Karnataka Dam Water Level: ಕರ್ನಾಟಕದಲ್ಲಿ ಮಳೆ ಆರ್ಭಟ: 13 ಪ್ರಮುಖ ಜಲಾಶಯದ ಇಂದಿನ ನೀರಿನ ಮಟ್ಟ ವಿವರ ಇಲ್ಲಿದೆ!

Karnataka Dam Water Level: ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಕರಾವಳಿ ಹಾಗೂ ಮಲೆನಾಡು ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಸಹ ಘೋಷಿಸಲಾಗಿದೆ. ಕೆಆರ್‌ಎಸ್ ಹಾಗೂ ಹಾರಂಗಿ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಜುಲೈ 8ರಂದು ವಿವಿಧ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಕೊಡಗಿನ ತಲಕಾವೇರಿಯಲ್ಲಿ 48.8 ಮಿ.ಮೀ ಮಳೆಯಾಗಿದೆ. ಇಂದೂ ಸಹ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾಗಮಂಡಲ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ.

Karnataka Dam Water Level Rain in Karnataka Here is details of today s water level of 13 major reservoirs

ಕೆಆರ್‌ಎಸ್ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80

ಇಂದಿನ ಮಟ್ಟ: 122.50

ಒಳಹರಿವು: 33,197

ಹೊರಹರಿವು: 29,126 ಕ್ಯೂಸೆಕ್ಸ್‌ಗಳಲ್ಲಿ

ಹಾರಂಗಿ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859

ಇಂದಿನ ಮಟ್ಟ: 2,853.25

ಒಳಹರಿವು: 7,369

ಹೊರಹರಿವು: 5,000 ಕ್ಯೂಸೆಕ್ಸ್‌ಗಳಲ್ಲಿ

ಕಬಿನಿ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284.00

ಇಂದಿನ ಮಟ್ಟ: 2,281.2

ಒಳಹರಿವು: 14,948

ಹೊರಹರಿವು: 12,000 ಕ್ಯೂಸೆಕ್ಸ್‌ಗಳಲ್ಲಿ

ಹೇಮಾವತಿ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922

ಇಂದಿನ ಮಟ್ಟ: 2,919.81

ಒಳಹರಿವು: 17,540

ಹೊರಹರಿವು: 15,325 ಕ್ಯೂಸೆಕ್ಸ್‌ಗಳಲ್ಲಿ

ಲಿಂಗನಮಕ್ಕಿ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819

ಇಂದಿನ ಮಟ್ಟ: 1,794.90

ಒಳಹರಿವು: 39,148

ಹೊರಹರಿವು: 7,023 ಕ್ಯೂಸೆಕ್ಸ್‌ಗಳಲ್ಲಿ

ಸೂಪಾ ಜಲಾಶಯ

ಗರಿಷ್ಠ ಮಟ್ಟ (ಮೀ.ಗಳಲ್ಲಿ): 564

ಇಂದಿನ ಮಟ್ಟ: 542.28

ಒಳಹರಿವು: 26,213.2

ಹೊರಹರಿವು: 4,280.37 ಕ್ಯೂಸೆಕ್ಸ್‌ಗಳಲ್ಲಿ

ಮಾಣಿ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 595

ಇಂದಿನ ಮಟ್ಟ: 585.50

ಒಳಹರಿವು: 3,934

ಹೊರಹರಿವು: 0

ತುಂಗಭದ್ರಾ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633

ಇಂದಿನ ಮಟ್ಟ: 1,625.07

ಒಳಹರಿವು: 54,550

ಹೊರಹರಿವು: 61,645

ಮಲಪ್ರಭಾ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.5

ಇಂದಿನ ಮಟ್ಟ: 2,066.65

ಒಳಹರಿವು: 9,653

ಹೊರಹರಿವು: 194

ಘಟಪ್ರಭಾ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175

ಇಂದಿನ ಮಟ್ಟ: 2,161

ಒಳಹರಿವು: 21,022

ಹೊರಹರಿವು: 1,464

ಭದ್ರಾ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 186

ಇಂದಿನ ಮಟ್ಟ: 170.9

ಒಳಹರಿವು: 20,626

ಹೊರಹರಿವು: 5,198

ಆಲಮಟ್ಟಿ ಜಲಾಶಯ

ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.6

ಇಂದಿನ ಮಟ್ಟ: 517.31

ಒಳಹರಿವು: 1,10,612

ಹೊರಹರಿವು: 1,15,045

ನಾರಾಯಣಪುರ ಜಲಾಶಯ

ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25

ಇಂದಿನ ಮಟ್ಟ: 490.80

ಒಳಹರಿವು: 1,15,000

ಹೊರಹರಿವು: 1,12,577

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+