Karnataka Dam Water Level Sep 23: ಭಾರೀ ಮಳೆ: ಜಲಾಶಯಗಳಿಗೆ ಜೀವಕಳೆ, 14 ಪ್ರಮುಖ ಡ್ಯಾಂಗಳ ಇಂದಿನ ನೀರಿನ ಮಟ್ಟ ವಿವರ
Karnataka Dam Water Level Sep 23: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಉತ್ತಮ ಮಳೆ ಆಗುತ್ತಿದ್ದು, ಕರ್ನಾಟಕದ ಜಲಾಶಯಗಳಿಗೆ ಜೀವ ಕಳೆ ಬಂದಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಚಂಡಮಾರುತ ಪ್ರಸರಣದ ಪ್ರಭಾವದಿಂದಾಗಿ ಕರ್ನಾಟಕ ಹಾಗೂ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಮಳೆ ಆಗುತ್ತಿದೆ. ಮಾನ್ಸೂನ್ ಮುಗಿಯುವ ಹಂತದಲ್ಲಿಯೇ ವಿವಿಧ ಪ್ರದೇಶಗಳಲ್ಲಿ ಉತ್ತಮ ಮಳೆ ಆಗುತ್ತಿರುವುದು ರೈತರು ಹಾಗೂ ಜನರಲ್ಲಿ ಸಂತೋಷವನ್ನುಂಟು ಮಾಡಿದೆ. ಕರ್ನಾಟಕ ಸೇರಿದಂತೆ ವಿವಿಧ ಭಾಗದಲ್ಲಿ ಮುಂದಿನ ಒಂದು ವಾರದ ವರೆಗೆ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 23ರ ಬುಧವಾರ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ.

ಕೆಆರ್‌ಎಸ್ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 105.90
ಒಳಹರಿವು: 4,433
ಹೊರಹರಿವು: 3,880 ಕ್ಯೂಸೆಕ್ಸ್‌ಗಳಲ್ಲಿ
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,849.31
ಒಳಹರಿವು: 615
ಹೊರಹರಿವು: 453 ಕ್ಯೂಸೆಕ್ಸ್‌ಗಳಲ್ಲಿ
ಕಬಿನಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284.00
ಇಂದಿನ ಮಟ್ಟ: 2, 268.60
ಒಳಹರಿವು: 996
ಹೊರಹರಿವು: 990 ಕ್ಯೂಸೆಕ್ಸ್‌ಗಳಲ್ಲಿ
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2,892.65
ಒಳಹರಿವು: 1,069
ಹೊರಹರಿವು: 7,540 ಕ್ಯೂಸೆಕ್ಸ್‌ಗಳಲ್ಲಿ
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,795.55
ಒಳಹರಿವು: 1,692
ಹೊರಹರಿವು: 6,038 ಕ್ಯೂಸೆಕ್ಸ್‌ಗಳಲ್ಲಿ
ಸೂಪಾ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 548.10
ಒಳಹರಿವು: 1,310.48
ಹೊರಹರಿವು: 6,482.65 ಕ್ಯೂಸೆಕ್ಸ್‌ಗಳಲ್ಲಿ
ಮಾಣಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 585.94
ಒಳಹರಿವು: 351
ಹೊರಹರಿವು: 666
ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,625.56
ಒಳಹರಿವು: 0
ಹೊರಹರಿವು: 12,058
ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.50
ಇಂದಿನ ಮಟ್ಟ: 2,065.72
ಒಳಹರಿವು: 0
ಹೊರಹರಿವು: 194
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,174.83
ಒಳಹರಿವು: 852
ಹೊರಹರಿವು: 192
ಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 177.1
ಒಳಹರಿವು: 438
ಹೊರಹರಿವು: 4,350
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.60
ಇಂದಿನ ಮಟ್ಟ: 519.08
ಒಳಹರಿವು: 0
ಹೊರಹರಿವು: 15,058
ನಾರಾಯಣಪುರ ಜಲಾಶಯ
ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 490.80
ಒಳಹರಿವು: 10,377
ಹೊರಹರಿವು: 12,202
ಕರ್ನಾಟಕದಲ್ಲಿ ಮುಂದಿನ ಐದು ದಿನ ಭಾರೀ ಮಳೆ
ಇನ್ನು ಕರ್ನಾಟಕದಲ್ಲಿ ಮುಂದಿನ ಐದು ದಿನಗಳ ವರೆಗೆ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆ ಆಗುತ್ತಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಭಾರೀ ಮಳೆ ಮುಂದುವರಿದಿದೆ. ಮುಂದಿನ ಒಂದು ವಾರದ ಅವಧಿಗೆ ಭಾರೀ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ಉಲ್ಲೇಖಿಸಿದೆ.


Click it and Unblock the Notifications
