ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಕೊರೊನಾ ನಿಯಮ ಉಲ್ಲಂಘನೆ: ವಸೂಲಿಯಾದ ದಂಡವೆಷ್ಟು?

|
Google Oneindia Kannada News

ಬೆಂಗಳೂರು, ಆಗಸ್ಟ್ 11: ಮಾಸ್ಕ್‌ ಧರಸದೇ ಇರುವುದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದಿರುವುದು, ಗೃಹ ಬಂಧನ ನಿರ್ಲಕ್ಷ್ಯ ಸೇರಿದಂತೆ ಕರ್ನಾಟಕ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿರುವವರಿಂದ ಬರೋಬ್ಬರಿ 6.65 ಕೋಟಿ ರೂ ದಂಡ ವಿಧಿಸಲಾಗಿದೆ.

Recommended Video

Manmohan Singh : ದೇಶದ ಆರ್ಥಿಕ ಆರೋಗ್ಯಕ್ಕೆ ನೀಡಿದ ಮೂರು ಸೂತ್ರ | Oneindia Kannada

ಒಟ್ಟು 5.7 ಲಕ್ಷ ಮಂದಿ ಗೃಹ ಬಂಧನದ ನಿಯಮಗಳನ್ನು ಮೀರಿದ್ದಾರೆ. 5821 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇನ್‌ಸ್ಟಿಟ್ಯೂಷನಲ್ ಕ್ವಾರಂಟೈನ್ ನಿಮಯವನ್ನು 3246 ಮಂದಿ ಪದೇ ಪದೇ ಉಲ್ಲಂಘಿಸಿದ್ದಾರೆ.

ಬೆಂಗಳೂರು ನಗರದ 5 ಕೋವಿಡ್ ಆರೈಕೆ ಕೇಂದ್ರಗಳಿಗೆ ಬೀಗಬೆಂಗಳೂರು ನಗರದ 5 ಕೋವಿಡ್ ಆರೈಕೆ ಕೇಂದ್ರಗಳಿಗೆ ಬೀಗ

ಸರ್ಕಾರ ಬೆಂಗಳೂರಿನಲ್ಲಿರುವ 5 ಕೊವಿಡ್ ಆರೈಕೆ ಕೇಂದ್ರಗಳನ್ನು ಮುಚ್ಚಲು ತೀರ್ಮಾನ ಕೈಗೊಂಡಿದೆ. ಒಂದು ವೇಳೆ ಆರೈಕೆ ಕೇಂದ್ರಗಳನ್ನು ಮುಚ್ಚಿದರೆ ನಗರದಲ್ಲಿ ಪ್ರಸ್ತುತ ಲಭ್ಯವಿರುವ 4,267 ಹಾಸಿಗೆಗಳ ಪೈಕಿ 2,614 ಹಾಸಿಗೆಗಳು ಲಭ್ಯವಾಗುವುದಿಲ್ಲ.

Karnataka Collects Rs 6.65 Crore As Penalty For Violating Covid-19 Norms

ಬೆಂಗಳೂರು ನಗರದಲ್ಲಿರುವ ಒಟ್ಟು ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 75,428. ನಗರದಲ್ಲಿ ಒಟ್ಟು ಸರ್ಕಾರ ನಡೆಸುವ 11 ಕೊವಿಡ್ ಆರೈಕೆ ಕೇಂದ್ರಗಳಿವೆ. ಇವುಗಳಲ್ಲಿ ನೂರಾರು ಹಾಸಿಗೆಗಳು ಖಾಲಿ ಇವೆ.

ಬೆಂಗಳೂರು ನಗರದಲ್ಲಿರುವ ಕೊವಿಡ್ ಆರೈಕೆ ಕೇಂದ್ರಗಳ ಉಸ್ತುವಾರಿಯನ್ನು ಐಎಎಸ್ ಅಧಿಕಾರಿ ರಾಜೇಂದ್ರ ಕಟಾರಿಯಾ ನೋಡಿಕೊಳ್ಳುತ್ತಿದ್ದಾರೆ. ನಗರದ ಕೊವಿಡ್ ಆರೈಕೆ ಕೇಂದ್ರದಲ್ಲಿ ಶೇ 20ರಷ್ಟು ಬೆಡ್ ಖಾಲಿ ಇದೆ. ಆದ್ದರಿಂದ, ಕೇಂದ್ರಗಳನ್ನು ಮುಚ್ಚುವ ಆಲೋಚನೆ ಇದೆ ಎಂದರು.

English summary
Karnataka Collects Rs 6.65 Crore As Penalty For Violating Covid-19 Norms, No masks, violation of social distancing norms Karnataka collects Rs 6.65 crore penalty in total. 5.7 lakh people warned for violating home quarantine.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X