Karnataka Dams Water Level: ರಾಜ್ಯದ ಡ್ಯಾಂಗಳ ನೀರಿನ ಮಟ್ಟ ಕುಸಿತ- ಡಿ.23 ರಂದು ಪ್ರಮುಖ ಜಲಾಶಯಗಳ ನೀರಿನ ಮಟ್ಟ ತಿಳಿಯಿರಿ
ಕರ್ನಾಟಕ,ಡಿಸೆಂಬರ್ 22: ಕರ್ನಾಟಕದಲ್ಲಿ ಈ ಬಾರಿ ವಾಡಿಕೆಯಂತೆ ಮಳೆಯಾಗದ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದೆ. ಹಲವು ಭಾಗಗಳಲ್ಲಿ ಜನರು ನೀರಿನ ಸಮಸ್ಯೆ ಉದ್ಭವಿಸಿದ್ದುಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಚಳಿಯ ವಾತಾವರಣ ಮುಂದುವರೆದಿದೆ. ಇನ್ನೂ ಮೂರು-ನಾಲ್ಕು ದಿನ ರಾಜ್ಯದ ಬಹುತೇಕ ಕಡೆ ಮಳೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇನ್ನೂ ಮಳೆಯ ಕೊರತೆಯಿಂದಾಗಿ ಮಂಡ್ಯದ ಕೆಆರ್ ಎಸ್ ಜಲಾಶಯ ಸೇರಿದಂತೆ ಕೆಲವು ಪ್ರಮುಖ ಜಲಾಶಯಗಳಲ್ಲಿ ನೀರು ನಿಗದಿತ ಗರಿಷ್ಠ ಮಟ್ಟಕ್ಕೆ ಇನ್ನೂ ತಲುಪಿಲ್ಲ. ಹಾಗಾದ್ರೆ, ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕ ಡಿಸೆಂಬರ್ 23 ರಂದು ಪ್ರಮುಖ ಜಲಾಶಯಗಳಲ್ಲಿ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

1. ಕೆಆರ್ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ -38.04 ಮೀಟರ್
ಇಂದಿನ ನೀರಿನ ಮಟ್ಟ- 20.42 ಟಿಎಂಸಿ
ಒಳಹರಿವು - 1139 ಕ್ಯೂಸೆಕ್
ಹೊರಹರಿವು - 875 ಕ್ಯೂಸೆಕ್
2. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 871.38
ಇಂದಿನ ನೀರಿನ ಮಟ್ಟ - 3.36
ಒಳಹರಿವು - 132 ಕ್ಯೂಸೆಕ್
ಹೊರಹರಿವು - 250 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 519.60 ಮೀಟರ್
ಇಂದಿನ ನೀರಿನ ಮಟ್ಟ - 57.38 ಟಿಎಂಸಿ
ಒಳಹರಿವು -0 ಕ್ಯೂಸೆಕ್
ಹೊರಹರಿವು - 2905 ಕ್ಯೂಸೆಕ್

4. ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 497.71 ಮೀಟರ್
ಇಂದಿನ ನೀರಿನ ಮಟ್ಟ- 10.81 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 944 ಕ್ಯೂಸೆಕ್
5. ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 633.80 ಮೀಟರ್
ಇಂದಿನ ನೀರಿನ ಮಟ್ಟ - 16.41 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 194 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 554.44 ಮೀಟರ್
ಇಂದಿನ ನೀರಿನ ಮಟ್ಟ - 57.49 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 3529 ಕ್ಯೂಸೆಕ್
7. ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 698.13 ಮೀಟರ್
ಇಂದಿನ ನೀರಿನ ಮಟ್ಟ - 13.50 ಟಿಎಂಸಿ
ಒಳಹರಿವು -180 ಕ್ಯೂಸೆಕ್
ಹೊರಹರಿವು - 300 ಕ್ಯೂಸೆಕ್
8. ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 657.73 ಮೀಟರ್
ಇಂದಿನ ನೀರಿನ ಮಟ್ಟ - 35.37 ಟಿಎಂಸಿ
ಒಳಹರಿವು - 201 ಕ್ಯೂಸೆಕ್
ಹೊರಹರಿವು - 201 ಕ್ಯೂಸೆಕ್
9. ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 662.91 ಮೀಟರ್
ಇಂದಿನ ನೀರಿನ ಮಟ್ಟ -39.50 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 3966 ಕ್ಯೂಸೆಕ್
10. ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ -890.58 ಮೀಟರ್
ಇಂದಿನ ನೀರಿನ ಮಟ್ಟ - 15.19 ಟಿಎಂಸಿ
ಒಳಹರಿವು -532 ಕ್ಯೂಸೆಕ್
ಹೊರಹರಿವು - 750 ಕ್ಯೂಸೆಕ್
11. ಸೂಫಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 564.00
ಇಂದಿನ ನೀರಿನ ಮಟ್ಟ- 72.17 ಟಿಎಂಸಿ
ಒಳಹರಿವು- 0 ಕ್ಯೂಸೆಕ್
ಹೊರಹರಿವು- 1168 ಕ್ಯೂಸೆಕ್












Click it and Unblock the Notifications