Karnataka Dam Water Level: ಕರ್ನಾಟಕದ 14 ಪ್ರಮುಖ ಜಲಾಶಯಗಳ ಅಕ್ಟೋಬರ್ 8ರ ನೀರಿನ ಮಟ್ಟದ ವಿವರ
Karnataka Dam Water Level: ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದೆ. ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿತ್ತು. ಆದರೆ, ಕರ್ನಾಟಕದ ವಿವಿಧ ಭಾಗಗಳಲ್ಲಿ ಅಕ್ಟೋಬರ್ 9ರಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ. ಅಕ್ಟೋಬರ್ 13ರ ವರೆಗೆ ಕರ್ನಾಟಕದಲ್ಲಿ ಮಳೆ ಆರ್ಭಟ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ನೈಋತ್ಯ ಮುಂಗಾರು ಮಾರುತಗಳ ಹಿಮ್ಮೆಟ್ಟುವಿಕೆಯ ರೇಖೆಯು 27.5°N/86.5°E, ಸುಪೌಲ್, ರಾಂಚಿ, ರಾಯಪುರ, ಬ್ರಹ್ಮಪುರಿ, ಪರಭಣಿ, ಬಾರಾಮತಿ, ಹರ್ನ ಮತ್ತು 17.5°N/71.8°E ಮೂಲಕ ಹಾದುಹೋಗುವುದನ್ನು ಮುಂದುವರಿಸಿದೆ. ಮನ್ನಾರ್ ಕೊಲ್ಲಿಯಿಂದ ಮಧ್ಯ ಮಹಾರಾಷ್ಟ್ರದವರೆಗೆ ಇದ್ದ ವಾಯುಭಾರ ಕುಸಿತದ ಪಟ್ಟಿ (trough) ಈಗ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ, ಮನ್ನಾರ್ ಕೊಲ್ಲಿಯಿಂದ ತಮಿಳುನಾಡು ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಮೂಲಕ ಉತ್ತರ ಒಳನಾಡು ಕರ್ನಾಟಕದವರೆಗೆ ವಿಸ್ತರಿಸಿದೆ.

ಕರಾವಳಿ ಆಂಧ್ರಪ್ರದೇಶ ಮತ್ತು ಅದನ್ನು ಹೊಂದಿಕೊಂಡಿರುವ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯ ಮೇಲೆ ಸಮುದ್ರ ಮಟ್ಟದಿಂದ 3.1 ಕಿ.ಮೀ ಎತ್ತರದಲ್ಲಿದ್ದ ಮೇಲೆ ಸುಳಿಗಾಳಿ (cyclonic circulation) ಈಗ ದುರ್ಬಲಗೊಂಡಿದೆ. ದಕ್ಷಿಣ ಕೇರಳ ಕರಾವಳಿಯ ಆಚೆಗಿನ ಆಗ್ನೆಯ ಅರೇಬಿಯನ್ ಸಮುದ್ರದ ಮೇಲೆ ಸಮುದ್ರ ಮಟ್ಟದಿಂದ 5.8 ಕಿ.ಮೀ ಎತ್ತರದಲ್ಲಿದ್ದ ಮೇಲೆ ಸುಳಿಗಾಳಿ ಈಗ ದುರ್ಬಲಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಸಾಧಾರಣ ಮಳೆ ಆಗುತ್ತಿದೆ. ಕರ್ನಾಟಕದ 14 ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ವಿವರ ಇಲ್ಲಿದೆ.
ಕೆಆರ್‌ಎಸ್ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 102.58
ಒಳಹರಿವು: 751
ಹೊರಹರಿವು: 2,529 ಕ್ಯೂಸೆಕ್ಸ್‌ಗಳಲ್ಲಿ
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,849.92
ಒಳಹರಿವು: 65
ಹೊರಹರಿವು: 1,500 ಕ್ಯೂಸೆಕ್ಸ್‌ಗಳಲ್ಲಿ
ಕಬಿನಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284.00
ಇಂದಿನ ಮಟ್ಟ: 2,268.16
ಒಳಹರಿವು: 1,100
ಹೊರಹರಿವು: 1,300 ಕ್ಯೂಸೆಕ್ಸ್‌ಗಳಲ್ಲಿ
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2892.37
ಒಳಹರಿವು: 672
ಹೊರಹರಿವು: 300 ಕ್ಯೂಸೆಕ್ಸ್‌ಗಳಲ್ಲಿ
ಲಿಂಗನಮಕ್ಕಿ ಜಲಾಶಯ
ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,793.95
ಒಳಹರಿವು: 1,414
ಹೊರಹರಿವು: 7,012 ಕ್ಯೂಸೆಕ್ಸ್‌ಗಳಲ್ಲಿ
ಸೂಪಾ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 546.74
ಒಳಹರಿವು: 172.59
ಹೊರಹರಿವು: 5,538.51 ಕ್ಯೂಸೆಕ್ಸ್‌ಗಳಲ್ಲಿ
ಮಾಣಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 585.52
ಒಳಹರಿವು: 0
ಹೊರಹರಿವು: 1,666
ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,621.49
ಒಳಹರಿವು: 0
ಹೊರಹರಿವು: 9,805
ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.50
ಇಂದಿನ ಮಟ್ಟ: 2,065.42
ಒಳಹರಿವು: 0
ಹೊರಹರಿವು: 194
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,174.68
ಒಳಹರಿವು: 0
ಹೊರಹರಿವು: 164
ತುಂಗಾ (ಮೀ)
ಗರಿಷ್ಠ ಮಟ್ಟ (ಅಡಿಗಳಲ್ಲಿ): 588.24
ಇಂದಿನ ಮಟ್ಟ: 588.21
ಒಳಹರಿವು: 3,994
ಹೊರಹರಿವು: 4,191
ಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 173.6
ಒಳಹರಿವು: 405
ಹೊರಹರಿವು: 2,238
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.60
ಇಂದಿನ ಮಟ್ಟ: 518.25
ಒಳಹರಿವು: 0
ಹೊರಹರಿವು: 11,192
ನಾರಾಯಣಪುರ ಜಲಾಶಯ
ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 491.66
ಒಳಹರಿವು: 7495
ಹೊರಹರಿವು: 933


Click it and Unblock the Notifications
