Karnataka Dams Water Level: ಕೃಷ್ಣರಾಜ ಸಾಗರ (KRS) ಸೇರಿದಂತೆ ಇನ್ನುಳಿದ ಡ್ಯಾಂಗಳ ನೀರಿನ ಮಟ್ಟ, ನವೆಂಬರ್ 26
ಕರ್ನಾಟಕ, ನವೆಂಬರ್, 26: ಈ ಬಾರಿ ಮಳೆ ಕೈಕೊಟ್ಟ ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸಿದೆ. ಹಾಗೆಯೇ ಜಲಾಶಯಗಳಲ್ಲೂ ನೀರಿನ ಮಟ್ಟ ಕುಸಿಯುತ್ತಲೇ ಇದೆ. ಹಾಗಾದರೆ ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿಯಾಗಿರುವ ಕೃಷ್ಣರಾಜ ಸಾಗರ ಸೇರಿದಂತೆ ಇನ್ನುಳಿ ಜಲಾಶಯಗಳಲ್ಲಿ ಇಂದು (ನವೆಂಬರ್ 26) ನೀರಿನ ಪ್ರಮಾಣ ಎಷ್ಟಿದೆ ಎಂದು ತಿಳಿಯಿರಿ.
ಮೈಸೂರು, ಮಂಗಳೂರು, ಬೆಂಗಳೂರು ಭಾಗಗಳಲ್ಲಿ ಆಹಾಗ ಮಳೆಯಾಗುತ್ತಿದೆ. ಇದನ್ನು ಹೊರತುಪಡಿಸಿದರೆ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣವೇ ಮುಂದುವರೆದಿದೆ. ಹಾಗೆಯೇ ರಾಜ್ಯದ ಬಹುತೇಕ ಪ್ರಮುಖ ಜಲಾಶಯಗಳಲ್ಲೂ ಒಳಹರುವಿಗಿಂತ, ಹೊರಹರಿವೇ ಹೆಚ್ಚಾಗಿದೆ. ಹಾಗಾದರೆ ನೀರಿನ ಪ್ರಮಾಣದ ಸಂಪೂರ್ಣ ಅಂಕಿಅಂಶಗಳ ಮಾಹಿತಿಯನ್ನು ಇಲ್ಲಿ ಗಮನಿಸಿ.

1. ಕೆಆರ್ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಇಂದಿನ ನೀರಿನ ಮಟ್ಟ- 21.72 ಟಿಎಂಸಿ
* ಒಳಹರಿವು - 1,856 ಕ್ಯೂಸೆಕ್
* ಹೊರಹರಿವು - 3,836 ಕ್ಯೂಸೆಕ್
2. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 871.38 ಮೀಟರ್
* ಇಂದಿನ ನೀರಿನ ಮಟ್ಟ - 4.37 ಟಿಎಂಸಿ
* ಒಳಹರಿವು - 140 ಕ್ಯೂಸೆಕ್
* ಹೊರಹರಿವು - 1,000 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ- 519.6 ಮೀಟರ್
* ಇಂದಿನ ನೀರಿನ ಮಟ್ಟ - 71.92 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 10,361 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 497.71 ಮೀಟರ್
* ಇಂದಿನ ನೀರಿನ ಮಟ್ಟ- 16.86 ಟಿಎಂಸಿ
* ಒಳಹರಿವು - 506 ಕ್ಯೂಸೆಕ್
* ಹೊರಹರಿವು - 10,545 ಕ್ಯೂಸೆಕ್
5. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 633.80 ಮೀಟರ್
* ಇಂದಿನ ನೀರಿನ ಮಟ್ಟ - 16.85 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 194 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 554.44 ಮೀಟರ್
* ಇಂದಿನ ನೀರಿನ ಮಟ್ಟ - 62.61 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 2,365 ಕ್ಯೂಸೆಕ್
7. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 696.13 ಮೀಟರ್
* ಇಂದಿನ ನೀರಿನ ಮಟ್ಟ - 13.56 ಟಿಎಂಸಿ
* ಒಳಹರಿವು - 424 ಕ್ಯೂಸೆಕ್
* ಹೊರಹರಿವು - 850 ಕ್ಯೂಸೆಕ್
8. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 657.73 ಮೀಟರ್
* ಇಂದಿನ ನೀರಿನ ಮಟ್ಟ - 34.85 ಟಿಎಂಸಿ
* ಒಳಹರಿವು - 400 ಕ್ಯೂಸೆಕ್
* ಹೊರಹರಿವು - 203 ಕ್ಯೂಸೆಕ್
9. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 662.91 ಮೀಟರ್
* ಇಂದಿನ ನೀರಿನ ಮಟ್ಟ - 40.44 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 133 ಕ್ಯೂಸೆಕ್
10. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 890.58 ಮೀಟರ್
* ಇಂದಿನ ನೀರಿನ ಮಟ್ಟ - 15.60 ಟಿಎಂಸಿ
* ಒಳಹರಿವು - 273 ಕ್ಯೂಸೆಕ್
* ಹೊರಹರಿವು - 1,300 ಕ್ಯೂಸೆಕ್












Click it and Unblock the Notifications