Karnataka Dams Water Level: KRS ಸೇರಿದಂತೆ ಇನ್ನುಳಿದ ಜಲಾಶಯಗಳ ನೀರಿನ ಮಟ್ಟ ಎಷ್ಟು?, ನವೆಂಬರ್ 10ರ ವರದಿ
ಕರ್ನಾಟಕ, ನವೆಂಬರ್, 10: ಇದೀಗ ರಾಜ್ಯದ ಬಹುತೇಕ ಮುಂಗಾರು ಚುರುಕು ಪಡೆದಿದೆ. ಭಾರೀ ಮಳೆ ಹಿನ್ನೆಲೆ ಹಲವೆಡೆ ಜಲಮೂಲಗಳಿಗೆ ಜೀವಕಳೆ ಬಂದಾಂತಾಗಿದೆ. ಹಾಗೆಯೇ ಮತ್ತೊಂದೆಡೆ ಜಲಾಶಯಗಳಿಗೂ ಒಳಹರಿವು ನಿಧಾನಗತಿಯಲ್ಲಿ ಪ್ರಾರಂಭವಾಗಿದೆ. ಹಾಗಾದರೆ ಇಂದು (ನವೆಂಬರ್ 10) ಮಂಡ್ಯ, ಬೆಂಗಳೂರು, ಮೈಸೂರು ಜಿಲ್ಲೆಗಳ ಜೀವನಾಡಿ KRS ಸೇರಿದಂತೆ ಇನ್ನಿತರ ಜಲಾಶಯಗಳ ಒಳಹರಿವು ಮತ್ತು ಹೊರಹರಿವಿನ ಪ್ರಮಾಣ ಎಷ್ಟಿದೆ ಎಂದು ಇಲ್ಲಿ ತಿಳಿಯಿರಿ.
ಈಗಾಗಲೇ ರಾಜ್ಯ ರಾಜಧಾನಿ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಇದರಿಂದ ಹಲವು ಜಿಲ್ಲೆಗಳಲ್ಲಿರುವ ಪ್ರಮುಖ ಜಲಾಶಯಗಳಿಗೂ ಜೀವಕಳೆ ಬಂದಂತಾಗಿದೆ. ಕೆಆರ್‌ಎಸ್, ಭದ್ರಾ, ತುಂಗಭದ್ರಾ, ಹೇಮಾವತಿ, ಹಾರಂಗಿ, ಆಲಮಟ್ಟಿ, ಘಟಪ್ರಭಾ, ಕಬಿನಿ ಸೇರಿದಂತೆ ಇನ್ನಿತರ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಇಂದಿನ ನೀರಿನ ಮಟ್ಟ- 22.81 ಟಿಎಂಸಿ
* ಒಳಹರಿವು - 4,130 ಕ್ಯೂಸೆಕ್
* ಹೊರಹರಿವು - 970 ಕ್ಯೂಸೆಕ್
2. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 871.38 ಮೀಟರ್
* ಇಂದಿನ ನೀರಿನ ಮಟ್ಟ - 5.55 ಟಿಎಂಸಿ
* ಒಳಹರಿವು - 675 ಕ್ಯೂಸೆಕ್
* ಹೊರಹರಿವು - 100 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ- 519.6 ಮೀಟರ್
* ಇಂದಿನ ನೀರಿನ ಮಟ್ಟ - 80.72 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 15,046 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 497.71 ಮೀಟರ್
* ಇಂದಿನ ನೀರಿನ ಮಟ್ಟ- 25.87 ಟಿಎಂಸಿ
* ಒಳಹರಿವು - 4,077 ಕ್ಯೂಸೆಕ್
* ಹೊರಹರಿವು - 9,964 ಕ್ಯೂಸೆಕ್
5. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 633.80 ಮೀಟರ್
* ಇಂದಿನ ನೀರಿನ ಮಟ್ಟ - 17.90 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 1,369 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 554.44 ಮೀಟರ್
* ಇಂದಿನ ನೀರಿನ ಮಟ್ಟ - 64.97 ಟಿಎಂಸಿ
* ಒಳಹರಿವು - 4,565 ಕ್ಯೂಸೆಕ್
* ಹೊರಹರಿವು - 1,461 ಕ್ಯೂಸೆಕ್
7. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 696.13 ಮೀಟರ್
* ಇಂದಿನ ನೀರಿನ ಮಟ್ಟ - 14.31 ಟಿಎಂಸಿ
* ಒಳಹರಿವು - 2,430 ಕ್ಯೂಸೆಕ್
* ಹೊರಹರಿವು - 300 ಕ್ಯೂಸೆಕ್
8. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 657.73 ಮೀಟರ್
* ಇಂದಿನ ನೀರಿನ ಮಟ್ಟ - 36.22 ಟಿಎಂಸಿ
* ಒಳಹರಿವು - 2,257 ಕ್ಯೂಸೆಕ್
* ಹೊರಹರಿವು - 2,070 ಕ್ಯೂಸೆಕ್
9. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 662.91 ಮೀಟರ್
* ಇಂದಿನ ನೀರಿನ ಮಟ್ಟ - 40.63 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 133 ಕ್ಯೂಸೆಕ್
10. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 890.58 ಮೀಟರ್
* ಇಂದಿನ ನೀರಿನ ಮಟ್ಟ - 16.08 ಟಿಎಂಸಿ
* ಒಳಹರಿವು - 4,705 ಕ್ಯೂಸೆಕ್
* ಹೊರಹರಿವು - 1,300 ಕ್ಯೂಸೆಕ್












Click it and Unblock the Notifications