Get Updates
Get notified of breaking news, exclusive insights, and must-see stories!

Karnataka Dam Water Level: ಕರ್ನಾಟಕದಲ್ಲಿ ಮಳೆ ಆರ್ಭಟ: 13 ಪ್ರಮುಖ ಜಲಾಶಯದ ಆಗಸ್ಟ್‌ 17ರ ನೀರಿನ ಮಟ್ಟ ವಿವರ ಇಲ್ಲಿದೆ!

Karnataka Dam Water Level: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಸರಣದಿಂದಾಗಿ ಕರ್ನಾಟಕದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರಿದಿದ್ದು ಯೆಲ್ಲೋ ಹಾಗೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಮೂರರಿಂದ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಲಾಶಯಗಳು ಭರ್ತಿ ಆಗಿವೆ. ಧಾರಾಕಾರ ಮಳೆಯಿಂದಾಗಿ ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗಿದೆ.

ಕಳೆದ ಒಂದು ವಾರದಿಂದಲೂ ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು. ಮಳೆಯಿಂದಾಗಿ ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಆಗಸ್ಟ್‌ 17ರಂದು ವಿವಿಧ ಪ್ರಮು ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ವಿವರ ಇಲ್ಲಿದೆ.

Karnataka Dam Water Level Rain in Karnataka Here is the water level details of 13 major reservoirs on August 17

ಕೆಆರ್‌ಎಸ್ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 124.40
ಒಳಹರಿವು: 11,451
ಹೊರಹರಿವು: 11,080 ಕ್ಯೂಸೆಕ್ಸ್‌ಗಳಲ್ಲಿ

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,857.10
ಒಳಹರಿವು: 6,246
ಹೊರಹರಿವು: 6,100 ಕ್ಯೂಸೆಕ್ಸ್‌ಗಳಲ್ಲಿ

ಕಬಿನಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284.00
ಇಂದಿನ ಮಟ್ಟ: 2,282.71
ಒಳಹರಿವು: 8,727
ಹೊರಹರಿವು: 3,250 ಕ್ಯೂಸೆಕ್ಸ್‌ಗಳಲ್ಲಿ

ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2,921.85
ಒಳಹರಿವು: 8,475
ಹೊರಹರಿವು: 7,300 ಕ್ಯೂಸೆಕ್ಸ್‌ಗಳಲ್ಲಿ

ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,812.75
ಒಳಹರಿವು: 32,044
ಹೊರಹರಿವು: 6,249 ಕ್ಯೂಸೆಕ್ಸ್‌ಗಳಲ್ಲಿ

ಸೂಪಾ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 552.45
ಒಳಹರಿವು:20,283
ಹೊರಹರಿವು: 252.84 ಕ್ಯೂಸೆಕ್ಸ್‌ಗಳಲ್ಲಿ

ಮಾಣಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 591.10
ಒಳಹರಿವು: 4,148
ಹೊರಹರಿವು: 538

ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,626.06
ಒಳಹರಿವು: 28,721
ಹೊರಹರಿವು: 28,567

ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.5
ಇಂದಿನ ಮಟ್ಟ: 2,077.05
ಒಳಹರಿವು: 1,745
ಹೊರಹರಿವು: 194

ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,172.70
ಒಳಹರಿವು: 7,258
ಹೊರಹರಿವು: 2,679

ಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 185
ಒಳಹರಿವು: 17,007
ಹೊರಹರಿವು: 13,408

ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.6
ಇಂದಿನ ಮಟ್ಟ: 519.57
ಒಳಹರಿವು: 23,343
ಹೊರಹರಿವು: 25,380

ನಾರಾಯಣಪುರ ಜಲಾಶಯ
ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 492.23
ಒಳಹರಿವು: 45,000
ಹೊರಹರಿವು: 52,350

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+