Karnataka Dams Water Level: ಡಿ.05 ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ತಿಳಿಯಿರಿ
ಕರ್ನಾಟಕ,ಡಿಸೆಂಬರ್ 05: ಕರ್ನಾಟಕದಲ್ಲಿ ಮುಂಗಾರು ಕೊರತೆಯಿಂದಾಗಿ ರಾಜ್ಯದಲ್ಲಿ ಅಪಾರ ಪ್ರಮಾಣದಲ್ಲಿ ಬೆಳ ನಷ್ಟವಾಗಿದ್ದು, ಮಳೆಯಾಗದ ಹಿನ್ನಲೆ ಹಲವು ಭಾಗಗಳಲ್ಲಿ ಜನರು ನೀರಿನ ಸಮಸ್ಯೆ ಉದ್ಭವಿಸಿದೆ. ಇದೀಗ ಹಿಂಗಾರು ಚುರುಕುಗೊಂಡಿದ್ದು, ರಾಜ್ಯದಾದ್ಯಂತ ಮುಂದಿನ ಎರಡು ವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನೂ ಮಳೆಯ ಕೊರತೆಯಿಂದಾಗಿ ಮಂಡ್ಯದ ಕೆಆರ್ ಎಸ್ ಜಲಾಶಯ ಸೇರಿದಂತೆ ಕೆಲವು ಪ್ರಮುಖ ಜಲಾಶಯಗಳಲ್ಲಿ ನೀರು ನಿಗದಿತ ಗರಿಷ್ಠ ಮಟ್ಟಕ್ಕೆ ಇನ್ನೂ ತಲುಪಿಲ್ಲ. ಹಾಗಾದ್ರೆ, ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕ ಡಿಸೆಂಬರ್ 05 ರಂದು ಪ್ರಮುಖ ಜಲಾಶಯಗಳಲ್ಲಿ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

1. ಕೆಆರ್ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ - 38.04 ಮೀಟರ್
ಇಂದಿನ ನೀರಿನ ಮಟ್ಟ- 20.45 ಟಿಎಂಸಿ
ಒಳಹರಿವು - 867 ಕ್ಯೂಸೆಕ್
ಹೊರಹರಿವು - 1586 ಕ್ಯೂಸೆಕ್
2. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 871.38 ಮೀಟರ್
ಇಂದಿನ ನೀರಿನ ಮಟ್ಟ -3.64 ಟಿಎಂಸಿ
ಒಳಹರಿವು - 96 ಕ್ಯೂಸೆಕ್
ಹೊರಹರಿವು - 1100 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 519.6 ಮೀಟರ್
ಇಂದಿನ ನೀರಿನ ಮಟ್ಟ -61.57 ಟಿಎಂಸಿ
ಒಳಹರಿವು -0 ಕ್ಯೂಸೆಕ್
ಹೊರಹರಿವು - 10173 ಕ್ಯೂಸೆಕ್

4. ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 497.71 ಮೀಟರ್
ಇಂದಿನ ನೀರಿನ ಮಟ್ಟ- 13.24 ಟಿಎಂಸಿ
ಒಳಹರಿವು - 853 ಕ್ಯೂಸೆಕ್
ಹೊರಹರಿವು - 2043 ಕ್ಯೂಸೆಕ್
5. ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 633.80 ಮೀಟರ್
ಇಂದಿನ ನೀರಿನ ಮಟ್ಟ - 16.71 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 10173 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 554.44 ಮೀಟರ್
ಇಂದಿನ ನೀರಿನ ಮಟ್ಟ -61.37 ಟಿಎಂಸಿ
ಒಳಹರಿವು - 1361 ಕ್ಯೂಸೆಕ್
ಹೊರಹರಿವು - 1879 ಕ್ಯೂಸೆಕ್
7. ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 696.13 ಮೀಟರ್
ಇಂದಿನ ನೀರಿನ ಮಟ್ಟ - 13.70 ಟಿಎಂಸಿ
ಒಳಹರಿವು - 676 ಕ್ಯೂಸೆಕ್
ಹೊರಹರಿವು - 300 ಕ್ಯೂಸೆಕ್
8. ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 657.73 ಮೀಟರ್
ಇಂದಿನ ನೀರಿನ ಮಟ್ಟ -35.16 ಟಿಎಂಸಿ
ಒಳಹರಿವು - 385 ಕ್ಯೂಸೆಕ್
ಹೊರಹರಿವು - 200 ಕ್ಯೂಸೆಕ್
9. ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 662.91 ಮೀಟರ್
ಇಂದಿನ ನೀರಿನ ಮಟ್ಟ - 40.34 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 141 ಕ್ಯೂಸೆಕ್
10. ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 890.58 ಮೀಟರ್
ಇಂದಿನ ನೀರಿನ ಮಟ್ಟ - 15.27 ಟಿಎಂಸಿ
ಒಳಹರಿವು -365 ಕ್ಯೂಸೆಕ್
ಹೊರಹರಿವು - 500 ಕ್ಯೂಸೆಕ್












Click it and Unblock the Notifications