Karnataka Dam Water Level: ಕರ್ನಾಟಕದಲ್ಲಿ ರಣಭೀಕರ ಮಳೆ: 13 ಪ್ರಮುಖ ಜಲಾಶಯದ ಇಂದಿನ ನೀರಿನ ಮಟ್ಟ ವಿವರ ಇಲ್ಲಿದೆ!
Karnataka Dam Water Level: ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದಾದ್ಯಂತ ಧಾರಾಕಾರ ಮಳೆ ಮುಂದುವರಿದಿದೆ. ಇನ್ನೂ ಮೂರ್ನಾಲ್ಕು ದಿನ ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಭಾರೀ ಮಳೆಯ ಕಾರಣಕ್ಕೆ ರಾಹ್ಯದ ಪ್ರಮುಖ 13 ಜಲಾಶಯಗಳಲ್ಲೂ ನೀರಿನ ಮಟ್ಟ ಹೆಚ್ಚಳವಾಗಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.
ಕರ್ನಾಟಕದಲ್ಲಿ ಕಳೆದ ಎರಡು ದಿನಗಳಿಂದಲೂ ಧಾರಾಕಾರ ಮಳೆ ಮುಂದುವರಿದಿದೆ. ಮುಂಗಾರು ಈ ಬಾರಿ ಮತ್ತೆ ಚುರುಕು ಪಡೆದುಕೊಂಡಿದ್ದು ಕರಾವಳಿ ಹಾಗೂ ಉತ್ತರ ಕರ್ನಾಟಕದ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಸೋಮವಾರವೂ ರಾಜ್ಯದ ಹಲವು ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಹೀಗಾಗಿ, ಐಎಂಡಿ ಮುನ್ಸೂಚನೆ ನೀಡಿದೆ.

ಕೆಆರ್‌ಎಸ್ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 124.42
ಒಳಹರಿವು: 11,979
ಹೊರಹರಿವು: 12,803 ಕ್ಯೂಸೆಕ್ಸ್‌ಗಳಲ್ಲಿ
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,855.86
ಒಳಹರಿವು: 1,585
ಹೊರಹರಿವು: 1,600 ಕ್ಯೂಸೆಕ್ಸ್‌ಗಳಲ್ಲಿ
ಕಬಿನಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284.00
ಇಂದಿನ ಮಟ್ಟ: 2,281.69
ಒಳಹರಿವು: 3,716
ಹೊರಹರಿವು: 4,300 ಕ್ಯೂಸೆಕ್ಸ್‌ಗಳಲ್ಲಿ
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2,921.98
ಒಳಹರಿವು: 6,830
ಹೊರಹರಿವು: 6,995 ಕ್ಯೂಸೆಕ್ಸ್‌ಗಳಲ್ಲಿ
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,811.95
ಒಳಹರಿವು: 7,737
ಹೊರಹರಿವು: 7,562 ಕ್ಯೂಸೆಕ್ಸ್‌ಗಳಲ್ಲಿ
ಸೂಪಾ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 551.68
ಒಳಹರಿವು: 2,945.15
ಹೊರಹರಿವು: 1,329.82 ಕ್ಯೂಸೆಕ್ಸ್‌ಗಳಲ್ಲಿ
ಮಾಣಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 590.79
ಒಳಹರಿವು: 965
ಹೊರಹರಿವು: 575
ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,626.06
ಒಳಹರಿವು: 38,772
ಹೊರಹರಿವು: 38,618
ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.50
ಇಂದಿನ ಮಟ್ಟ: 2,076.20
ಒಳಹರಿವು: 3,261
ಹೊರಹರಿವು: 194
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,172.25
ಒಳಹರಿವು: 2,790
ಹೊರಹರಿವು: 2,790
ಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 183.3
ಒಳಹರಿವು: 7,406
ಹೊರಹರಿವು: 6,214
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.6
ಇಂದಿನ ಮಟ್ಟ: 519.51
ಒಳಹರಿವು: 37,974
ಹೊರಹರಿವು: 20,370
ನಾರಾಯಣಪುರ ಜಲಾಶಯ
ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 492.19
ಒಳಹರಿವು: 55,000
ಹೊರಹರಿವು: 56,000












Click it and Unblock the Notifications