Karnataka Dams Water Level: ಕೆಆರ್‌ಎಸ್‌ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ; ಜೂನ್‌ 26ರ ಅಂಕಿಅಂಶಗಳು ಹೀಗಿವೆ

Karnataka Dam Water Level: ಇದೀಗ ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆದಿದೆ. ಪರಿಣಾಮ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆ, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದು ಅವಾಂತರಗಳೇ ಸೃಷ್ಟಿಯಾಗಿವೆ. ಅಲ್ಲದೆ, ಕೆಲ ಜಲಾಶಯಗಳು ಕೂಡ ಭರ್ತಿಯಾಗುವ ಹಂತದಲ್ಲಿವೆ. ಹಾಗಾದರೆ ಇಂದು (ಜೂನ್ 26) ಕೆಆರ್‌ಎಸ್‌ (ಕೃಷ್ಣರಾಜ ಸಾಗರ) ಸೇರಿ ರಾಜ್ಯದಲ್ಲಿನ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಕಳೆದ ಕೆಲ ದಿನಗಳಿಂದ ತಗ್ಗಿದ್ದ ಮುಂಗಾರು ಮಳೆ ಆರ್ಭಟ ಇದೀಗ ಮತ್ತೆ ಚುರು ಪಡೆದಿದ್ದು, ಪರಿಣಾಮ ಹಲವು ಜಿಲ್ಲೆಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಇಂದು ವರುಣನ ರೌದ್ರಾವತಾರ ಮುಂದುವರೆದ ಹಿನ್ನೆಲೆ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ.

Karnataka Dams Explore the KRS Kabini Water Level on June 26 2025

ಭಾರೀ ಮಳೆಯಿಂದ ಕೆಲ ಜಲಾಶಯಗಳು ಭರ್ತಿಯಾಗುವ ಹಂತದಲ್ಲಿವೆ. ಹಾಗಾದರೆ ಇಂದು ಕೆಆರ್‌ಎಸ್‌ (ಕೃಷ್ಣರಾಜ ಸಾಗರ), ತುಂಗಾಭದ್ರಾ, ಭದ್ರಾ, ಕಬಿನಿ, ಹೇಮಾವತಿ, ಮಲಪ್ರಭಾ, ಘಟಪ್ರಭಾ, ಹಾರಂಗಿ, ಆಲಮಟ್ಟಿ, ಲಿಂಗನಮಕ್ಕಿ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

1. ಕೆಆರ್‌ಎಸ್ ಜಲಾಶಯ

* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 120 ಅಡಿ
* ಒಳಹರಿವು - 30,750 ಕ್ಯೂಸೆಕ್‌
* ಹೊರಹರಿವು - 35,936 ಕ್ಯೂಸೆಕ್‌

2. ಕಬಿನಿ ಜಲಾಶಯ

* ಗರಿಷ್ಠ ನೀರಿನ ಮಟ್ಟ - 696.13 ಮೀಟರ್‌
* ಒಟ್ಟು ಸಾಮರ್ಥ್ಯ - 2,284 ಅಡಿ
* ಇಂದಿನ ನೀರಿನ ಮಟ್ಟ - 2,278.75 ಅಡಿ
* ಒಳಹರಿವು - 20,225 ಕ್ಯೂಸೆಕ್‌
* ಹೊರಹರಿವು - 25,000 ಕ್ಯೂಸೆಕ್‌

3. ಆಲಮಟ್ಟಿ ಜಲಾಶಯ

* ಗರಿಷ್ಠ ನೀರಿನ ಮಟ್ಟ- 519.6 ಮೀಟರ್‌
* ಒಟ್ಟು ಸಾಮರ್ಥ್ಯ- 123.08 ಟಿಎಂಸಿ
* ಇಂದಿನ ನೀರಿನ ಮಟ್ಟ - 516.33 ಮೀಟರ್
* ಒಳಹರಿವು - 70,435 ಕ್ಯೂಸೆಕ್‌
* ಹೊರಹರಿವು - 70,435 ಕ್ಯೂಸೆಕ್‌

4. ತುಂಗಭದ್ರಾ ಜಲಾಶಯ

* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಒಟ್ಟು ಸಾಮರ್ಥ್ಯ - 105.79 ಟಿಎಂಸಿ
* ಇಂದಿನ ನೀರಿನ ಮಟ್ಟ- 1,615.79 ಅಡಿ
* ಒಳಹರಿವು - 24,115 ಕ್ಯೂಸೆಕ್‌
* ಹೊರಹರಿವು - 197 ಕ್ಯೂಸೆಕ್‌

5. ಮಲಪ್ರಭಾ ಜಲಾಶಯ

* ಗರಿಷ್ಠ ನೀರಿನ ಮಟ್ಟ - 2,079.5 ಅಡಿ
* ಒಟ್ಟು ಸಾಮರ್ಥ್ಯ - 49.45 ಟಿಎಂಸಿ
* ಇಂದಿನ ನೀರಿನ ಮಟ್ಟ - 2,056.68 ಅಡಿ
* ಒಳಹರಿವು - 7,014 ಕ್ಯೂಸೆಕ್‌
* ಹೊರಹರಿವು - 194 ಕ್ಯೂಸೆಕ್‌

6. ಲಿಂಗನಮಕ್ಕಿ ಜಲಾಶಯ

* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1,778.95 ಅಡಿ
* ಒಳಹರಿವು - 46,219 ಕ್ಯೂಸೆಕ್‌
* ಹೊರಹರಿವು - 4,039 ಕ್ಯೂಸೆಕ್‌

7. ಭದ್ರಾ ಜಲಾಶಯ

* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 155 ಅಡಿ
* ಒಳಹರಿವು - 22,260 ಕ್ಯೂಸೆಕ್‌
* ಹೊರಹರಿವು - 1,284 ಕ್ಯೂಸೆಕ್‌

8. ಘಟಪ್ರಭಾ ಜಲಾಶಯ

* ಗರಿಷ್ಠ ನೀರಿನ ಮಟ್ಟ - 2,175 ಅಡಿ
* ಒಟ್ಟು ಸಾಮರ್ಥ್ಯ - 51 ಟಿಎಂಸಿ
* ಇಂದಿನ ನೀರಿನ ಮಟ್ಟ - 2,175 ಅಡಿ
* ಒಳಹರಿವು - 26,420 ಕ್ಯೂಸೆಕ್‌
* ಹೊರಹರಿವು - 134 ಕ್ಯೂಸೆಕ್‌

9. ಹೇಮಾವತಿ ಜಲಾಶಯ

* ಗರಿಷ್ಠ ನೀರಿನ ಮಟ್ಟ - 2,922 ಅಡಿ
* ಒಟ್ಟು ಸಾಮರ್ಥ್ಯ - 37.10 ಟಿಎಂಸಿ
* ಇಂದಿನ ನೀರಿನ ಮಟ್ಟ - 2,915.50 ಅಡಿ
* ಒಳಹರಿವು - 14,985 ಕ್ಯೂಸೆಕ್‌
* ಹೊರಹರಿವು - 15,700 ಕ್ಯೂಸೆಕ್‌

10. ಹಾರಂಗಿ ಜಲಾಶಯ

* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಒಟ್ಟು ಸಾಮರ್ಥ್ಯ - 8.5 ಟಿಎಂಸಿ
* ಇಂದಿನ ನೀರಿನ ಮಟ್ಟ - 2,851.75 ಅಡಿ
* ಒಳಹರಿವು - 9,500 ಕ್ಯೂಸೆಕ್‌
* ಹೊರಹರಿವು - 10,000 ಕ್ಯೂಸೆಕ್‌

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+