Karnataka Dam Water Level: ಸೆ.30ರ ಕರ್ನಾಟಕದ 13 ಪ್ರಮುಖ ಜಲಾಶಯದ ನೀರಿನ ಮಟ್ಟದ ವಿವರ ಇಲ್ಲಿದೆ!

Karnataka Dam Water Level: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಆರ್ಭಟ ಜೋರಾಗಿದೆ. ಇನ್ನೂ ಒಂದು ವಾರದ ಅವಧಿಗೆ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ದೇಶದ ವಿವಿಧ ಭಾಗದಲ್ಲಿ ನೈರುತ್ಯ ಮಾನ್ಸೂನ್ ಅಂತ್ಯವಾಗುತ್ತಿದೆ. ಆದರೆ ಕರ್ನಾಟಕ, ಕೇರಳ ಹಾಗೂ ಮಹಾರಾಷ್ಟ್ರದಲ್ಲಿದ ವಿವಿಧ ಭಾಗದಲ್ಲಿ ಭಾರೀ ಮಳೆ ಆಗುತ್ತಿದೆ. ಕಲ್ಯಾಣ ಕರ್ನಾಟಕದಲ್ಲಿ ಮಳೆ ಅಬ್ಬರ ಇಳಿಕೆಯಾಗಿದ್ದರೂ, ಪ್ರವಾಹ ಭೀತಿ ಕಡಿಮೆಯಾಗಿಲ್ಲ.

ಕರ್ನಾಟಕದಲ್ಲಿ ಉತ್ತಮ ಮಳೆ ಆಗುತ್ತಿರುವುದರಿಂದ ಹಾಗೂ ಮಹಾರಾಷ್ಟ್ರದಿಂದ ಭಾರೀ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ರಾಜ್ಯದ ಹಲವು ಜಲಾಯಶಗಳ ಒಳಹರಿವು ಹೆಚ್ಚಳವಾಗಿದೆ. ಕರ್ನಾಟಕದ 13 ಪ್ರಮುಖ ಜಲಾಶಯಗಳ ನೀರಿನ ಮಟ್ಟದ ಸಂಪೂರ್ಣ ವಿವರ ಇಲ್ಲಿದೆ.

Karnataka Dam Update Water Levels of 13 Major Reservoirs as of September 30

ಕೆಆರ್‌ಎಸ್ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 123.30
ಒಳಹರಿವು: 5,977
ಹೊರಹರಿವು: 6,404 ಕ್ಯೂಸೆಕ್ಸ್‌ಗಳಲ್ಲಿ

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,858.30
ಒಳಹರಿವು: 4,526
ಹೊರಹರಿವು: 1,600 ಕ್ಯೂಸೆಕ್ಸ್‌ಗಳಲ್ಲಿ

ಕಬಿನಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284
ಇಂದಿನ ಮಟ್ಟ: 2,282.40
ಒಳಹರಿವು: 4,221
ಹೊರಹರಿವು: 850 ಕ್ಯೂಸೆಕ್ಸ್‌ಗಳಲ್ಲಿ

ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2,918.50
ಒಳಹರಿವು: 6,382
ಹೊರಹರಿವು: 6,335 ಕ್ಯೂಸೆಕ್ಸ್‌ಗಳಲ್ಲಿ

ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,816.45
ಒಳಹರಿವು: 25,010
ಹೊರಹರಿವು: 4,859 ಕ್ಯೂಸೆಕ್ಸ್‌ಗಳಲ್ಲಿ

ಸೂಪಾ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 559.64
ಒಳಹರಿವು: 4,884.0
ಹೊರಹರಿವು: 2,567.72 ಕ್ಯೂಸೆಕ್ಸ್‌ಗಳಲ್ಲಿ

ಮಾಣಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 594.13
ಒಳಹರಿವು: 2,265
ಹೊರಹರಿವು: 664

ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,626.06
ಒಳಹರಿವು: 15,429
ಹೊರಹರಿವು: 15,327

ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.5
ಇಂದಿನ ಮಟ್ಟ: 2,079.50
ಒಳಹರಿವು: 5,444
ಹೊರಹರಿವು: 5,444

ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,174.75
ಒಳಹರಿವು: 2,902
ಹೊರಹರಿವು: 5,320

ಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 184.5
ಒಳಹರಿವು: 1,942
ಹೊರಹರಿವು: 4,350

ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.6
ಇಂದಿನ ಮಟ್ಟ: 519.55
ಒಳಹರಿವು: 1,07,573
ಹೊರಹರಿವು: 1,22,635

ನಾರಾಯಣಪುರ ಜಲಾಶಯ
ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 491.93
ಒಳಹರಿವು: 1,35,000
ಹೊರಹರಿವು: 1,34,760

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+