Karnataka Dams Water Level: ಆಗಸ್ಟ್ 4ರಂದು ಜಲಾಶಯಗಳ ನೀರಿನ ಮಟ್ಟ, ಇಲ್ಲಿದೆ ವಿವರ
ಕರ್ನಾಟಕ, ಆಗಸ್ಟ್, 04: ಜುಲೈ ತಿಂಗಳ ಮಧ್ಯದಲ್ಲಿ ಅಬ್ಬರದ ಮಳೆಯಾಗಿದ್ದರಿಂದ ರಾಜ್ಯದ ಜಲಾಶಯಗಳ ನೀರಿನ ಮಟ್ಟ ಸುಧಾರಿಸುತ್ತಾ ಬಂದಿತ್ತು. ಆದರೆ ಇದೀಗ ಆಗಸ್ಟ್ ತಿಂಗಳಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆ ಒಳಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ಇಳಿಮುಖವಾಗುತ್ತಲೇ ಇದೆ. ಹಾಗಾದರೆ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟಿದೆ ಅನ್ನುವ ವಿವರವನ್ನು ಇಲ್ಲಿ ತಿಳಿಯಿರಿ
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಆಗಸ್ಟ್ ತಿಂಗಳ ಅಂತ್ಯದಲ್ಲಿ ಮಳೆರಾಯ ಆರ್ಭಟ ಶುರು ಮಾಡಿದರೆ ಮಾತ್ರ ಜಲಾಶಯಗಳ ಒಳಹರಿವಿನ ಪ್ರಮಾಣ ಮತ್ತೇ ಹೆಚ್ಚಳವಾಗುವುದಲ್ಲಿ ಯಾವುದೇ ಸಂದೇಹವಿಲ್ಲ.

1. ಕೆಆರ್ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.452 ಟಿಎಂಸಿ
* ಇಂದಿನ ನೀರಿನ ಮಟ್ಟ- 113.46 ಅಡಿ
* ಒಳಹರಿವು - 4,361 ಕ್ಯೂಸೆಕ್
* ಹೊರಹರಿವು - 4,944 ಕ್ಯೂಸೆಕ್
2. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ- 519.6 ಮೀಟರ್
* ಒಟ್ಟು ಸಾಮರ್ಥ್ಯ- 123.08 ಟಿಎಂಸಿ
* ಇಂದಿನ ನೀರಿನ ಮಟ್ಟ - 113.27 ಟಿಎಂಸಿ
* ಕಳೆದ ವರ್ಷದ ನೀರಿನ ಮಟ್ಟ- 109.66 ಟಿಎಂಸಿ
* ಒಳಹರಿವು - 96,054 ಕ್ಯೂಸೆಕ್
* ಹೊರಹರಿವು - 62,606 ಕ್ಯೂಸೆಕ್
3. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 497.71 ಮೀಟರ್
* ಒಟ್ಟು ಸಾಮರ್ಥ್ಯ - 105.79 ಟಿಎಂಸಿ
* ಇಂದಿನ ನೀರಿನ ಮಟ್ಟ- 83.18 ಟಿಎಂಸಿ
* ಕಳೆದ ವರ್ಷದ ನೀರಿನ ಮಟ್ಟ - 100.99 ಟಿಎಂಸಿ
* ಒಳಹರಿವು - 21,492 ಕ್ಯೂಸೆಕ್
* ಹೊರಹರಿವು - 2,514 ಕ್ಯೂಸೆಕ್
4. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 633.8 ಮೀಟರ್
* ಒಟ್ಟು ಸಾಮರ್ಥ್ಯ - 37.73 ಟಿಎಂಸಿ
* ಇಂದಿನ ನೀರಿನ ಮಟ್ಟ - 20.53 ಟಿಎಂಸಿ
* ಕಳೆದ ವರ್ಷದ ನೀರಿನ ಮಟ್ಟ - 25.77 ಟಿಎಂಸಿ
* ಒಳಹರಿವು - 4,430 ಕ್ಯೂಸೆಕ್
* ಹೊರಹರಿವು - 194 ಕ್ಯೂಸೆಕ್
5. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 554.44 ಮೀಟರ್
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 70.36 ಟಿಎಂಸಿ
* ಕಳೆದ ವರ್ಷದ ನೀರಿನ ಮಟ್ಟ - 96.03 ಟಿಎಂಸಿ
* ಒಳಹರಿವು - 9,924 ಕ್ಯೂಸೆಕ್
* ಹೊರಹರಿವು - 3,105 ಕ್ಯೂಸೆಕ್
6. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 696.13 ಮೀಟರ್
* ಒಟ್ಟು ಸಾಮರ್ಥ್ಯ - 19.52 ಟಿಎಂಸಿ
* ಇಂದಿನ ನೀರಿನ ಮಟ್ಟ - 19.09 ಟಿಎಂಸಿ
* ಕಳೆದ ವರ್ಷದ ನೀರಿನ ಮಟ್ಟ - 19.48 ಟಿಎಂಸಿ
* ಒಳಹರಿವು - 2,043 ಕ್ಯೂಸೆಕ್
* ಹೊರಹರಿವು - 2,750 ಕ್ಯೂಸೆಕ್
7. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 657.73 ಮೀಟರ್
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 46.50 ಟಿಎಂಸಿ
* ಕಳೆದ ವರ್ಷದ ನೀರಿನ ಮಟ್ಟ - 69.45 ಟಿಎಂಸಿ
* ಒಳಹರಿವು - 5,850 ಕ್ಯೂಸೆಕ್
* ಹೊರಹರಿವು - 191 ಕ್ಯೂಸೆಕ್
8. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 662.91 ಮೀಟರ್
* ಒಟ್ಟು ಸಾಮರ್ಥ್ಯ - 51 ಟಿಎಂಸಿ
* ಇಂದಿನ ನೀರಿನ ಮಟ್ಟ - 37.84 ಟಿಎಂಸಿ
* ಕಳೆದ ವರ್ಷದ ನೀರಿನ ಮಟ್ಟ - 38.71 ಟಿಎಂಸಿ
* ಒಳಹರಿವು - 12,248 ಕ್ಯೂಸೆಕ್
* ಹೊರಹರಿವು - 1,854 ಕ್ಯೂಸೆಕ್
9. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 890.58 ಮೀಟರ್
* ಒಟ್ಟು ಸಾಮರ್ಥ್ಯ - 37.1 ಟಿಎಂಸಿ
* ಇಂದಿನ ನೀರಿನ ಮಟ್ಟ - 30.35 ಟಿಎಂಸಿ
* ಕಳೆದ ವರ್ಷದ ನೀರಿನ ಮಟ್ಟ - 37.10 ಟಿಎಂಸಿ
* ಒಳಹರಿವು - 3,189 ಕ್ಯೂಸೆಕ್
* ಹೊರಹರಿವು - 200 ಕ್ಯೂಸೆಕ್
10. ವರಾಹಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 594.36 ಮೀಟರ್
* ಒಟ್ಟು ಸಾಮರ್ಥ್ಯ - 31.1 ಟಿಎಂಸಿ
* ಇಂದಿನ ನೀರಿನ ಮಟ್ಟ - 10.89 ಟಿಎಂಸಿ
* ಕಳೆದ ವರ್ಷದ ನೀರಿನ ಮಟ್ಟ - 15.15 ಟಿಎಂಸಿ
* ಒಳಹರಿವು - 1,949 ಕ್ಯೂಸೆಕ್
* ಹೊರಹರಿವು - 0 ಕ್ಯೂಸೆಕ್
11. ಸೂಫಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 564.33 ಮೀಟರ್
* ಒಟ್ಟು ಸಾಮರ್ಥ್ಯ - 145.33 ಟಿಎಂಸಿ
* ಇಂದಿನ ನೀರಿನ ಮಟ್ಟ - 77.12 ಟಿಎಂಸಿ
* ಕಳೆದ ವರ್ಷದ ನೀರಿನ ಮಟ್ಟ - 67.34 ಟಿಎಂಸಿ
* ಒಳಹರಿವು - 10,577 ಕ್ಯೂಸೆಕ್
* ಹೊರಹರಿವು - 3041 ಕ್ಯೂಸೆಕ್
12. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 871.38 ಮೀಟರ್
* ಒಟ್ಟು ಸಾಮರ್ಥ್ಯ - 8.50 ಟಿಎಂಸಿ
* ಇಂದಿನ ನೀರಿನ ಮಟ್ಟ - 8.21 ಟಿಎಂಸಿ
* ಕಳೆದ ವರ್ಷದ ನೀರಿನ ಮಟ್ಟ - 8.06 ಟಿಎಂಸಿ
* ಒಳಹರಿವು - 2,539 ಕ್ಯೂಸೆಕ್
* ಹೊರಹರಿವು - 2000 ಕ್ಯೂಸೆಕ್
ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ರಾಜ್ಯದಲ್ಲಿ ಮಳೆಯ ಪ್ರಮಾಣ ತುಸು ಕಡಿಮೆಯೇ ಇದೆ. ಜುಲೈ ತಿಂಗಳ ಅಂತ್ಯದಲ್ಲಿ ಅಬ್ಬರ ಮಳೆಯಾಗಿದ್ದು, ಇದೀಗ ಮಳೆಯ ಪ್ರಮಾಣ ಕ್ಷೀಣಿಸುತ್ತಲೇ ಇದೆ. ಇದರಿಂದ ಅನ್ನದಾತರ ಮುಖದಲ್ಲಿ ಮೂಡಿದ್ದ ಮಂಹಾಸವೂ ಕೂಡ ಆತಂಕಕ್ಕೆ ತಿರುಗಿದಂತಾಗಿದೆ.












Click it and Unblock the Notifications