Karnataka Dams Water Level: ಜನವರಿ 19ರಂದು KRS ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?-ಮಾಹಿತಿ
ಕರ್ನಾಟಕ, ಜನವರಿ, 19: ಇದೀಗ ಮಳೆಗಾಲ ಹೋಗಿ ಚಳಿಗಾಲ ಎಂಟ್ರಿ ಕೊಟ್ಟಿದೆ. ಮಧ್ಯಾಹ್ನ ಆಗುತ್ತಿದ್ದಂತೆ ಒಳಹವೆ ಮುಂದುವರೆಯುತ್ತಿದ್ದು, ಸಂಜೆಯಿಂದ ಮತ್ತೆ ಮರುದಿನ ಬೆಳಗ್ಗೆಯವರೆಗೂ ಅದೇ ತಂಡಿಯ ವಾತಾವರಣ ಮುಂದುವರೆಯುತ್ತಿದೆ. ಇನ್ನು ಮತ್ತೊಂದೆಡೆ ಈ ಬಾರಿ ಮಳೆಯಿಲ್ಲದ ಕಾರಣ ಜಲಮೂಲಗಳೆಲ್ಲ ಬತ್ತಿಹೊತ್ತಿವೆ. ಹಾಗಾದರೆ ಇಂದು (ಜನವರಿ 19) ಮಂಡ್ಯ, ಮೈಸೂರು, ಬೆಂಗಳೂರು ಜಿಲ್ಲೆಗಳ ಜೀವನಾಡಿಯಾದ ಕೃಷ್ಣರಾಜ ಸಾಗರ (KRS) ಸೇರಿದಂತೆ ಇನ್ನುಳಿದ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಇಂದಿನ ನೀರಿನ ಮಟ್ಟ- 17.79 ಟಿಎಂಸಿ
* ಒಳಹರಿವು - 331 ಕ್ಯೂಸೆಕ್
* ಹೊರಹರಿವು - 3815 ಕ್ಯೂಸೆಕ್

2. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 871.38 ಮೀಟರ್
* ಇಂದಿನ ನೀರಿನ ಮಟ್ಟ - 3.42 ಟಿಎಂಸಿ
* ಒಳಹರಿವು - 142 ಕ್ಯೂಸೆಕ್
* ಹೊರಹರಿವು - 100 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ- 519.6 ಮೀಟರ್
* ಇಂದಿನ ನೀರಿನ ಮಟ್ಟ - 53.70 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 1747 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 497.71 ಮೀಟರ್
* ಇಂದಿನ ನೀರಿನ ಮಟ್ಟ- 10.14 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 89 ಕ್ಯೂಸೆಕ್
5. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 633.80 ಮೀಟರ್
* ಇಂದಿನ ನೀರಿನ ಮಟ್ಟ - 15.84 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 194 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 554.44 ಮೀಟರ್
* ಇಂದಿನ ನೀರಿನ ಮಟ್ಟ - 51.64 ಟಿಎಂಸಿ
* ಒಳಹರಿವು - 29 ಕ್ಯೂಸೆಕ್
* ಹೊರಹರಿವು - 2902 ಕ್ಯೂಸೆಕ್
7. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 696.13 ಮೀಟರ್
* ಇಂದಿನ ನೀರಿನ ಮಟ್ಟ - 13.33 ಟಿಎಂಸಿ
* ಒಳಹರಿವು - 180 ಕ್ಯೂಸೆಕ್
* ಹೊರಹರಿವು - 300 ಕ್ಯೂಸೆಕ್
8. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 657.73 ಮೀಟರ್
* ಇಂದಿನ ನೀರಿನ ಮಟ್ಟ - 34.41 ಟಿಎಂಸಿ
* ಒಳಹರಿವು - 127 ಕ್ಯೂಸೆಕ್
* ಹೊರಹರಿವು - 3329 ಕ್ಯೂಸೆಕ್
9. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 662.91 ಮೀಟರ್
* ಇಂದಿನ ನೀರಿನ ಮಟ್ಟ - 34.36 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 2755 ಕ್ಯೂಸೆಕ್
10. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 890.58 ಮೀಟರ್
* ಇಂದಿನ ನೀರಿನ ಮಟ್ಟ - 15.04 ಟಿಎಂಸಿ
* ಒಳಹರಿವು - 165 ಕ್ಯೂಸೆಕ್
* ಹೊರಹರಿವು - 250 ಕ್ಯೂಸೆಕ್












Click it and Unblock the Notifications