Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ, ಆಗಸ್ಟ್ 08ರ ಅಂಕಿಅಂಶಗಳು ಹೀಗಿವೆ
Karnataka Dam Water Level: ಭಾರೀ ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆ, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದು ಅವಾಂತರಗಳೇ ಸೃಷ್ಟಿಯಾಗಿವೆ. ಅಲ್ಲದೆ, ಜಲಾಶಯಗಳು ಕೂಡ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ನದಿಗಳಿಗೆ ಹರಿಸಲಾಗುತ್ತಿದೆ. ಹಾಗಾದರೆ ಇಂದು (ಆಗಸ್ಟ್ 08) ಕೆಆರ್‌ಎಸ್ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎಂದು ಇಲ್ಲಿ ತಿಳಿಯಿರಿ.
ಭಾರೀ ಮಳೆಯಿಂದ ಈಗಾಗಲೇ ಹಲವು ಜಲಾಶಯಗಳು ಭರ್ತಿಯಾಗಿದ್ದರೆ, ಇನ್ನು ಕೆಲವು ತುಂಬುವ ಹಂತದಲ್ಲಿವೆ. ಹಾಗಾದರೆ ಇಂದು ಕೆಆರ್‌ಎಸ್ (ಕೃಷ್ಣರಾಜ ಸಾಗರ), ತುಂಗಾಭದ್ರಾ, ಭದ್ರಾ, ಕಬಿನಿ, ಹೇಮಾವತಿ, ಮಲಪ್ರಭಾ, ಘಟಪ್ರಭಾ, ಹಾರಂಗಿ, ಆಲಮಟ್ಟಿ, ಲಿಂಗನಮಕ್ಕಿ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 48.59 ಟಿಎಂಸಿ
* ಒಳಹರಿವು - 13,734 ಕ್ಯೂಸೆಕ್
* ಹೊರಹರಿವು - 6,665 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 696.13 ಮೀಟರ್
* ಒಟ್ಟು ಸಾಮರ್ಥ್ಯ - 19.52 ಟಿಎಂಸಿ
* ಇಂದಿನ ನೀರಿನ ಮಟ್ಟ - 19.17 ಟಿಎಂಸಿ
* ಒಳಹರಿವು - 7,359 ಕ್ಯೂಸೆಕ್
* ಹೊರಹರಿವು - 4,079 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ- 519.6 ಮೀಟರ್
* ಒಟ್ಟು ಸಾಮರ್ಥ್ಯ- 123.08 ಟಿಎಂಸಿ
* ಇಂದಿನ ನೀರಿನ ಮಟ್ಟ - 94.37 ಟಿಎಂಸಿ
* ಒಳಹರಿವು - 2,95,580 ಕ್ಯೂಸೆಕ್
* ಹೊರಹರಿವು - 2,02,641 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 497.71 ಮೀಟರ್
* ಒಟ್ಟು ಸಾಮರ್ಥ್ಯ - 105.79 ಟಿಎಂಸಿ
* ಇಂದಿನ ನೀರಿನ ಮಟ್ಟ- 85.53 ಟಿಎಂಸಿ
* ಒಳಹರಿವು - 67,394 ಕ್ಯೂಸೆಕ್
* ಹೊರಹರಿವು - 50,665 ಕ್ಯೂಸೆಕ್
5. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 633.8 ಮೀಟರ್
* ಒಟ್ಟು ಸಾಮರ್ಥ್ಯ - 49.45 ಟಿಎಂಸಿ
* ಇಂದಿನ ನೀರಿನ ಮಟ್ಟ - 48.59 ಟಿಎಂಸಿ
* ಒಳಹರಿವು - 13,734 ಕ್ಯೂಸೆಕ್
* ಹೊರಹರಿವು - 6,665 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 554.44 ಮೀಟರ್
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 142.75 ಟಿಎಂಸಿ
* ಒಳಹರಿವು - 21,345 ಕ್ಯೂಸೆಕ್
* ಹೊರಹರಿವು - 16,035 ಕ್ಯೂಸೆಕ್
7. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 657.73 ಮೀಟರ್
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 64.23 ಟಿಎಂಸಿ
* ಒಳಹರಿವು - 7,561 ಕ್ಯೂಸೆಕ್
* ಹೊರಹರಿವು - 7,223 ಕ್ಯೂಸೆಕ್
8. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 662.91 ಮೀಟರ್
* ಒಟ್ಟು ಸಾಮರ್ಥ್ಯ - 51 ಟಿಎಂಸಿ
* ಇಂದಿನ ನೀರಿನ ಮಟ್ಟ - 49.60 ಟಿಎಂಸಿ
* ಒಳಹರಿವು - 18,151 ಕ್ಯೂಸೆಕ್
* ಹೊರಹರಿವು - 10,883 ಕ್ಯೂಸೆಕ್
9. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 890.58 ಮೀಟರ್
* ಒಟ್ಟು ಸಾಮರ್ಥ್ಯ - 37.10 ಟಿಎಂಸಿ
* ಇಂದಿನ ನೀರಿನ ಮಟ್ಟ - 37.10 ಟಿಎಂಸಿ
* ಒಳಹರಿವು - 4,283 ಕ್ಯೂಸೆಕ್
* ಹೊರಹರಿವು - 3,680 ಕ್ಯೂಸೆಕ್
10. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 871.38 ಮೀಟರ್
* ಒಟ್ಟು ಸಾಮರ್ಥ್ಯ - 8.5 ಟಿಎಂಸಿ
* ಇಂದಿನ ನೀರಿನ ಮಟ್ಟ - 7.76 ಟಿಎಂಸಿ
* ಒಳಹರಿವು - 6,085 ಕ್ಯೂಸೆಕ್
* ಹೊರಹರಿವು - 2,058 ಕ್ಯೂಸೆಕ್












Click it and Unblock the Notifications