Karnataka Dams Water Level: ತಗ್ಗುತ್ತಲೇ ಇದೆ KRS, ಹಾಗಾದ್ರೆ ಇನ್ನುಳಿದ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?-ಡಿಸೆಂಬರ್ 8
ಕರ್ನಾಟಕ, ಡಿಸೆಂಬರ್, 08: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯೇ ಇಲ್ಲದೆ ಸಂಪೂರ್ಣವಾಗಿ ಬರದ ವಾತಾವರಣ ನಿರ್ಮಾಣವಾಗಿದೆ. ಅಲ್ಲದೆ ನೀರಿನ ಮೂಲಗಳು ಕೂಡ ಬರಿದಾಗುತ್ತಿವೆ. ಜಲಾಶಯಗಳಲ್ಲೂ ನೀರಿನ ಮಟ್ಟ ಇಳಿಕೆಯಾಗುತ್ತಲೇ ಇದೆ. ಹಾಗಾದರೆ ಇಂದು (ಡಿಸೆಂಬರ್ 08) ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ನೀವೆ ಗಮನಿಸಿ.
ರಾಜ್ಯದ ಬಹುತೇಕ ಪ್ರಮುಖ ಜಲಾಶಯಗಳಲ್ಲಿ ಒಳಹರಿವಿನ ಪ್ರಮಾಣ ಕಡಿಮೆಯಿದೆ. ಆದರೆ ಹೊರಹರಿವಿನ ಪ್ರಮಾಣ ಮಾತ್ರ ಹೆಚ್ಚಾಗಿದೆ. ಹಾಗಾದರೆ ಯಾವ್ಯಾವ ಜಲಾಶಯಗಳ ಒಳಹರಿವು ಹಾಗೂ ಹೊರಹರಿವು ಎಷ್ಟಿದೆ ಎಂದು ಇಲ್ಲಿ ತಿಳಿಯಿರಿ.

1. ಕೆಆರ್ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಇಂದಿನ ನೀರಿನ ಮಟ್ಟ- 20.22 ಟಿಎಂಸಿ
* ಒಳಹರಿವು - 701 ಕ್ಯೂಸೆಕ್
* ಹೊರಹರಿವು - 1585 ಕ್ಯೂಸೆಕ್
2. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 871.38 ಮೀಟರ್
* ಇಂದಿನ ನೀರಿನ ಮಟ್ಟ - 3.54 ಟಿಎಂಸಿ
* ಒಳಹರಿವು - 139 ಕ್ಯೂಸೆಕ್
* ಹೊರಹರಿವು - 50 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ- 519.6 ಮೀಟರ್
* ಇಂದಿನ ನೀರಿನ ಮಟ್ಟ - 60.25 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 3043 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 497.71 ಮೀಟರ್
* ಇಂದಿನ ನೀರಿನ ಮಟ್ಟ- 12.82 ಟಿಎಂಸಿ
* ಒಳಹರಿವು - 577 ಕ್ಯೂಸೆಕ್
* ಹೊರಹರಿವು - 2,417 ಕ್ಯೂಸೆಕ್
5. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 633.80 ಮೀಟರ್
* ಇಂದಿನ ನೀರಿನ ಮಟ್ಟ - 16.66 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 194 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 554.44 ಮೀಟರ್
* ಇಂದಿನ ನೀರಿನ ಮಟ್ಟ - 60.76 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 2976 ಕ್ಯೂಸೆಕ್
7. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 696.13 ಮೀಟರ್
* ಇಂದಿನ ನೀರಿನ ಮಟ್ಟ - 13.74 ಟಿಎಂಸಿ
* ಒಳಹರಿವು - 429 ಕ್ಯೂಸೆಕ್
* ಹೊರಹರಿವು - 300 ಕ್ಯೂಸೆಕ್
8. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 657.73 ಮೀಟರ್
* ಇಂದಿನ ನೀರಿನ ಮಟ್ಟ - 35.12 ಟಿಎಂಸಿ
* ಒಳಹರಿವು - 397 ಕ್ಯೂಸೆಕ್
* ಹೊರಹರಿವು - 200 ಕ್ಯೂಸೆಕ್
9. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 662.91 ಮೀಟರ್
* ಇಂದಿನ ನೀರಿನ ಮಟ್ಟ - 40.30 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 133 ಕ್ಯೂಸೆಕ್
10. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 890.58 ಮೀಟರ್
* ಇಂದಿನ ನೀರಿನ ಮಟ್ಟ - 15.26 ಟಿಎಂಸಿ
* ಒಳಹರಿವು - 175 ಕ್ಯೂಸೆಕ್
* ಹೊರಹರಿವು - 200 ಕ್ಯೂಸೆಕ್
ಮತ್ತೊಂದೆ ಹವಾಮಾನ ಇಲಾಖೆ ಮಾತ್ರ ಹಲವು ಜಿಲ್ಲೆಗಳಲ್ಲಿ ಇನ್ನು ಮೂರ್ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಒಂದು ವೇಳೆ ಮಳೆಯಾದರೆ ಬತ್ತಿ ಹೋಗುವ ಹಂತದಲ್ಲಿರುವ ನೀರಿನ ಮೂಲಗಳಿಗೆ ಜೀವಕಳೆ ಬಂದಾಂತಾಗುತ್ತದೆ.












Click it and Unblock the Notifications