Karnataka Dam Water Level: ಭಾರೀ ಮಳೆ: ಅಕ್ಟೋಬರ್‌ 22ರ ಕರ್ನಾಟಕದ 13 ಪ್ರಮುಖ ಜಲಾಶಯದ ನೀರಿನ ಮಟ್ಟ ಎಷ್ಟಿದೆ ?

Karnataka Dam Water Level: ಅರಬ್ಬಿ ಸಮುದ್ರದಲ್ಲಿ ಕಡಿಮೆ ಪ್ರದೇಶ ರೂಪುಗೊಂಡಿರುವುದು ಹಾಗೂ ಈಶಾನ್ಯ ಮುಂಗಾರು ಕಾರಣಕ್ಕೆ ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ರಾಜ್ಯದಾದ್ಯಂತ ಇನ್ನೂ ಒಂದು ವಾರದ ಅವಧಿಗೆ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಜಲಾಶಯಗಳ ಒಳಹರಿವು ಹೆಚ್ಚಳವಾಗಿದೆ. ಈ ಬಾರಿ ಕರ್ನಾಟಕದಲ್ಲಿ ಮುಂಗಾರು ಮಳೆ ಉತ್ತಮವಾಗಿ ಆಗಿದೆ. ಅಲ್ಲದೇ ಹಿಂಗಾರಿನಲ್ಲೂ ಉತ್ತಮ ಮಳೆ ಆಗುವ ನಿರೀಕ್ಷೆ ಇದೆ. ಹೀಗಾಗಿ, ಈ ಬಾರಿ ಜಲಾಶಗಳಲ್ಲಿ ನೀರಿನ ಸಂಗ್ರಹ ಪ್ರಮಾಣ ಹೆಚ್ಚಳವಾಗಿದೆ. ಅಕ್ಟೋಬರ್‌ 22ರ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ.

Karnataka Dam Update Here s the Current Water Level in 13 Key Reservoirs After Heavy Rains

ಕೆಆರ್‌ಎಸ್ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 124.78
ಒಳಹರಿವು: 17,515
ಹೊರಹರಿವು: 17,258 ಕ್ಯೂಸೆಕ್ಸ್‌ಗಳಲ್ಲಿ

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,857.34
ಒಳಹರಿವು: 989
ಹೊರಹರಿವು: 1,000 ಕ್ಯೂಸೆಕ್ಸ್‌ಗಳಲ್ಲಿ

ಕಬಿನಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284
ಇಂದಿನ ಮಟ್ಟ: 2,283.71
ಒಳಹರಿವು: 3,631
ಹೊರಹರಿವು: 1,650 ಕ್ಯೂಸೆಕ್ಸ್‌ಗಳಲ್ಲಿ

ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2,919.65
ಒಳಹರಿವು: 12,552
ಹೊರಹರಿವು: 4,560 ಕ್ಯೂಸೆಕ್ಸ್‌ಗಳಲ್ಲಿ

ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,815.40
ಒಳಹರಿವು: 8,620
ಹೊರಹರಿವು: 7,198 ಕ್ಯೂಸೆಕ್ಸ್‌ಗಳಲ್ಲಿ

ಸೂಪಾ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 558.58
ಒಳಹರಿವು: 1,316.37
ಹೊರಹರಿವು: 4,508.62 ಕ್ಯೂಸೆಕ್ಸ್‌ಗಳಲ್ಲಿ

ಮಾಣಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 593.68
ಒಳಹರಿವು: 1,416
ಹೊರಹರಿವು: 534

ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,625.41
ಒಳಹರಿವು: 9,139
ಹೊರಹರಿವು: 10,807

ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.5
ಇಂದಿನ ಮಟ್ಟ: 2,079.50
ಒಳಹರಿವು: 394
ಹೊರಹರಿವು: 394

ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,174.85
ಒಳಹರಿವು: 394
ಹೊರಹರಿವು: 185

ಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 184.2
ಒಳಹರಿವು: 3,685
ಹೊರಹರಿವು: 3,384

ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.60
ಇಂದಿನ ಮಟ್ಟ: 519.60
ಒಳಹರಿವು: 2,468
ಹೊರಹರಿವು: 2,468

ನಾರಾಯಣಪುರ ಜಲಾಶಯ
ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 491.92
ಒಳಹರಿವು: 200
ಹೊರಹರಿವು: 7,200

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+