Karnataka Dams Water Level: ಡಿ.06 ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ತಿಳಿಯಿರಿ
ಕರ್ನಾಟಕ,ಡಿಸೆಂಬರ್ 05: ಕರ್ನಾಟಕದಲ್ಲಿ ಮಳೆಯಾಗದ ಹಿನ್ನಲೆ ಹಲವು ಭಾಗಗಳಲ್ಲಿ ಜನರು ನೀರಿನ ಸಮಸ್ಯೆ ಉದ್ಭವಿಸಿದೆ. ಇದೀಗ ಹಿಂಗಾರು ಚುರುಕುಗೊಂಡಿದ್ದು, ರಾಜ್ಯದಾದ್ಯಂತ ಡಿಸೆಂಬರ್ 31 ರವರೆಗೂ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನೂ ಮಳೆಯ ಕೊರತೆಯಿಂದಾಗಿ ಮಂಡ್ಯದ ಕೆಆರ್ ಎಸ್ ಜಲಾಶಯ ಸೇರಿದಂತೆ ಕೆಲವು ಪ್ರಮುಖ ಜಲಾಶಯಗಳಲ್ಲಿ ನೀರು ನಿಗದಿತ ಗರಿಷ್ಠ ಮಟ್ಟಕ್ಕೆ ಇನ್ನೂ ತಲುಪಿಲ್ಲ. ಹಾಗಾದ್ರೆ, ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕ ಡಿಸೆಂಬರ್ 06 ರಂದು ಪ್ರಮುಖ ಜಲಾಶಯಗಳಲ್ಲಿ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

1. ಕೆಆರ್ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ -124.80 ಅಡಿ
ಇಂದಿನ ನೀರಿನ ಮಟ್ಟ- 96.75 ಟಿಎಂಸಿ
ಒಳಹರಿವು - 785 ಕ್ಯೂಸೆಕ್
ಹೊರಹರಿವು - 1586 ಕ್ಯೂಸೆಕ್
2. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 2859 ಅಡಿ
ಇಂದಿನ ನೀರಿನ ಮಟ್ಟ -2834.29
ಒಳಹರಿವು - 110ಕ್ಯೂಸೆಕ್
ಹೊರಹರಿವು - 850 ಕ್ಯೂಸೆಕ್

3. ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 519.60 ಮೀಟರ್
ಇಂದಿನ ನೀರಿನ ಮಟ್ಟ -514.75
ಒಳಹರಿವು -0 ಕ್ಯೂಸೆಕ್
ಹೊರಹರಿವು - 8136 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 1633 ಅಡಿ
ಇಂದಿನ ನೀರಿನ ಮಟ್ಟ- 1592.37
ಒಳಹರಿವು - 731 ಕ್ಯೂಸೆಕ್
ಹೊರಹರಿವು - 1959 ಕ್ಯೂಸೆಕ್
5. ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ -2079.50 ಅಡಿ
ಇಂದಿನ ನೀರಿನ ಮಟ್ಟ - 2060.15
ಒಳಹರಿವು - 0 ಕ್ಯೂಸೆಕ್
ಹೊರಹರಿವು - 194 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 1819 ಅಡಿ
ಇಂದಿನ ನೀರಿನ ಮಟ್ಟ - 1783.73
ಒಳಹರಿವು - 1168 ಕ್ಯೂಸೆಕ್
ಹೊರಹರಿವು - 3036 ಕ್ಯೂಸೆಕ್
7. ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 2284 ಅಡಿ
ಇಂದಿನ ನೀರಿನ ಮಟ್ಟ - 2273.98 ಟಿಎಂಸಿ
ಒಳಹರಿವು - 614 ಕ್ಯೂಸೆಕ್
ಹೊರಹರಿವು - 300 ಕ್ಯೂಸೆಕ್
8. ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 588.25 ಮೀಟರ್
ಇಂದಿನ ನೀರಿನ ಮಟ್ಟ -150.11
ಒಳಹರಿವು - 385 ಕ್ಯೂಸೆಕ್
ಹೊರಹರಿವು - 200 ಕ್ಯೂಸೆಕ್
9. ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 2175 ಅಡಿ
ಇಂದಿನ ನೀರಿನ ಮಟ್ಟ -2161.03
ಒಳಹರಿವು - 0 ಕ್ಯೂಸೆಕ್
ಹೊರಹರಿವು - 141 ಕ್ಯೂಸೆಕ್
10. ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 2922 ಅಡಿ
ಇಂದಿನ ನೀರಿನ ಮಟ್ಟ - 2892.29
ಒಳಹರಿವು -430 ಕ್ಯೂಸೆಕ್
ಹೊರಹರಿವು - 520 ಕ್ಯೂಸೆಕ್












Click it and Unblock the Notifications