Karnataka Dam Water Level: 13 ಪ್ರಮುಖ ಜಲಾಶಯದ ಇಂದಿನ ನೀರಿನ ಮಟ್ಟ ವಿವರ ಇಲ್ಲಿದೆ!
Karnataka Dam Water Level: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಉತ್ತಮ ಮಳೆ ಆಗುತ್ತಿರುವುದರಿಂದ ರಾಜ್ಯದ ಬಹುತೇಕ ಜಲಾಶಯಗಳ ನೀರಿನ ಮಟ್ಟ ಸುಧಾರಿಸಿದೆ. ಮಂಗಳವಾರ (ಸೆಪ್ಟೆಂಬರ್ 16)ದಿಂದ ಮಳೆ ಶುರುವಾಗಿದ್ದು, ಮಳೆಯಿಂದಾಗಿ ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗುತ್ತಿದೆ. ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ವಿವಿಧ ಭಾಗದಲ್ಲಿ ಕಳೆದ ಒಂದು ವಾರದಿಂದ ಮಳೆ ತುಸು ಬಿಡುವು ಕೊಟ್ಟಿತ್ತು. ಇದೀಗ ಬೆಂಗಳೂರು ಸೇರಿ ವಿವಿಧ ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಇದರಿಂದ ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಕರ್ನಾಟಕದ 13 ಪ್ರಮುಖ ಜಲಾಯಶಗಳ ನೀರಿನ ಮಟ್ಟದ ವಿವರ ಇಲ್ಲಿದೆ.

ಕೆಆರ್‌ಎಸ್ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 123.56
ಒಳಹರಿವು: 7,868
ಹೊರಹರಿವು: 7,979 ಕ್ಯೂಸೆಕ್ಸ್‌ಗಳಲ್ಲಿ
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,858.56
ಒಳಹರಿವು: 1585
ಹೊರಹರಿವು: 1,600 ಕ್ಯೂಸೆಕ್ಸ್‌ಗಳಲ್ಲಿ
ಕಬಿನಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284.00
ಇಂದಿನ ಮಟ್ಟ: 2,281.82
ಒಳಹರಿವು: 3,929
ಹೊರಹರಿವು: 4,671 ಕ್ಯೂಸೆಕ್ಸ್‌ಗಳಲ್ಲಿ
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2,920.95
ಒಳಹರಿವು: 4,275
ಹೊರಹರಿವು: 6,460 ಕ್ಯೂಸೆಕ್ಸ್‌ಗಳಲ್ಲಿ
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,817.15
ಒಳಹರಿವು: 3,733
ಹೊರಹರಿವು: 8,632 ಕ್ಯೂಸೆಕ್ಸ್‌ಗಳಲ್ಲಿ
ಸೂಪಾ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 560.03
ಒಳಹರಿವು: 1825.93
ಹೊರಹರಿವು: 4624.15 ಕ್ಯೂಸೆಕ್ಸ್‌ಗಳಲ್ಲಿ
ಮಾಣಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 594.07
ಒಳಹರಿವು: 417
ಹೊರಹರಿವು: 646
ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,626.06
ಒಳಹರಿವು: 10,333
ಹೊರಹರಿವು: 10,179
ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.5
ಇಂದಿನ ಮಟ್ಟ: 2,079.50
ಒಳಹರಿವು: 1,094
ಹೊರಹರಿವು: 1,094
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,174.60
ಒಳಹರಿವು: 1,717
ಹೊರಹರಿವು: 2,684
ಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 185.3
ಒಳಹರಿವು: 5,336
ಹೊರಹರಿವು: 4,121
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.6
ಇಂದಿನ ಮಟ್ಟ: 519.60
ಒಳಹರಿವು: 17,942
ಹೊರಹರಿವು: 20,801
ನಾರಾಯಣಪುರ ಜಲಾಶಯ
ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 492.21
ಒಳಹರಿವು: 30,000
ಹೊರಹರಿವು: 29,780












Click it and Unblock the Notifications