Karnataka Dam Water Level: ಧಾರಾಕಾರ ಮಳೆ: 13 ಪ್ರಮುಖ ಜಲಾಶಯದ ಇಂದಿನ ನೀರಿನ ಮಟ್ಟ ವಿವರ ಇಲ್ಲಿದೆ!
Karnataka Dam Water Level: ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಧಾರಾಕಾರ ಮಳೆಯಿಂದ ಜಲಾಯಶಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಇನ್ನೂ ಎರಡು ದಿನಗಳ ಕಾಲ ರಾಜ್ಯದಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಇನ್ನೂ ಮೂರರಿಂದ ನಾಲ್ಕು ದಿನಗಳ ಕಾಲ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಕೆಆರ್‌ಎಸ್ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 123.50
ಒಳಹರಿವು: 7,863
ಹೊರಹರಿವು: 7,974 ಕ್ಯೂಸೆಕ್ಸ್‌ಗಳಲ್ಲಿ

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,858.39
ಒಳಹರಿವು: 1,197
ಹೊರಹರಿವು: 1,600 ಕ್ಯೂಸೆಕ್ಸ್‌ಗಳಲ್ಲಿ
ಕಬಿನಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284.00
ಇಂದಿನ ಮಟ್ಟ: 2,282.16
ಒಳಹರಿವು: 4,000
ಹೊರಹರಿವು: 2,650 ಕ್ಯೂಸೆಕ್ಸ್‌ಗಳಲ್ಲಿ
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2,920.58
ಒಳಹರಿವು: 3,939
ಹೊರಹರಿವು: 6,460 ಕ್ಯೂಸೆಕ್ಸ್‌ಗಳಲ್ಲಿ
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,816.90
ಒಳಹರಿವು: 4,226
ಹೊರಹರಿವು: 7,815 ಕ್ಯೂಸೆಕ್ಸ್‌ಗಳಲ್ಲಿ
ಸೂಪಾ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 559.90
ಒಳಹರಿವು: 2,163.85
ಹೊರಹರಿವು: 4,026.06 ಕ್ಯೂಸೆಕ್ಸ್‌ಗಳಲ್ಲಿ
ಮಾಣಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 594.03
ಒಳಹರಿವು: 451
ಹೊರಹರಿವು: 641
ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,626.06
ಒಳಹರಿವು: 10,515
ಹೊರಹರಿವು: 10,208
ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.5
ಇಂದಿನ ಮಟ್ಟ: 2,079.50
ಒಳಹರಿವು: 1,494
ಹೊರಹರಿವು: 1,494
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,174.50
ಒಳಹರಿವು: 2,200
ಹೊರಹರಿವು: 2,684
ಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 185.5
ಒಳಹರಿವು: 6,024
ಹೊರಹರಿವು: 4,821
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.6
ಇಂದಿನ ಮಟ್ಟ: 519.56
ಒಳಹರಿವು: 18,650
ಹೊರಹರಿವು: 20,675
ನಾರಾಯಣಪುರ ಜಲಾಶಯ
ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 492.23
ಒಳಹರಿವು: 16,000
ಹೊರಹರಿವು: 10,980












Click it and Unblock the Notifications