Karnataka Dams Water Level: ಆಗಸ್ಟ್ 1ರಂದು ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?, ಇಲ್ಲಿದೆ ವಿವರ
ಕರ್ನಾಟಕ, ಆಗಸ್ಟ್, 01: ಭಾರೀ ಮಳೆ ಹಿನ್ನೆಲೆ ಜುಲೈ ರಾಜ್ಯದ ಬಹುತೇಕ ಜಲಾಶಯಗಳ ನೀರಿನ ಮಟ್ಟ ಏರಿಕೆಯಾಗುತ್ತಲೇ ಇತ್ತು. ಆದರೆ ಇದೀಗ ಮಳೆ ಪ್ರಮಾಣ ತಗ್ಗಿದ್ದು, ಜಲಾಶಯಗಳ ಒಳಹರಿವಿನ ಪ್ರಮಾಣ ಕಡಿಮೆಯಾಗಿದೆ.
ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಬಿಸಿಲಿನ ವಾತಾವರಣ ಮುಂದುವರೆದಿದೆ. ಆದರೂ ಆಗ ಈಗ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ. ಅದರಲ್ಲೂ ಆಗಸ್ಟ್ ತಿಂಗಳ ಅಂತ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಒಂದು ವೇಳೆ ಭಾರೀ ಮಳೆಯಾದಲ್ಲಿ ಜಲಾಶಯಗಳ ನೀರಿನ ಪ್ರಮಾಣ ಇನ್ನೂ ಹೆಚ್ಚಳ ಆಗುವ ಸಾಧ್ಯತೆಯೂ ಇದೆ. ಹಾಗಾದರೆ ಇಂದು ಜಲಾಶಯಗಳ ಒಳಹರಿವು ಮತ್ತು ಹೊರಹರಿವಿನ ಪ್ರಮಾಣ ಎಷ್ಟಿದೆ ಅನ್ನುವ ವಿವರವನ್ನು ಇಲ್ಲಿ ಗಮನಿಸಿ.

1. ಕೆಆರ್ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 113.18 ಅಡಿ
* ಒಳಹರಿವು - 7,464 ಕ್ಯೂಸೆಕ್
* ಹೊರಹರಿವು - 3,193 ಕ್ಯೂಸೆಕ್
2. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ- 519.6 ಮೀಟರ್
* ಒಟ್ಟು ಸಾಮರ್ಥ್ಯ- 123.08 ಟಿಎಂಸಿ
* ಇಂದಿನ ನೀರಿನ ಮಟ್ಟ - 102.26 ಟಿಎಂಸಿ
* ಒಳಹರಿವು- 1,36,986 ಕ್ಯೂಸೆಕ್
* ಹೊರಹರಿವು - 60,031 ಕ್ಯೂಸೆಕ್
3. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 497.71 ಟಿಎಂಸಿ
* ಒಟ್ಟು ಸಾಮರ್ಥ್ಯ - 105.79 ಟಿಎಂಸಿ
* ಇಂದಿನ ನೀರಿನ ಮಟ್ಟ- 1,624.91
* ಒಳಹರಿವು - 38,024 ಕ್ಯೂಸೆಕ್
* ಹೊರಹರಿವು - 2,099 ಕ್ಯೂಸೆಕ್
4. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 633.8 ಟಿಎಂಸಿ
* ಒಟ್ಟು ಸಾಮರ್ಥ್ಯ - 37.73 ಟಿಎಂಸಿ
* ಇಂದಿನ ನೀರಿನ ಮಟ್ಟ - 2,063.60 ಅಡಿ
* ಒಳಹರಿವು - 4,314 ಕ್ಯೂಸೆಕ್
* ಹೊರಹರಿವು - 194 ಕ್ಯೂಸೆಕ್
5. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 554.44 ಟಿಎಂಸಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1,787.50 ಅಡಿ
* ಒಳಹರಿವು - 12,883 ಕ್ಯೂಸೆಕ್
* ಹೊರಹರಿವು - 3,146.20 ಕ್ಯೂಸೆಕ್
6. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 696.13 ಟಿಎಂಸಿ
* ಒಟ್ಟು ಸಾಮರ್ಥ್ಯ - 19.52 ಟಿಎಂಸಿ
* ಇಂದಿನ ನೀರಿನ ಮಟ್ಟ - 2,283.35 ಅಡಿ
* ಒಳಹರಿವು - 4,252 ಕ್ಯೂಸೆಕ್
* ಹೊರಹರಿವು - 3,500 ಕ್ಯೂಸೆಕ್
7. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 657.73 ಟಿಎಂಸಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ -162.20
* ಒಳಹರಿವು - 7,550 ಕ್ಯೂಸೆಕ್
* ಹೊರಹರಿವು - 189 ಕ್ಯೂಸೆಕ್
8. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 662.91 ಟಿಎಂಸಿ
* ಒಟ್ಟು ಸಾಮರ್ಥ್ಯ - 51 ಟಿಎಂಸಿ
* ಇಂದಿನ ನೀರಿನ ಮಟ್ಟ - 2,153.70 ಅಡಿ
* ಒಳಹರಿವು - 10,823 ಕ್ಯೂಸೆಕ್
* ಹೊರಹರಿವು - 1,733 ಕ್ಯೂಸೆಕ್
9. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 890.58 ಟಿಎಂಸಿ
* ಒಟ್ಟು ಸಾಮರ್ಥ್ಯ - 37.1 ಟಿಎಂಸಿ
* ಇಂದಿನ ನೀರಿನ ಮಟ್ಟ - 2,912.38 ಅಡಿ
* ಒಳಹರಿವು - 4,001 ಕ್ಯೂಸೆಕ್
* ಹೊರಹರಿವು - 200
10. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಇಂದಿನ ನೀರಿನ ಮಟ್ಟ - 2,857.18 ಅಡಿ
* ಒಳಹರಿವು - 3,000 ಕ್ಯೂಸೆಕ್
* ಹೊರಹರಿವು - 3,000












Click it and Unblock the Notifications