Karnataka Dam Water Level: ಕರ್ನಾಟಕದ 14 ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಸಂಪೂರ್ಣ ವಿವರ ಇಲ್ಲಿದೆ
Karnataka Dam Water Level: ಚಂಡಮಾರುತ ಪ್ರಸರಣ ಪ್ರಭಾವದಿಂದಾಗಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದೆ. ಇನ್ನೂ ಐದರಿಂದ ಆರು ದಿನಗಳ ವರೆಗೆ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದ 14 ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ವಿವರ ಇಲ್ಲಿದೆ.
ನೈಋತ್ಯ ಮುಂಗಾರು ಹಿಮ್ಮೆಟ್ಟುವಿಕೆಯು 27.5°N/86.5°E, ಸುಪೌಲ್, ರಾಂಚಿ, ರಾಯಪುರ, ಬ್ರಹ್ಮಪುರಿ, ಪರಭಣಿ, ಬಾರಾಮತಿ, ಹರ್ನೈ ಮತ್ತು 17.5°N/71.8°E ಮೂಲಕ ಹಾದುಹೋಗುವುದನ್ನು ಮುಂದುವರಿಸಿದೆ. ಸಮುದ್ರ ಮಟ್ಟದಿಂದ 5.8 ಕಿ.ಮೀ ಎತ್ತರದಲ್ಲಿ, ಉತ್ತರ ಉಪ-ಹಿಮಾಲಯದ ಪಶ್ಚಿಮ ಬಂಗಾಳದಿಂದ ಬಿಹಾರ, ಜಾರ್ಖಂಡ್, ವಿದರ್ಭ ಮತ್ತು ಮರಾಠವಾಡದ ಮೂಲಕ ಮಧ್ಯ ಮಹಾರಾಷ್ಟ್ರದವರೆಗೆ ವಿಸ್ತರಿಸಿರುವ 'ಟ್ರಫ್' (ಕಡಿಮೆ ಒತ್ತಡದ ವಲಯದ ಪಟ್ಟಿ) ಮುಂದುವರಿದಿದೆ ಎಂದು ಐಎಂಡಿ ತಿಳಿಸಿದೆ.

ಸಮುದ್ರ ಮಟ್ಟದಿಂದ 5.8 ಕಿ.ಮೀ ಎತ್ತರದಲ್ಲಿ, ದಕ್ಷಿಣ ಕೇರಳ ಕರಾವಳಿಯ ಆಚೆಗಿನ ಆಗ್ನೆಯ ಅರೇಬಿಯನ್ ಸಮುದ್ರದ ಮೇಲೆ ಮೇಲ್ಮ ವಾಯುಭಾರ ಕುಸಿತದ ಸುಳಿಗಾಳಿ (cyclonic circulation) ಮುಂದುವರಿದಿದೆ. ಸಮುದ್ರ ಮಟ್ಟದಿಂದ 5.8 ಕಿ.ಮೀ ಎತ್ತರದಲ್ಲಿ, ಉತ್ತರ ತಮಿಳುನಾಡಿನ ಮೇಲೆ ಮೇಲೆ ವಾಯುಭಾರ ಕುಸಿತದ ಸುಳಿಗಾಳಿ ಮುಂದುವರಿದಿದೆ. ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ, ಮನ್ನಾರ್ ಕೊಲ್ಲಿಯಿಂದ ತಮಿಳುನಾಡು ಮತ್ತು ಕರ್ನಾಟಕದ ಒಳನಾಡಿನ ಮೂಲಕ ಮಧ್ಯ ಮಹಾರಾಷ್ಟ್ರದವರೆಗೆ ವಿಸ್ತರಿಸಿರುವ ಟ್ರಫ್ ಮುಂದುವರಿದಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.
ಕೆಆರ್‌ಎಸ್ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 102.78
ಒಳಹರಿವು: 546
ಹೊರಹರಿವು: 2,914 ಕ್ಯೂಸೆಕ್ಸ್‌ಗಳಲ್ಲಿ
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,850.49
ಒಳಹರಿವು: 632
ಹೊರಹರಿವು: 1,500 ಕ್ಯೂಸೆಕ್ಸ್‌ಗಳಲ್ಲಿ
ಕಬಿನಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284.00
ಇಂದಿನ ಮಟ್ಟ: 2268.21
ಒಳಹರಿವು: 1,154
ಹೊರಹರಿವು: 1,300 ಕ್ಯೂಸೆಕ್ಸ್‌ಗಳಲ್ಲಿ
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2892.32
ಒಳಹರಿವು: 607
ಹೊರಹರಿವು: 300 ಕ್ಯೂಸೆಕ್ಸ್‌ಗಳಲ್ಲಿ
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,794.20
ಒಳಹರಿವು: 2,207
ಹೊರಹರಿವು: 6,963 ಕ್ಯೂಸೆಕ್ಸ್‌ಗಳಲ್ಲಿ
ಸೂಪಾ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 546.89
ಒಳಹರಿವು: 135.03
ಹೊರಹರಿವು: 5,526.29 ಕ್ಯೂಸೆಕ್ಸ್‌ಗಳಲ್ಲಿ
ಮಾಣಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 585.64
ಒಳಹರಿವು: 162
ಹೊರಹರಿವು: 782
ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,621.79
ಒಳಹರಿವು: 0
ಹೊರಹರಿವು: 9,901
ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.50
ಇಂದಿನ ಮಟ್ಟ: 2,065.44
ಒಳಹರಿವು: 0
ಹೊರಹರಿವು: 194
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,174.70
ಒಳಹರಿವು: 175
ಹೊರಹರಿವು: 175
ತುಂಗಾ (ಮೀ)
ಗರಿಷ್ಠ ಮಟ್ಟ (ಅಡಿಗಳಲ್ಲಿ): 588.24
ಇಂದಿನ ಮಟ್ಟ: 588.24
ಒಳಹರಿವು: 3,343
ಹೊರಹರಿವು: 3,343
ಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 173.7
ಒಳಹರಿವು: 479
ಹೊರಹರಿವು: 2,088
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.60
ಇಂದಿನ ಮಟ್ಟ: 518.32
ಒಳಹರಿವು: 0
ಹೊರಹರಿವು: 10,452
ನಾರಾಯಣಪುರ ಜಲಾಶಯ
ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 491.53
ಒಳಹರಿವು: 7849
ಹೊರಹರಿವು: 930


Click it and Unblock the Notifications
