Karnataka Dams Water Level: ಜ.02 ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ತಿಳಿಯಿರಿ

ಕರ್ನಾಟಕ,ಜನವರಿ 02: ರಾಜ್ಯದಲ್ಲಿ ವಾತಾವರಣ ದಿನದಿಂದ ದಿನಕ್ಕೆ ಬದಲಾಗುತ್ತಿದೆ. ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಬೀಸುತ್ತಿದ್ದು, ಜನವರಿ 06ರಿಂದ ರಾಜ್ಯದಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನೂ ಮಳೆಯ ಕೊರತೆಯಿಂದಾಗಿ ಮಂಡ್ಯದ ಕೆಆರ್ ಎಸ್ ಜಲಾಶಯ ಸೇರಿದಂತೆ ಕೆಲವು ಪ್ರಮುಖ ಜಲಾಶಯಗಳಲ್ಲಿ ನೀರು ನಿಗದಿತ ಗರಿಷ್ಠ ಮಟ್ಟಕ್ಕೆ ತಲುಪಿಲ್ಲ. ಹಾಗಾದ್ರೆ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕ ಜನವರಿ 02 ರಂದು ಪ್ರಮುಖ ಜಲಾಶಯಗಳಲ್ಲಿ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dams Water level Today: KRS, Bhadra, Alammati dam, water level as on January 02

1. ಕೆಆರ್​ಎಸ್ ಜಲಾಶಯ

ಗರಿಷ್ಠ ನೀರಿನ ಮಟ್ಟ - 38.04 ಮೀಟರ್

‌ ಇಂದಿನ ನೀರಿನ ಮಟ್ಟ- 20.39 ಟಿಎಂಸಿ

ಒಳಹರಿವು - 826 ಕ್ಯೂಸೆಕ್‌

ಹೊರಹರಿವು - 975 ಕ್ಯೂಸೆಕ್‌

2. ಹಾರಂಗಿ ಜಲಾಶಯ

ಗರಿಷ್ಠ ನೀರಿನ ಮಟ್ಟ - 871.38

ಇಂದಿನ ನೀರಿನ ಮಟ್ಟ - 3.37

ಒಳಹರಿವು - 148 ಕ್ಯೂಸೆಕ್‌

ಹೊರಹರಿವು - 100 ಕ್ಯೂಸೆಕ್‌

3. ಆಲಮಟ್ಟಿ ಜಲಾಶಯ​

ಗರಿಷ್ಠ ನೀರಿನ ಮಟ್ಟ- 519.60 ಮೀಟರ್‌

ಇಂದಿನ ನೀರಿನ ಮಟ್ಟ - 55.95 ಟಿಎಂಸಿ

ಒಳಹರಿವು -0 ಕ್ಯೂಸೆಕ್‌

ಹೊರಹರಿವು - 1851 ಕ್ಯೂಸೆಕ್‌

Karnataka Dams Water level Today: KRS, Bhadra, Alammati dam, water level as on January 02

4. ತುಂಗಭದ್ರಾ ಜಲಾಶಯ​

ಗರಿಷ್ಠ ನೀರಿನ ಮಟ್ಟ - 497.71 ಮೀಟರ್

ಇಂದಿನ ನೀರಿನ ಮಟ್ಟ- 10.29 ಟಿಎಂಸಿ

ಒಳಹರಿವು - 0 ಕ್ಯೂಸೆಕ್‌

ಹೊರಹರಿವು - 95 ಕ್ಯೂಸೆಕ್‌


5. ಮಲಪ್ರಭಾ ಜಲಾಶಯ​

ಗರಿಷ್ಠ ನೀರಿನ ಮಟ್ಟ - 633.80 ಮೀಟರ್

ಇಂದಿನ ನೀರಿನ ಮಟ್ಟ - 16.12 ಟಿಎಂಸಿ

ಒಳಹರಿವು - 0 ಕ್ಯೂಸೆಕ್‌

ಹೊರಹರಿವು - 194 ಕ್ಯೂಸೆಕ್‌

6. ಲಿಂಗನಮಕ್ಕಿ ಜಲಾಶಯ

​ ಗರಿಷ್ಠ ನೀರಿನ ಮಟ್ಟ - 554.44 ಮೀಟರ್

ಇಂದಿನ ನೀರಿನ ಮಟ್ಟ - 55.01 ಟಿಎಂಸಿ

ಒಳಹರಿವು - 282 ಕ್ಯೂಸೆಕ್‌

ಹೊರಹರಿವು - 3463 ಕ್ಯೂಸೆಕ್‌

7. ಕಬಿನಿ ಜಲಾಶಯ​

ಗರಿಷ್ಠ ನೀರಿನ ಮಟ್ಟ - 698.13 ಮೀಟರ್

ಇಂದಿನ ನೀರಿನ ಮಟ್ಟ - 13.34 ಟಿಎಂಸಿ

ಒಳಹರಿವು -180 ಕ್ಯೂಸೆಕ್‌

ಹೊರಹರಿವು - 300 ಕ್ಯೂಸೆಕ್‌

8. ಭದ್ರಾ ಜಲಾಶಯ​

ಗರಿಷ್ಠ ನೀರಿನ ಮಟ್ಟ - 657.73 ಮೀಟರ್‌

ಇಂದಿನ ನೀರಿನ ಮಟ್ಟ - 35.40 ಟಿಎಂಸಿ

ಒಳಹರಿವು - 62 ಕ್ಯೂಸೆಕ್‌

ಹೊರಹರಿವು - 259 ಕ್ಯೂಸೆಕ್‌

9. ಘಟಪ್ರಭಾ ಜಲಾಶಯ​

ಗರಿಷ್ಠ ನೀರಿನ ಮಟ್ಟ - 662.91 ಮೀಟರ್

ಇಂದಿನ ನೀರಿನ ಮಟ್ಟ -38.50 ಟಿಎಂಸಿ

ಒಳಹರಿವು - 0 ಕ್ಯೂಸೆಕ್‌

ಹೊರಹರಿವು - 129 ಕ್ಯೂಸೆಕ್‌

10. ಹೇಮಾವತಿ ಜಲಾಶಯ​

ಗರಿಷ್ಠ ನೀರಿನ ಮಟ್ಟ -890.58 ಮೀಟರ್

ಇಂದಿನ ನೀರಿನ ಮಟ್ಟ - 14.97 ಟಿಎಂಸಿ

ಒಳಹರಿವು -198 ಕ್ಯೂಸೆಕ್‌

ಹೊರಹರಿವು - 350 ಕ್ಯೂಸೆಕ್‌

11. ಸೂಫಾ ಜಲಾಶಯ

ಗರಿಷ್ಠ ನೀರಿನ ಮಟ್ಟ- 564.00

ಇಂದಿನ ನೀರಿನ ಮಟ್ಟ- 70.85 ಟಿಎಂಸಿ

ಒಳಹರಿವು- 32 ಕ್ಯೂಸೆಕ್

ಹೊರಹರಿವು- 3252 ಕ್ಯೂಸೆಕ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+