Karnataka Dam Water Level Oct 03: ಚಂಡಮಾರುತ ಪ್ರಸರಣದಿಂದ ಮಳೆ: ರಾಜ್ಯದ 14 ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ವಿವರ

Karnataka Dam Water Level Oct 03: ಚಂಡಮಾರುತ ಪ್ರಸರಣದ ಪ್ರಭಾವದಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದೆ. ಪಶ್ವಿಮ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಜೋರಾಗಿದೆ.

ಕೇರಳ ಕರಾವಳಿಯ ಆಚೆಗಿನ ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ, ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಮೇಲ್ಮ ವಾಯು ಚಂಡಮಾರುತದ ಪರಿಚಲನೆಯು ನೆಲೆಗೊಂಡಿದೆ. ಕೇರಳ, ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ಕರಾವಳಿಯ ಸಮೀಪ, ಆಗ್ನೇಯ ಅರೇಬಿಯನ್ ಸಮುದ್ರದಿಂದ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದವರೆಗೆ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ವಾಯುಭಾರ ಕುಸಿತದ ಪಟ್ಟಿ (trough) ವ್ಯಾಪಿಸಿದೆ.

Karnataka Dam Water Level Oct 03 Cyclonic System Brings Rain Check Water Levels in 14 Major Reservoirs

ನೈಋತ್ಯ ಬಂಗಾಳ ಕೊಲ್ಲಿ ಮತ್ತು ಅದನ್ನು ಹೊಂದಿಕೊಂಡಿರುವ ಶ್ರೀಲಂಕಾ ಪ್ರದೇಶದ ಮೇಲೆ, ಸಮುದ್ರ ಮಟ್ಟದಿಂದ 3.1 ಕಿ.ಮೀ ಎತ್ತರದಲ್ಲಿ ಮೇಲ್ಮ ವಾಯುಮಂಡಲದಲ್ಲಿ ಚಂಡಮಾರುತದಂತಹ ವಾಯು ಪರಿಚಲನೆ (cyclonic circulation)ಉಂಟಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಭಾರೀ ಮಳೆಯಿಂದ ಕರ್ನಾಟಕದ ವಿವಿಧ ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಕರ್ನಾಟಕದ ಪ್ರಮುಖ 14 ಜಲಾಶಯಗಳ ಇಂದಿನ ನೀರಿನ ಮಟ್ಟದ ವಿವರ ಇಲ್ಲಿದೆ.

ಕೆಆರ್‌ಎಸ್ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 103.88
ಒಳಹರಿವು: 446
ಹೊರಹರಿವು: 3,019 ಕ್ಯೂಸೆಕ್ಸ್‌ಗಳಲ್ಲಿ

ಹಾರಂಗಿ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,852.07
ಒಳಹರಿವು: 752
ಹೊರಹರಿವು: 100 ಕ್ಯೂಸೆಕ್ಸ್‌ಗಳಲ್ಲಿ

ಕಬಿನಿ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284.00
ಇಂದಿನ ಮಟ್ಟ: 2,268.75
ಒಳಹರಿವು: 827
ಹೊರಹರಿವು: 1,300 ಕ್ಯೂಸೆಕ್ಸ್‌ಗಳಲ್ಲಿ

ಹೇಮಾವತಿ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2,892.15
ಒಳಹರಿವು: 988
ಹೊರಹರಿವು: 300 ಕ್ಯೂಸೆಕ್ಸ್‌ಗಳಲ್ಲಿ

ಲಿಂಗನಮಕ್ಕಿ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,794.90
ಒಳಹರಿವು: 253
ಹೊರಹರಿವು: 308 ಕ್ಯೂಸೆಕ್ಸ್‌ಗಳಲ್ಲಿ

ಸೂಪಾ ಜಲಾಶಯ

ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 547.44
ಒಳಹರಿವು: 451.70
ಹೊರಹರಿವು: 5,181.21 ಕ್ಯೂಸೆಕ್ಸ್‌ಗಳಲ್ಲಿ

ಮಾಣಿ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 585.78
ಒಳಹರಿವು: 0
ಹೊರಹರಿವು: 1,394

ತುಂಗಭದ್ರಾ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,622.99
ಒಳಹರಿವು: 0
ಹೊರಹರಿವು: 9,945

ಮಲಪ್ರಭಾ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.50
ಇಂದಿನ ಮಟ್ಟ: 2,065.52
ಒಳಹರಿವು: 0
ಹೊರಹರಿವು: 194

ಘಟಪ್ರಭಾ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,174.70
ಒಳಹರಿವು: 185
ಹೊರಹರಿವು: 185

ತುಂಗಾ

ಗರಿಷ್ಠ ಮಟ್ಟ (ಅಡಿಗಳಲ್ಲಿ): 588.24
ಇಂದಿನ ಮಟ್ಟ: 588.24
ಒಳಹರಿವು: 2,240
ಹೊರಹರಿವು: 2,240

ಭದ್ರಾ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 174.06
ಒಳಹರಿವು: 516
ಹೊರಹರಿವು: 4,312

ಆಲಮಟ್ಟಿ ಜಲಾಶಯ

ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.60
ಇಂದಿನ ಮಟ್ಟ: 518.41
ಒಳಹರಿವು: 0
ಹೊರಹರಿವು: 10,439

ನಾರಾಯಣಪುರ ಜಲಾಶಯ

ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 491.42
ಒಳಹರಿವು: 8,130
ಹೊರಹರಿವು: 371

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+