Karnataka Dam Water Level: ಅ.23ರ ಕರ್ನಾಟಕದ 13 ಪ್ರಮುಖ ಜಲಾಶಯದ ನೀರಿನ ಮಟ್ಟದ ವಿವರ ಇಲ್ಲಿದೆ!
Karnataka Dam Water Level: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕರ್ನಾಟಕದಲ್ಲಿ ಮಳೆ ಆರ್ಭಟ ಜೋರಾಗಿದ್ದು, ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಕರ್ನಾಟಕದ ಪ್ರಮುಖ 13 ಜಲಾಶಯಗಳ ಇಂದಿನ ನೀರಿನ ಮಟ್ಟದ ವಿವರ ಇಲ್ಲಿದೆ.
ಈ ವರ್ಷ ರಾಜ್ಯದಲ್ಲಿ ಉತ್ತಮ ಮಳೆ ಆಗುತ್ತಿದ್ದು, ಜಲಾಶಯಗಳಲ್ಲಿ ನೀರಿನ ಸಂಗ್ರಹ ಪ್ರಮಾಣ ಹೆಚ್ಚಳವಾಗಿದೆ. ಕಳೆದ ವರ್ಷ ಮಳೆ ಕೊರತೆಯಿಂದ ಭಾರೀ ಸಂಕಷ್ಟ ಎದುರಾಗಿತ್ತು. ಇದೀಗ ಈ ವರ್ಷದಲ್ಲಿ ಉತ್ತಮ ಮಳೆ ಆಗುತ್ತಿದ್ದು, ಜಲಾಶಯಗಳಿಗೆ ಜೀವಕಳೆ ಬಂದಿದೆ. ಇಂದಿನ ಜಲಾಶಯಗಳ ವಿವರ ನೋಡೋಣ.

ಕೆಆರ್‌ಎಸ್ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 124.78
ಒಳಹರಿವು: 17,515
ಹೊರಹರಿವು: 17,258 ಕ್ಯೂಸೆಕ್ಸ್‌ಗಳಲ್ಲಿ
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,857.34
ಒಳಹರಿವು: 989
ಹೊರಹರಿವು: 1,000 ಕ್ಯೂಸೆಕ್ಸ್‌ಗಳಲ್ಲಿ
ಕಬಿನಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284
ಇಂದಿನ ಮಟ್ಟ: 2,283.71
ಒಳಹರಿವು: 3,631
ಹೊರಹರಿವು: 1,650 ಕ್ಯೂಸೆಕ್ಸ್‌ಗಳಲ್ಲಿ
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2,919.65
ಒಳಹರಿವು: 12,552
ಹೊರಹರಿವು: 4,560 ಕ್ಯೂಸೆಕ್ಸ್‌ಗಳಲ್ಲಿ
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,815.40
ಒಳಹರಿವು: 8,620
ಹೊರಹರಿವು: 7,198 ಕ್ಯೂಸೆಕ್ಸ್‌ಗಳಲ್ಲಿ
ಸೂಪಾ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 558.58
ಒಳಹರಿವು: 1,316.37
ಹೊರಹರಿವು: 4,508.62 ಕ್ಯೂಸೆಕ್ಸ್‌ಗಳಲ್ಲಿ
ಮಾಣಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 593.68
ಒಳಹರಿವು: 1,416
ಹೊರಹರಿವು: 534
ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,625.41
ಒಳಹರಿವು: 9,139
ಹೊರಹರಿವು: 10,807
ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.5
ಇಂದಿನ ಮಟ್ಟ: 2,079.50
ಒಳಹರಿವು: 394
ಹೊರಹರಿವು: 394
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,174.85
ಒಳಹರಿವು: 349
ಹೊರಹರಿವು: 185
ಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 184.2
ಒಳಹರಿವು: 3,685
ಹೊರಹರಿವು: 3,384
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.60
ಇಂದಿನ ಮಟ್ಟ: 519.60
ಒಳಹರಿವು: 2,468
ಹೊರಹರಿವು: 2,468
ನಾರಾಯಣಪುರ ಜಲಾಶಯ
ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 491.92
ಒಳಹರಿವು: 200
ಹೊರಹರಿವು: 7,200












Click it and Unblock the Notifications