Karnataka Dams Water Level: ಡಿ.30 ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ತಿಳಿಯಿರಿ
ಕರ್ನಾಟಕ,ಡಿಸೆಂಬರ್ 30: ಕರ್ನಾಟಕದಲ್ಲಿ ವಾಡಿಕೆಯಂತೆ ಮಳೆಯಾಗದೇ ಹಿನ್ನಲೆ ಬರಗಾಲ ಆವರಿಸಿದೆ. ರಾಜ್ಯದಲ್ಲಿ ವಾತಾವರಣ ದಿನದಿಂದ ದಿನಕ್ಕೆ ಬದಲಾಗುತ್ತಿದ್ದು, ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಬೀಸಲಿದೆ.
ಇನ್ನೂ ಮಳೆಯ ಕೊರತೆಯಿಂದಾಗಿ ಮಂಡ್ಯದ ಕೆಆರ್ ಎಸ್ ಜಲಾಶಯ ಸೇರಿದಂತೆ ಕೆಲವು ಪ್ರಮುಖ ಜಲಾಶಯಗಳಲ್ಲಿ ನೀರು ನಿಗದಿತ ಗರಿಷ್ಠ ಮಟ್ಟಕ್ಕೆ ತಲುಪಿಲ್ಲ. ಹಾಗಾದ್ರೆ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕ ಡಿಸೆಂಬರ್ 30 ರಂದು ಪ್ರಮುಖ ಜಲಾಶಯಗಳಲ್ಲಿ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

1. ಕೆಆರ್ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ - 38.04 ಮೀಟರ್
ಇಂದಿನ ನೀರಿನ ಮಟ್ಟ- 20.45 ಟಿಎಂಸಿ
ಒಳಹರಿವು - 743 ಕ್ಯೂಸೆಕ್
ಹೊರಹರಿವು - 975 ಕ್ಯೂಸೆಕ್
2. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 871.38
ಇಂದಿನ ನೀರಿನ ಮಟ್ಟ - 3.37
ಒಳಹರಿವು - 142 ಕ್ಯೂಸೆಕ್
ಹೊರಹರಿವು - 100 ಕ್ಯೂಸೆಕ್

3. ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 519.60 ಮೀಟರ್
ಇಂದಿನ ನೀರಿನ ಮಟ್ಟ - 56.27 ಟಿಎಂಸಿ
ಒಳಹರಿವು -0 ಕ್ಯೂಸೆಕ್
ಹೊರಹರಿವು - 1840 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 497.71 ಮೀಟರ್
ಇಂದಿನ ನೀರಿನ ಮಟ್ಟ- 10.33 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 1795 ಕ್ಯೂಸೆಕ್
5. ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 633.80 ಮೀಟರ್
ಇಂದಿನ ನೀರಿನ ಮಟ್ಟ - 16.15 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 444 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 554.44 ಮೀಟರ್
ಇಂದಿನ ನೀರಿನ ಮಟ್ಟ - 55.54 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 2496 ಕ್ಯೂಸೆಕ್
7. ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 698.13 ಮೀಟರ್
ಇಂದಿನ ನೀರಿನ ಮಟ್ಟ - 13.38 ಟಿಎಂಸಿ
ಒಳಹರಿವು -242 ಕ್ಯೂಸೆಕ್
ಹೊರಹರಿವು - 300 ಕ್ಯೂಸೆಕ್
8. ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 657.73 ಮೀಟರ್
ಇಂದಿನ ನೀರಿನ ಮಟ್ಟ - 35.44 ಟಿಎಂಸಿ
ಒಳಹರಿವು - 201 ಕ್ಯೂಸೆಕ್
ಹೊರಹರಿವು - 201 ಕ್ಯೂಸೆಕ್
9. ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 662.91 ಮೀಟರ್
ಇಂದಿನ ನೀರಿನ ಮಟ್ಟ -39.55 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 129 ಕ್ಯೂಸೆಕ್
10. ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ -890.58 ಮೀಟರ್
ಇಂದಿನ ನೀರಿನ ಮಟ್ಟ - 15.00 ಟಿಎಂಸಿ
ಒಳಹರಿವು -263 ಕ್ಯೂಸೆಕ್
ಹೊರಹರಿವು - 350 ಕ್ಯೂಸೆಕ್
11. ಸೂಫಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 564.00
ಇಂದಿನ ನೀರಿನ ಮಟ್ಟ- 71.33 ಟಿಎಂಸಿ
ಒಳಹರಿವು- 0 ಕ್ಯೂಸೆಕ್
ಹೊರಹರಿವು- 1289 ಕ್ಯೂಸೆಕ್












Click it and Unblock the Notifications