೆ ಕೆಲ ವೆಬ್ ಸೈಟ್ ಗಳಲ್ಲಿ ಮಾತ್ರ ಸಿಇಟಿ ಫಲಿತಾಂಶ ಪ್ರಕಟಗೊಳ್ಳಲಿದೆ.

CET results will declare today

ಈ ಬಾರಿ ಕರ್ನಾಟಕ ಸಿಇಟಿ ಮೇ 12 ಹಾಗೂ 13 ರಂದು ನಡೆಸಲಾಯಿತು. ಒಟ್ಟು 1,57,580 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಬೆಂಗಳೂರಿನಲ್ಲಿ 73 ಕೇಂದ್ರಗಳು ಸೇರಿದಂತೆ ರಾಜ್ಯಾದ್ಯಂತ 343 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿತ್ತು ಇದರಲ್ಲಿ 82079 ವಿದ್ಯಾ ರ್ಥಿಗಳಿದ್ದರೆ, 75501 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು.

ಮೆಡಿಕಲ್, ಡೆಂಟಲ್ ಅಥವಾ ಇಂಜಿನಿಯರಿಂಗ್ ಪೂರ್ಣಾವಧಿ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ.

English summary
Karnataka Examination Authority will declare Common Entrance Test result on June 1 at 1 pm. The eligible students will get seat for engineering and other professional courses.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X