Karnataka Dams Water Level: ಇಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ತಿಳಿಯಿರಿ
Karnataka Dam Water Level: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದೆ. ಪರಿಣಾಮ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟ ಮೀರಿ ತುಂಬಿ ಹರಿಯುತ್ತಿವೆ. ಮತ್ತೊಂದೆಡೆ ಈಗಾಗಲೇ ಮೈಸೂರು, ಬೆಂಗಳೂರು, ಮಂಡ್ಯ ಜಿಲ್ಲೆಗಳ ಜೀನವಾಡಿ ಕೆಆರ್‌ಎಸ್ ಭರ್ತಿ ಆಗಿದ್ದು, ಇನ್ನೂ ಕೆಲವು ತುಂಬುವ ಹಂತದಲ್ಲಿವೆ. ಹಾಗಾದ್ರೆ ಇಂದು (ಜುಲೈ 14) ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ತಿಳಿಯಿರಿ.
ಈಗಾಗಲೇ ಮುಂಗಾರು ಮಳೆ ಆರ್ಭಟದಿಂದ ಹಲವು ಜಿಲ್ಲೆಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳು ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ತವಾದ ಘಟನೆಗಳು ನಡೆದಿವೆ. ಮತ್ತೊಂದೆಡೆ ಜಲಾಶಯಗಳಿಗೂ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಲಿದೆ. ಹಾಗಾದರೆ ಈಗಾಗಲೇ ತುಂಬಿರುವ ಕೆಆರ್‌ಎಸ್ ಸೇರಿಂದತೆ ತುಂಗಾಭದ್ರಾ, ಭದ್ರಾ, ಕಬಿನಿ, ಹೇಮಾವತಿ, ಮಲಪ್ರಭಾ, ಘಟಪ್ರಭಾ, ಹಾರಂಗಿ, ಆಲಮಟ್ಟಿ, ಲಿಂಗನಮಕ್ಕಿ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಕೆಳಗೆ ನೀಡಲಾಗಿದೆ.

1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 122.36 ಅಡಿ
* ಒಳಹರಿವು - 16,004 ಕ್ಯೂಸೆಕ್
* ಹೊರಹರಿವು - 13,172 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2,281.91 ಅಡಿ
* ಒಳಹರಿವು - 10,834 ಕ್ಯೂಸೆಕ್
* ಹೊರಹರಿವು - 12,000 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ- 519.6 ಮೀಟರ್
* ಒಟ್ಟು ಸಾಮರ್ಥ್ಯ- 123.8 ಟಿಎಂಸಿ
* ಇಂದಿನ ನೀರಿನ ಮಟ್ಟ - 517.58 ಮೀಟರ್
* ಒಳಹರಿವು - 78,497 ಕ್ಯೂಸೆಕ್
* ಹೊರಹರಿವು - 20,000 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಒಟ್ಟು ಸಾಮರ್ಥ್ಯ - 105.79 ಟಿಎಂಸಿ
* ಇಂದಿನ ನೀರಿನ ಮಟ್ಟ- 1,625.32 ಅಡಿ
* ಒಳಹರಿವು - 42,844 ಕ್ಯೂಸೆಕ್
* ಹೊರಹರಿವು - 35,300 ಕ್ಯೂಸೆಕ್
5. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,079.5 ಅಡಿ
* ಒಟ್ಟು ಸಾಮರ್ಥ್ಯ - 49.45 ಟಿಎಂಸಿ
* ಇಂದಿನ ನೀರಿನ ಮಟ್ಟ - 2,070.60 ಅಡಿ
* ಒಳಹರಿವು - 5,833 ಕ್ಯೂಸೆಕ್
* ಹೊರಹರಿವು - 194 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1,799.60 ಅಡಿ
* ಒಳಹರಿವು - 30,793 ಕ್ಯೂಸೆಕ್
* ಹೊರಹರಿವು - 4,455 ಕ್ಯೂಸೆಕ್
7. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 175.6 ಅಡಿ
* ಒಳಹರಿವು - 10,151 ಕ್ಯೂಸೆಕ್
* ಹೊರಹರಿವು - 3,588 ಕ್ಯೂಸೆಕ್
8. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,175 ಅಡಿ
* ಒಟ್ಟು ಸಾಮರ್ಥ್ಯ - 51 ಟಿಎಂಸಿ
* ಇಂದಿನ ನೀರಿನ ಮಟ್ಟ - 2,167.58 ಅಡಿ
* ಒಳಹರಿವು - 7,793 ಕ್ಯೂಸೆಕ್
* ಹೊರಹರಿವು - 5,558 ಕ್ಯೂಸೆಕ್
9. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,922 ಅಡಿ
* ಒಟ್ಟು ಸಾಮರ್ಥ್ಯ - 37.10 ಟಿಎಂಸಿ
* ಇಂದಿನ ನೀರಿನ ಮಟ್ಟ - 2,920.82 ಅಡಿ
* ಒಳಹರಿವು - 8,780 ಕ್ಯೂಸೆಕ್
* ಹೊರಹರಿವು - 6,700 ಕ್ಯೂಸೆಕ್
10. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಒಟ್ಟು ಸಾಮರ್ಥ್ಯ - 8.5 ಟಿಎಂಸಿ
* ಇಂದಿನ ನೀರಿನ ಮಟ್ಟ - 2,853.74 ಅಡಿ
* ಒಳಹರಿವು - 3,563 ಕ್ಯೂಸೆಕ್
* ಹೊರಹರಿವು - 3,333 ಕ್ಯೂಸೆಕ್












Click it and Unblock the Notifications