Karnataka Dam Water Level Today: ಕರ್ನಾಟಕದ 14 ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ವಿವರ ಇಲ್ಲಿದೆ
Karnataka Dam Water Level Today: ಚಂಡಮಾರುತ ಪ್ರಸರಣ ಪ್ರಭಾವದಿಂದಾಗಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಇನ್ನೂ ಮೂರು ದಿನಗಳ ಅವಧಿಗೆ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಈಚೆಗೆ ಉತ್ತಮ ಮಳೆ ಆಗಿರುವುದರಿಂದ ಕೆಲವು ಪ್ರಮುಖ ಜಲಾಶಯಗಳ ನೀರಿನ ಮಟ್ಟ ಸುಧಾರಿಸಿದೆ.
ದಕ್ಷಿಣ ಕರಾವಳಿ ಅಂಧ್ರಪ್ರದೇಶ ಮತ್ತು ಅದರ ಸುತ್ತಮುತ್ತಲಿನ ಪ್ರದೇಶದ ಮೇಲೆ ಸಮುದ್ರ ಮಟ್ಟದಿಂದ 5.ಕಿ.ಮೀ ಮತ್ತು 7.4 ಕಿ.ಮೀ ಎತ್ತರದ ನಡುವೆ ಮೇಲ್ಮ ವಾಯು ಚಂಡಮಾರುತದ ಪರಿಚಲನೆ ಇದೆ. ಕೇರಳ, ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ಕರಾವಳಿಯ ಆಚೆಗಿನ ಆಗ್ನೇಯ ಅರೇಬಿಯನ್ ಸಮುದ್ರದಿಂದ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದವರೆಗೆ ಸಮುದ್ರ ಮಟ್ಟದಿಂದ 6 ಕಿ.ಮೀ ಎತ್ತರದಲ್ಲಿ ವ್ಯಾಪಿಸಿದ್ದ ಹಾಗೂ ಕೇರಳ ಕರಾವಳಿಯ ಆಚೆಗಿನ ಆಗ್ನೇಯ ಅರೇಬಿಯನ್ ಸಮುದ್ರದಲ್ಲಿ ಮೇಲ್ಮ ವಾಯು ಚಂಡಮಾರುತದ ಪರಿಚಲನೆಯನ್ನು (celinic discussion) ಒಳಗೊಂಡಿದ್ದ ಹವಾಮಾನದ ಹಗ್ಗು ಪ್ರದೇಶವು (sung) ಈಗ ದುರ್ಬಲವಾಗಿದೆ ಎಂದೂ ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ. ಕರ್ನಾಟಕದ ಪ್ರಮುಖ 14 ಜಲಾಶಯಗಳಲ್ಲಿ ಅಕ್ಟೋಬರ್ 04ರ ನೀರಿನ ಮಟ್ಟದ ವಿವರ ಇಲ್ಲಿದೆ.

ಕೆಆರ್‌ಎಸ್ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 103.62
ಒಳಹರಿವು: 536
ಹೊರಹರಿವು: 2,956 ಕ್ಯೂಸೆಕ್ಸ್‌ಗಳಲ್ಲಿ
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,851.87
ಒಳಹರಿವು: 446
ಹೊರಹರಿವು: 928 ಕ್ಯೂಸೆಕ್ಸ್‌ಗಳಲ್ಲಿ
ಕಬಿನಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284.00
ಇಂದಿನ ಮಟ್ಟ: 2,268.62
ಒಳಹರಿವು: 663
ಹೊರಹರಿವು: 1,300 ಕ್ಯೂಸೆಕ್ಸ್‌ಗಳಲ್ಲಿ
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2,892.22
ಒಳಹರಿವು: 804
ಹೊರಹರಿವು: 300 ಕ್ಯೂಸೆಕ್ಸ್‌ಗಳಲ್ಲಿ
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,794.65
ಒಳಹರಿವು: 924
ಹೊರಹರಿವು: 3,189 ಕ್ಯೂಸೆಕ್ಸ್‌ಗಳಲ್ಲಿ
ಸೂಪಾ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 547.33
ಒಳಹರಿವು: 331.24
ಹೊರಹರಿವು: 322.57 ಕ್ಯೂಸೆಕ್ಸ್‌ಗಳಲ್ಲಿ
ಮಾಣಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 585.70
ಒಳಹರಿವು: 0
ಹೊರಹರಿವು: 1,649
ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,622.69
ಒಳಹರಿವು: 0
ಹೊರಹರಿವು: 10,129
ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.50
ಇಂದಿನ ಮಟ್ಟ: 2,065.50
ಒಳಹರಿವು: 0
ಹೊರಹರಿವು: 194
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,174.70
ಒಳಹರಿವು: 185
ಹೊರಹರಿವು: 185
ತುಂಗಾ
ಗರಿಷ್ಠ ಮಟ್ಟ (ಅಡಿಗಳಲ್ಲಿ): 588.24
ಇಂದಿನ ಮಟ್ಟ: 588.24
ಒಳಹರಿವು: 2,166
ಹೊರಹರಿವು: 2,166
ಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 173.11
ಒಳಹರಿವು: 385
ಹೊರಹರಿವು: 4,436
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.60
ಇಂದಿನ ಮಟ್ಟ: 518.40
ಒಳಹರಿವು: 0
ಹೊರಹರಿವು: 1,736
ನಾರಾಯಣಪುರ ಜಲಾಶಯ
ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 491.41
ಒಳಹರಿವು: 0
ಹೊರಹರಿವು: 421
ಮೂರು ದಿನ ಮಳೆ ಆಗುವ ಸಾಧ್ಯತೆ: ಐಎಂಡಿ
ಇನ್ನು ಪಶ್ಚಿಮ ಬಂಗಾಳದಲ್ಲಿ ವಾಯುಭಾರ ಕುಸಿತ ಹಾಗೂ ಚಂಡಮಾರುತ ಪ್ರಸರಣದ ಪ್ರಭಾವದಿಂದಾಗಿ ಕರ್ನಾಟಕವೂ ಸೇರಿದಂತೆ ವಿವಿಧ ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಇನ್ನೊಂದು ವಾರ ಕರ್ನಾಟಕವೂ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.


Click it and Unblock the Notifications
