Karnataka CM Announcement LIVE: ಮುಂದಿನ ಸಿಎಂ ಯಾರು? ರಾಜಕೀಯ ಬೆಳವಣಿಗೆಗಳ ಕ್ಷಣ ಕ್ಷಣದ ಮಾಹಿತಿ
ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದು ಮೂರು ದಿನವಾದರೂ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಪ್ರಶ್ನೆಗೆ ಉತ್ತರ ಸಿಗುತ್ತಿಲ್ಲ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಈ ವಿಚಾರದಲ್ಲಿ ಹಗ್ಗಜಗ್ಗಾಟ ನಡೆಯುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಇಂದು (ಮೇ 17) ಫುಲ್ ಸ್ಟಾಪ್ ಬೀಳುವ ಸಾಧ್ಯತೆಯಿದೆ.
ಸಿದ್ದರಾಮಯ್ಯನವರು ತಮ್ಮ ಬೆಂಬಲಿಗರಾದ ಬೈರತಿ ಸುರೇಶ್, ಜಮೀರ್ ಅಹ್ಮದ್ ಸೇರಿದಂತೆ ಮೂರು ದಿನದಿಂದ ದೆಹಲಿಯಲ್ಲೇ ಇದ್ದಾರೆ. ಇನ್ನು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡಾ ದೆಹಲಿಯ ತಮ್ಮ ಸಹೋದರ ಡಿ.ಕೆ.ಸುರೇಶ್ ನಿವಾಸದಲ್ಲಿದ್ದಾರೆ. ಸಾಲುಸಾಲು ಸಭೆಗಳು ನಡೆದರೂ, ಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಿಸಿದ ಗೊಂದಲಕ್ಕೆ ಅಂತ್ಯ ಹಾಡಲು ಕಾಂಗ್ರೆಸ್ ಹೈಕಮಾಂಡ್ ಹೆಣಗಾಡುತ್ತಿದೆ.

ಭಾನುವಾರದಂದು (ಮೇ 14) ಶಾಸಕಾಂಗ ಪಕ್ಷದ ನಾಯಕ ಯಾರಾಗ ಬೇಕು ಎನ್ನುವ ವಿಚಾರದಲ್ಲಿ ಶಾಸಕರ ಅಭಿಪ್ರಾಯವನ್ನು ಪಡೆಯಲಾಗಿತ್ತು. ಇಂದು ಖರ್ಗೆಯವರ ನಿವಾಸದಲ್ಲಿ ಕಾಂಗ್ರೆಸ್ ಪ್ರಮುಖರ ಸಮ್ಮುಖದಲ್ಲಿ ನಾಡಿನ ಮುಂದಿನ ಸಿಎಂ ಯಾರು ಎನ್ನುವ ಪ್ರಶ್ನೆಗೆ ಉತ್ತರ ಸಿಗಬಹುದು ಎಂದು ನಿರೀಕ್ಷಿಸಲಾಗುತ್ತಿದೆ. ದೆಹಲಿ ಮತ್ತು ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ತಾಜಾ ಮಾಹಿತಿಯನ್ನು ಈ ಪೇಜಿ ನಲ್ಲಿ ನೀಡಲಾಗುತ್ತಿದೆ.
#WATCH | Congress general secretary KC Venugopal arrives at the residence of the party's national president Mallikarjun Kharge, in Delhi.#KarnatakaCMRace pic.twitter.com/1IT3lqMKgk
— ANI (@ANI) May 17, 2023
ಸಿಎಂ ಫೈನಲ್ ವಿಚಾರದಲ್ಲಿ ಎಲ್ಲಾ ನಿರ್ಧಾರಗಳು ಸದ್ಯಕ್ಕೆ ಪೆಂಡಿಂಗ್
ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಆಫರ್ ಕೊಟ್ಟ ಡಿ.ಕೆ.ಶಿವಕುಮಾರ್?
— oneindiakannada (@OneindiaKannada) May 17, 2023
More Details:https://t.co/Cb4PRAgkeX #mallikarjunakarge #dkshivakumar #siddaramaiah #karntakacm #Congress pic.twitter.com/L6pJ9IdYB2
ಡಿ.ಕೆ.ಶಿವಕುಮಾರ್ ಬಿಗಿಪಟ್ಟು
ಸಿದ್ದರಾಮಯ್ಯ ಪೋಸ್ಟರ್‌ಗೆ ಹಾಲಿನ ಅಭಿಷೇಕ
#WATCH | Supporters of Congress leader Siddaramaiah gather outside his residence in Bengaluru; pour milk over his poster#Karnatakacmsuspense pic.twitter.com/o8v1hhHhAC
— ANI (@ANI) May 17, 2023
ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಒತ್ತಾಯ

ಸಿದ್ದುಗೆ ಸಿಎಂ, ಡಿಕೆಶಿಗೆ ಡಿಸಿಎಂ ಸ್ಥಾನ ಘೋಷಣೆಯೊಂದೇ ಬಾಕಿ
ಸೋನಿಯಾ ನಿವಾಸಕ್ಕೆ ಆಗಮಿಸುವಂತೆ ಸಿದ್ದರಾಮಯ್ಯಗೆ ಸೂಚನೆ
ಸಿದ್ದರಾಮಯ್ಯ ವಿರುದ್ಧ ಕೆ. ಸುಧಾಕರ್ ಬಾಂಬ್

ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು.
— Dr Sudhakar K (@mla_sudhakar) May 17, 2023
ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ?
3/3
ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಜೊತೆ ಸೋನಿಯಾ ಗಾಂಧಿ ಒನ್ ಟು ಒನ್ ಮೀಟಿಂಗ್
ಮೈಸೂರು ಜಿಲ್ಲೆಯಲ್ಲಿ 12 ಸಾವಿರ ನೋಟಾ ಚಲಾವಣೆ
ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿರುವ ಸಿದ್ದರಾಮಯ್ಯ, ಡಿಕೆಶಿ: ರಾಹುಲ್ ಸಂಧಾನ?
ಇಂದು ಬೆಳಿಗ್ಗೆ 11 ಗಂಟೆಗೆ ದೆಹಲಿಯಲ್ಲಿ ಫೈನಲ್ ಮೀಟಿಂಗ್
'ಕಿಂಗ್ ಮೇಕರ್ ಡಿಕೆ ಶಿವಕುಮಾರ್' ಸೆಲೆಬ್ರಿಟಿ ಜ್ಯೋತಿಷಿ ವೇಣುಸ್ವಾಮಿ
ವಿಜಯಾನಂದ ಕಾಶಪ್ಪನವರ್ ಅವರಿಗೆ ಸಚಿವ ಸ್ಥಾನ


ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಒಕ್ಕೂಟದಿಂದ ಒತ್ತಾಯ

ಸಿಎಂ ಆಯ್ಕೆ ಕಗ್ಗಂಟು; ನಾಳೆ (ಮೇ 17) ಬೆಳಗ್ಗೆ ಫೈನಲ್ ಮೀಟಿಂಗ್
ಕಾಂಗ್ರೆಸ್ ಪಕ್ಷದ ‘ಗೂಂಡಾಗಿರಿ ಗ್ಯಾರಂಟಿ’ ಪ್ರಾರಂಭ: ಕಟೀಲ್
ಖರ್ಗೆ ಭೇಟಿ ಮಾಡಲು ಹೊರಟ ಸಿದ್ದು
ಖರ್ಗೆ, ಡಿಕೆಶಿ ದೆಹಲಿಯಲ್ಲಿ ಭೇಟಿ













Click it and Unblock the Notifications