Karnataka Dam Water Level: ಅಕ್ಟೋಬರ್ 8ರಂದು ಕರ್ನಾಟಕದ 13 ಪ್ರಮುಖ ಜಲಾಶಯದ ನೀರಿನ ಮಟ್ಟದ ವಿವರ
Karnataka Dam Water Level: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಇನ್ನೂ ಮೂರರಿಂದ ನಾಲ್ಕು ದಿನಗಳ ಕಾಲ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಚಂಡಮಾರುತ ಪ್ರಸರಣ ಹಾಗೂ ವಾಯುಭಾರ ಕುಸಿತ ಕಾರಣಕ್ಕೆ ಮಳೆ ಆಗುತ್ತಿದ್ದು, ಕರ್ನಾಟಕ ಜಲಾಶಯಗಳಿಗೆ ಜೀವಕಳೆ ಬಂದಿದೆ. ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಇಂದಿನ ಜಲಾಶಯ ಮಟ್ಟದ ವಿವರ ಇಲ್ಲಿದೆ.
ಕರ್ನಾಟಕದಲ್ಲಿ ಮಿಂಚು - ಗುಡುಗು ಸಹಿತ ಧಾರಾಕಾರ ಮಳೆ ಮುಂದುವರಿದಿದ್ದು, ಕರ್ನಾಟಕದ 13 ಪ್ರಮುಖ ಜಲಾಶಯಗಳಿಗೆ ಜೀವಕಳೆ ಬಂದಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರನ ಮಟ್ಟದ ವಿವರ ನೋಡೋಣ.

ಕೆಆರ್‌ಎಸ್ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 123.30
ಒಳಹರಿವು: 5,531
ಹೊರಹರಿವು: 5,909 ಕ್ಯೂಸೆಕ್ಸ್‌ಗಳಲ್ಲಿ
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,858.30
ಒಳಹರಿವು: 649
ಹೊರಹರಿವು: 1,600 ಕ್ಯೂಸೆಕ್ಸ್‌ಗಳಲ್ಲಿ
ಕಬಿನಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284
ಇಂದಿನ ಮಟ್ಟ: 2,282.96
ಒಳಹರಿವು: 483
ಹೊರಹರಿವು: 1,050 ಕ್ಯೂಸೆಕ್ಸ್‌ಗಳಲ್ಲಿ
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2,917.30
ಒಳಹರಿವು: 2,748
ಹೊರಹರಿವು: 6,610 ಕ್ಯೂಸೆಕ್ಸ್‌ಗಳಲ್ಲಿ
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,816.35
ಒಳಹರಿವು: 2,232
ಹೊರಹರಿವು: 4,533 ಕ್ಯೂಸೆಕ್ಸ್‌ಗಳಲ್ಲಿ
ಸೂಪಾ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 559.49
ಒಳಹರಿವು: 1,909
ಹೊರಹರಿವು: 4,683.16 ಕ್ಯೂಸೆಕ್ಸ್‌ಗಳಲ್ಲಿ
ಮಾಣಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 594.19
ಒಳಹರಿವು: 176
ಹೊರಹರಿವು: 633
ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,626.06
ಒಳಹರಿವು: 11,072
ಹೊರಹರಿವು: 10,765
ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.5
ಇಂದಿನ ಮಟ್ಟ: 2,079.50
ಒಳಹರಿವು: 394
ಹೊರಹರಿವು: 394
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,174.93
ಒಳಹರಿವು: 2,466
ಹೊರಹರಿವು: 1,336
ಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 184.2
ಒಳಹರಿವು: 3,603
ಹೊರಹರಿವು: 3,904
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.6
ಇಂದಿನ ಮಟ್ಟ: 519.60
ಒಳಹರಿವು: 25,269
ಹೊರಹರಿವು: 20,385
ನಾರಾಯಣಪುರ ಜಲಾಶಯ
ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 492.25
ಒಳಹರಿವು: 15,000
ಹೊರಹರಿವು: 7030












Click it and Unblock the Notifications