Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳು ಖಾಲಿ-ಖಾಲಿ: ಡಿ.15 ರಂದು ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ ತಿಳಿಯಿರಿ
ಕರ್ನಾಟಕ,ಡಿಸೆಂಬರ್ 15: ಕರ್ನಾಟಕದಲ್ಲಿ ಈ ಬಾರ ವಾಡಿಕೆಯಂತೆ ಮಳೆಯಾಗದ ಹಿನ್ನಲೆ ಬೆಳೆಗಳು ಒಣಗಿ, ರೈತರು ಕಂಗಾಲಾಗಿದ್ದಾರೆ. ಕೆಲ ತಿಂಗಳಿನಿಂದ ರಾಜ್ಯದಲ್ಲಿ ಹಿಂಗಾರು ಚುರುಕಾಗಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಇಂದು ಒಣಹವೆ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನೂ ಮಳೆಯ ಕೊರತೆಯಿಂದಾಗಿ ಮಂಡ್ಯದ ಕೆಆರ್ ಎಸ್ ಜಲಾಶಯ ಸೇರಿದಂತೆ ಕೆಲವು ಪ್ರಮುಖ ಜಲಾಶಯಗಳಲ್ಲಿ ನೀರು ನಿಗದಿತ ಗರಿಷ್ಠ ಮಟ್ಟಕ್ಕೆ ಇನ್ನೂ ತಲುಪಿಲ್ಲ. ಇದರಿಂದ ಕೆಲವು ಜಲಾಶಯಗಳಿಗೆ ಒಳಹರಿವು ಸಂಪೂರ್ಣ ಸ್ಥಗಿತವಾಗಿದೆ. ಹಾಗಾದ್ರೆ, ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕ ಡಿಸೆಂಬರ್ 15 ರಂದು ಪ್ರಮುಖ ಜಲಾಶಯಗಳಲ್ಲಿ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

1. ಕೆಆರ್ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ -38.04 ಮೀಟರ್
ಇಂದಿನ ನೀರಿನ ಮಟ್ಟ- 20.19 ಟಿಎಂಸಿ
ಒಳಹರಿವು - 1010 ಕ್ಯೂಸೆಕ್
ಹೊರಹರಿವು - 573 ಕ್ಯೂಸೆಕ್
2. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 871.38
ಇಂದಿನ ನೀರಿನ ಮಟ್ಟ - 3.54
ಒಳಹರಿವು - 104 ಕ್ಯೂಸೆಕ್
ಹೊರಹರಿವು - 350 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 519.6 ಮೀಟರ್
ಇಂದಿನ ನೀರಿನ ಮಟ್ಟ - 59.06
ಒಳಹರಿವು -0 ಕ್ಯೂಸೆಕ್
ಹೊರಹರಿವು - 1912 ಕ್ಯೂಸೆಕ್

4. ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 497.71 ಮೀಟರ್
ಇಂದಿನ ನೀರಿನ ಮಟ್ಟ- 11.88 ಟಿಎಂಸಿ
ಒಳಹರಿವು - 434ಕ್ಯೂಸೆಕ್
ಹೊರಹರಿವು - 1056 ಕ್ಯೂಸೆಕ್
5. ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 633.80 ಮೀಟರ್
ಇಂದಿನ ನೀರಿನ ಮಟ್ಟ - 16.54 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 194 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 554.44 ಮೀಟರ್
ಇಂದಿನ ನೀರಿನ ಮಟ್ಟ - 59.43 ಟಿಎಂಸಿ
ಒಳಹರಿವು - 1716 ಕ್ಯೂಸೆಕ್
ಹೊರಹರಿವು - 2240 ಕ್ಯೂಸೆಕ್
7. ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 698.13 ಮೀಟರ್
ಇಂದಿನ ನೀರಿನ ಮಟ್ಟ - 13.64 ಟಿಎಂಸಿ
ಒಳಹರಿವು -119 ಕ್ಯೂಸೆಕ್
ಹೊರಹರಿವು - 300 ಕ್ಯೂಸೆಕ್
8. ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 657.73 ಮೀಟರ್
ಇಂದಿನ ನೀರಿನ ಮಟ್ಟ - 35.33 ಟಿಎಂಸಿ
ಒಳಹರಿವು - 398 ಕ್ಯೂಸೆಕ್
ಹೊರಹರಿವು - 201 ಕ್ಯೂಸೆಕ್
9. ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 662.91 ಮೀಟರ್
ಇಂದಿನ ನೀರಿನ ಮಟ್ಟ -40.21 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 140 ಕ್ಯೂಸೆಕ್
10. ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ -890.58 ಮೀಟರ್
ಇಂದಿನ ನೀರಿನ ಮಟ್ಟ - 15.27 ಟಿಎಂಸಿ
ಒಳಹರಿವು -912 ಕ್ಯೂಸೆಕ್
ಹೊರಹರಿವು - 1000 ಕ್ಯೂಸೆಕ್
11. ಸೂಫಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 564.00
ಇಂದಿನ ನೀರಿನ ಮಟ್ಟ- 72.99
ಒಳಹರಿವು- 225 ಕ್ಯೂಸೆಕ್
ಹೊರಹರಿವು- 1213 ಕ್ಯೂಸೆಕ್












Click it and Unblock the Notifications