Karnataka Dams Water Level: ಜೂನ್ 26ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಾಹಿತಿ ಇಲ್ಲಿದೆ
Karnataka Dams Water Level: ಜೂನ್ ಆರಂಭದಿಂದಲೇ ಮುಂಗಾರು ಶುರುವಾದ ಹಿನ್ನೆಲೆ ರಾಜ್ಯದ ಹಲವೆಡೆ ಕೆರೆ-ಕಟ್ಟೆಗಳು ತುಂಬಿ ಹರಿದು ಅವಾಂತರಗಳು ಸೃಷ್ಟಿಯಾದರೆ, ಮತ್ತೊಂದೆಡೆ ರೈತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಹಾಗೆಯೇ ಹಲವು ಪ್ರಮುಖ ಜಲಾಶಯಗಳಲ್ಲಿ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಹಾಗಾದರೆ ಇಂದು (ಜೂನ್ 26) ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಇದೀಗ ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬರೆಯುತ್ತಲಿದ್ದು, ಜಲಮೂಲಗಳು ತುಂಬಿ ಹರಿಯುತ್ತಿವೆ. ಅಲ್ಲದೆ ಮತ್ತೊಂದೆಡೆ ಹಲವು ಜಲಾಶಯಗಳ ನೀರಿನ ಮಟ್ಟವು ಕೂಡ ಹಚ್ಚಾಗುತ್ತಿದೆ. ಹಾಗಾದರೆ ರಾಜ್ಯ ರಾಜಧಾನಿ ಬೆಂಗಳೂರು, ಸಾಂಸಕೃತಿಕ ನಗರಿ ಮೈಸೂರು, ಸಕ್ಕರೆ ನಾಡು ಮಂಡ್ಯ ಜಿಲ್ಲೆಗಳ ಜೀವನಾಡಿಯಾದ ಕೆಆರ್‌ಎಸ್ (ಕೃಷ್ಣರಾಜ ಸಾಗರ) ಸೇರಿ ಇನ್ನುಳಿ ಜಲಾಶಯಗಳ ಪ್ರಸ್ತುತ ನೀರಿನ ಮಟ್ಟ ಎಷ್ಟಿದೆ ಎಂದು ತಿಳಿಯೋಣ ಬನ್ನಿ.

ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಇಂದಿನ ನೀರಿನ ಮಟ್ಟ- 92.97 ಅಡಿ
* ಒಳಹರಿವು - 167 ಕ್ಯೂಸೆಕ್
* ಹೊರಹರಿವು - 4,338 ಕ್ಯೂಸೆಕ್
ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 67 ಅಡಿ
* ಇಂದಿನ ನೀರಿನ ಮಟ್ಟ - 50.38 ಅಡಿ
* ಒಳಹರಿವು - 151 ಕ್ಯೂಸೆಕ್
* ಹೊರಹರಿವು - 2,150 ಕ್ಯೂಸೆಕ್
ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಇಂದಿನ ನೀರಿನ ಮಟ್ಟ - 120 ಅಡಿ
* ಒಳಹರಿವು - 2,276 ಕ್ಯೂಸೆಕ್
* ಹೊರಹರಿವು - 343 ಕ್ಯೂಸೆಕ್
ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 117 ಅಡಿ
* ಇಂದಿನ ನೀರಿನ ಮಟ್ಟ - 69.07 ಅಡಿ
* ಒಳಹರಿವು - 80 ಕ್ಯೂಸೆಕ್
* ಹೊರಹರಿವು - 500 ಕ್ಯೂಸೆಕ್
ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 129
* ಇಂದಿನ ನೀರಿನ ಮಟ್ಟ - 89.53
* ಒಳಹರಿವು - 110 ಕ್ಯೂಸೆಕ್
* ಹೊರಹರಿವು - 380












Click it and Unblock the Notifications