Karnataka Dam Water Level: ಕರ್ನಾಟಕದಲ್ಲಿ ರಣಭೀಕರ ಮಳೆ: ಪ್ರಮುಖ ಜಲಾಶಗಳು ಭರ್ತಿ!
Karnataka Dam Water Level: ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಪಶ್ಚಿಮ ಮಧ್ಯ ಮತ್ತು ಪಕ್ಕದ ವಾಯುವ್ಯ ಬಂಗಾಳ ಕೊಲ್ಲಿ ಮತ್ತು ಉತ್ತರದಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿದೆ. ಇದರಿಂದ ಧಾರಾಕಾರ ಮಳೆ ಮುಂದುವರಿದಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದ್ದು ಕೆರೆ ಕಟ್ಟೆಗಳು ಕೋಡಿಬಿದ್ದಿವೆ. ಕರ್ನಾಟಕದಾದ್ಯಂತ ಮಂಗಳವಾರವೂ ಧಾರಾಕಾರ ಮಳೆ ಮುಂದುವರಿದಿದೆ. ನಿರಂತರ ಮಳೆಯಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಕೆಆರ್‌ಎಸ್ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 125.54
ಒಳಹರಿವು: 33,052
ಹೊರಹರಿವು: 31,550 ಕ್ಯೂಸೆಕ್ಸ್‌ಗಳಲ್ಲಿ
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,857.02
ಒಳಹರಿವು: 9,735
ಹೊರಹರಿವು: 10,416 ಕ್ಯೂಸೆಕ್ಸ್‌ಗಳಲ್ಲಿ
ಕಬಿನಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284.00
ಇಂದಿನ ಮಟ್ಟ: 2,283.68
ಒಳಹರಿವು: 22,539
ಹೊರಹರಿವು: 23,846 ಕ್ಯೂಸೆಕ್ಸ್‌ಗಳಲ್ಲಿ
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2,921.90
ಒಳಹರಿವು: 32,087
ಹೊರಹರಿವು: 32,925 ಕ್ಯೂಸೆಕ್ಸ್‌ಗಳಲ್ಲಿ
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,815.05
ಒಳಹರಿವು: 59,891
ಹೊರಹರಿವು: 3,651 ಕ್ಯೂಸೆಕ್ಸ್‌ಗಳಲ್ಲಿ
ಸೂಪಾ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 553.64
ಒಳಹರಿವು: 31,672
ಹೊರಹರಿವು: 435.10 ಕ್ಯೂಸೆಕ್ಸ್‌ಗಳಲ್ಲಿ
ಮಾಣಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 591.90
ಒಳಹರಿವು: 9,353
ಹೊರಹರಿವು: -
ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,625.16
ಒಳಹರಿವು: 75,500
ಹೊರಹರಿವು: 86,631
ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.5
ಇಂದಿನ ಮಟ್ಟ: 2,077.50
ಒಳಹರಿವು: 7,170
ಹೊರಹರಿವು: 5,594
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,174.66
ಒಳಹರಿವು: 13,337
ಹೊರಹರಿವು: 5,290
ಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 184.9
ಒಳಹರಿವು: 34,430
ಹೊರಹರಿವು: 39,245
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.6
ಇಂದಿನ ಮಟ್ಟ: 519.30
ಒಳಹರಿವು: 87,139
ಹೊರಹರಿವು: 1,50000
ನಾರಾಯಣಪುರ ಜಲಾಶಯ
ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 491.76
ಒಳಹರಿವು: 1,35,000
ಹೊರಹರಿವು: 1,44,890












Click it and Unblock the Notifications