Karnataka Dam Water level: ಕರ್ನಾಟಕದ 14 ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ವಿವರ

Karnataka Dam Water level: ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕರ್ನಾಟಕದಲ್ಲಿ ಕಳೆದ ಒಂದು ವಾರದಿಂದಲೂ ಉತ್ತಮ ಮಳೆಯಾಗುತ್ತಿದ್ದು, ಮಲೆನಾಡಿನಲ್ಲಿ ಮಳೆಯ ಆರ್ಭಟ ತೀವ್ರವಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 2.25 ಸೆಂ.ಮೀ ಮಳೆಯಾಗಿದೆ. ಅಲ್ಲದೆ ಕರ್ನಾಟಕ ಹಾಗೂ ಕೇರಳದ ವಿವಿಧ ಭಾಗದಲ್ಲಿ ಉತ್ತಮ ಮಳೆ ಆಗುತ್ತಿರುವುದರಿಂದ ವರವಾಗಿದೆ. ಕರ್ನಾಟಕದ ಹಲವು ಜಲಾಶಯಗಳಿಗೆ ಜೀವ ಕಳೆ ಬಂದಿದೆ. ರಾಜ್ಯದ ಹಲವು ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕರ್ನಾಟಕದ 14 ಪ್ರಮುಖ ಜಲಾಶಯಗಳ ನೀರಿನ ಮಟ್ಟದ ಆಗಸ್ಟ್‌ 6ರ ವಿವರ ಇಲ್ಲಿದೆ.

ಕರ್ನಾಟಕದ ಮೇಲೆ ವಾಯು ಚಂಡಮಾರುತದ ಪರಿಚಲನೆ ಪ್ರಭಾವ

ಸರಾಸರಿ ಸಮುದ್ರ ಮಟ್ಟದಲ್ಲಿ ಮಾನ್ಸೂನ್ ತಗ್ಗು ಈಗ ಶ್ರೀ ಗಂಗಾನಗರ, ರೋಹ್ಟಕ್, ಶಹಜಹಾನ್‌ಪುರ, ಸುಲ್ತಾನ್‌ಪುರ, ಗಯಾ, ಬಂಕುರಾ ಮೂಲಕ ಹಾದುಹೋಗುತ್ತದೆ ಮತ್ತು ಅಲ್ಲಿಂದ ಪೂರ್ವಕ್ಕೆ ಮಿಜೋರಾಂ ಕಡೆಗೆ ಹೋಗುತ್ತಿದೆ. ಅಲ್ಲದೆ ದಕ್ಷಿಣ ತಮಿಳುನಾಡು-ಪುದುಚೇರಿಯ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 5.8 ಮತ್ತು 7.6 ಕಿ.ಮೀ. ನಡುವಿನ ಮೇಲ್ಭಾಗದ ವಾಯು ಚಂಡಮಾರುತದ ಪರಿಚಲನೆ ಮುಂದುವರಿದಿದೆ.

Karnataka Dam Water Level

ಇದರೊಂದಿಗೆ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ನೆರೆಹೊರೆಗಳಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ. ಎತ್ತರದಲ್ಲಿ ಮೇಲ್ಮಟ್ಟದ ವಾಯು ಚಂಡಮಾರುತದ ಪರಿಚಲನೆ ಮುಂದುವರೆದಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಧಾರಾಕಾರ ಮಳೆ ಆಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಕೆಆರ್‌ಎಸ್ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 105.10
ಒಳಹರಿವು: 19,275
ಹೊರಹರಿವು: 1,985 ಕ್ಯೂಸೆಕ್ಸ್‌ಗಳಲ್ಲಿ

ಹಾರಂಗಿ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,857.73
ಒಳಹರಿವು: 5,931
ಹೊರಹರಿವು: 3,900 ಕ್ಯೂಸೆಕ್ಸ್‌ಗಳಲ್ಲಿ

ಕಬಿನಿ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284.00
ಇಂದಿನ ಮಟ್ಟ: 2282.04
ಒಳಹರಿವು: 22,256
ಹೊರಹರಿವು: 27000 ಕ್ಯೂಸೆಕ್ಸ್‌ಗಳಲ್ಲಿ

ಹೇಮಾವತಿ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2912.70
ಒಳಹರಿವು: 4879
ಹೊರಹರಿವು: 500 ಕ್ಯೂಸೆಕ್ಸ್‌ಗಳಲ್ಲಿ

ಲಿಂಗನಮಕ್ಕಿ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,787.20
ಒಳಹರಿವು: 31,848
ಹೊರಹರಿವು: 2,078 ಕ್ಯೂಸೆಕ್ಸ್‌ಗಳಲ್ಲಿ

ಸೂಪಾ ಜಲಾಶಯ

ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 542.79
ಒಳಹರಿವು: 35,212
ಹೊರಹರಿವು: 0 ಕ್ಯೂಸೆಕ್ಸ್‌ಗಳಲ್ಲಿ

ಮಾಣಿ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 583.62
ಒಳಹರಿವು: 4,710
ಹೊರಹರಿವು: 0

ತುಂಗಭದ್ರಾ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,619.42
ಒಳಹರಿವು: 1,00,750
ಹೊರಹರಿವು: 1,443

ಮಲಪ್ರಭಾ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.50
ಇಂದಿನ ಮಟ್ಟ: 2,062
ಒಳಹರಿವು: 8,983
ಹೊರಹರಿವು: 1,194

ಘಟಪ್ರಭಾ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,163.30
ಒಳಹರಿವು: 22,691
ಹೊರಹರಿವು: 1,768

ತುಂಗಾ

ಗರಿಷ್ಠ ಮಟ್ಟ (ಅಡಿಗಳಲ್ಲಿ): 588.24
ಇಂದಿನ ಮಟ್ಟ: 588.24
ಒಳಹರಿವು: 37,412
ಹೊರಹರಿವು: 37,273

ಭದ್ರಾ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 165.9
ಒಳಹರಿವು: 11,790
ಹೊರಹರಿವು: 193

ಆಲಮಟ್ಟಿ ಜಲಾಶಯ

ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.60
ಇಂದಿನ ಮಟ್ಟ: 518.87
ಒಳಹರಿವು: 1,50,000
ಹೊರಹರಿವು: 1,51,297

ನಾರಾಯಣಪುರ ಜಲಾಶಯ

ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 491.34
ಒಳಹರಿವು: 1,50,000
ಹೊರಹರಿವು: 1,45,376

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+