Karnataka Dam Water Level: ಭಾರೀ ಮಳೆ: ಕರ್ನಾಟಕದ 13 ಪ್ರಮುಖ ಜಲಾಶಯದ ನೀರಿನ ಮಟ್ಟ ಎಷ್ಟಿದೆ ?

Karnataka Dam Water Level: ನೈರುತ್ಯ ಮಾನ್ಸೂನ್ ಪ್ರಭಾವದಿಂದಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ ನೀರಿನ ಮಟ್ಟ ಸಹ ಹೆಚ್ಚಳವಾಗಿದೆ. ಈ ಬಾರಿ ಉತ್ತಮ ಮಳೆ ಆಗುತ್ತಿರುವುದರಿಂದ ಕೆಆರ್‌ಎಸ್ ಸೇರಿದಂತೆ ವಿವಿಧ ಪ್ರಮುಖ 13 ಜಲಾಶಯಗಳ ಒಳಹರಿವು ಹೆಚ್ಚಳವಾಗಿದೆ.

ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಶುಕ್ರವಾರದಿಂದ ಕರ್ನಾಟಕದಲ್ಲಿ ಮಳೆ ಇನ್ನಷ್ಟು ಚುರುಕುಪಡೆದುಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಜಲಾಶಯಗಳ ನೀರಿನ ಮಟ್ಟ ಮುಂದಿನ ವಾರದಲ್ಲಿ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದಿನ ಕರ್ನಾಟಕದ ಪ್ರಮುಖ 13 ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

Karnataka Dam Water Level Heavy rains What is the water level of 13 major reservoirs in Karnataka

ಕೆಆರ್‌ಎಸ್ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 124.70
ಒಳಹರಿವು: 8,278
ಹೊರಹರಿವು: 8,021 ಕ್ಯೂಸೆಕ್ಸ್‌ಗಳಲ್ಲಿ

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,857.79
ಒಳಹರಿವು: 636
ಹೊರಹರಿವು: 1,000 ಕ್ಯೂಸೆಕ್ಸ್‌ಗಳಲ್ಲಿ

ಕಬಿನಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284
ಇಂದಿನ ಮಟ್ಟ: 2,283.43
ಒಳಹರಿವು: 1,225
ಹೊರಹರಿವು: 1,350 ಕ್ಯೂಸೆಕ್ಸ್‌ಗಳಲ್ಲಿ

ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2,917.35
ಒಳಹರಿವು: 5,217
ಹೊರಹರಿವು: 6,610 ಕ್ಯೂಸೆಕ್ಸ್‌ಗಳಲ್ಲಿ

ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,815.80
ಒಳಹರಿವು: 2,027
ಹೊರಹರಿವು: 5,566 ಕ್ಯೂಸೆಕ್ಸ್‌ಗಳಲ್ಲಿ

ಸೂಪಾ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 559
ಒಳಹರಿವು: 955.59
ಹೊರಹರಿವು: 4,627 ಕ್ಯೂಸೆಕ್ಸ್‌ಗಳಲ್ಲಿ

ಮಾಣಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 593.86
ಒಳಹರಿವು: 583
ಹೊರಹರಿವು: 808

ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,626.06
ಒಳಹರಿವು: 13,326
ಹೊರಹರಿವು: 12,865

ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.5
ಇಂದಿನ ಮಟ್ಟ: 2,079.50
ಒಳಹರಿವು: 394
ಹೊರಹರಿವು: 394

ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,174.73
ಒಳಹರಿವು: 369
ಹೊರಹರಿವು: 698

ಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 184.1
ಒಳಹರಿವು: 3,505
ಹೊರಹರಿವು: 3,204

ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.6
ಇಂದಿನ ಮಟ್ಟ: 519.60
ಒಳಹರಿವು: 16,140
ಹೊರಹರಿವು: 16,140

ನಾರಾಯಣಪುರ ಜಲಾಶಯ
ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 492.24
ಒಳಹರಿವು: 15,000
ಹೊರಹರಿವು: 13,943

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+